Category: ಅಪಘಾತ ಸುದ್ದಿ:

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು

AYANURU | ಎರಡು ಬೈಕ್ ಗಳ ನಡುವೆ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ. ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27)…

ಸೈಕಲ್‌ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ :ಬಾಲಕ ಸ್ಥಳದಲ್ಲಿಯೇ ಸಾವು

ಸೊರಬ : ಸೈಕಲ್ ಗೆ ಯಮಸ್ವರೂಪಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾನುಗೋಡು ಗ್ರಾಮದ ಜೀವ (13) ಮೃತ ದುರ್ದೈವಿ. ಸಿದ್ದಾಪುರದಿಂದ ಚಂದ್ರಗುತ್ತಿಯಡೆಗೆ ತೆರಳುತ್ತಿದ್ದ ಯಮ…

ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಭೀಕರ ಅಪಘಾತ : ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನ ಕೊಪ್ಪದ ಬಳಿ ಬೊಲೆರೋ ಗೂಡ್ಸ್ ವಾಹನವೊಂದು ರಸ್ತೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದು ನಂತರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಮೃತ ಪಟ್ಟಿದ್ದು ಬೈಕ್…

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು , ಐವರ ಸ್ಥಿತಿ ಗಂಭೀರ

ಆಗುಂಬೆ: ಇಲ್ಲಿನ ಘಾಟಿಯ 9 ನೇ ತಿರುವಿನಲ್ಲಿ ಲಾರಿ ನಿಯಂತ್ರಣ ತಪ್ಪಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಘಾಟಿಯನ್ನು ಇಳಿಯುವಾಗ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಲಾರಿಯೂ ಪ್ರಪಾತಕ್ಕೆ…