Category: ಆನಂದಪುರ ಸುದ್ದಿ:

ಆನಂದಪುರ : ಲಾರಿಯ ಸೈಡ್ ಡೋರ್ ಕಟ್ಟಾಗಿ ರೈಲ್ವೆ ಹಳಿಯ ಮೇಲೆ ಬಿದ್ದ ಮರದ ಪೋಲ್ಸ್ ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್.!

ಶಿವಮೊಗ್ಗ : ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯ ರೈಲ್ವೆ ಕ್ರಾಸಿಂಗ್ 105 ಲೆವೆಲ್ ನಲ್ಲಿ ಬಟ್ಟೆಮಲ್ಲಪ್ಪ ದಿಂದ ದಾಂಡೇಲಿಗೆ ಹೋಗುತ್ತಿದ್ದ ಮರದ ಪೋಲ್ಸ್ ತುಂಬಿದ ಲಾರಿಯ ಸೈಡ್ ಡೋರ್ ಕಟ್ಟಾಗಿ ನೂರಾರು ಮರದ ಪೋಲ್ಸ್ ಗಳು ರೈಲ್ವೆ ಹಳಿ ಮೇಲೆ…

ಆನಂದಪುರದಲ್ಲಿ ರಾಯಲ್ ಕ್ಲಬ್ ನಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಅದ್ದೂರಿ ಸನ್ಮಾನ :

ಆನಂದಪುರ : ಅತ್ಯುನ್ನತ ಸಾಧನೆ ಗೈದು ಜನ ಸಾಮಾನ್ಯರಲ್ಲಿ ನೆನಪುಳಿಯುವಂತೆ ಸಾಧನೆಗೈದ ಸನ್ಮಾನಿತರಿಗೆ ಗೌರವಿಸಲಾಯಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ರಾಯಲ್ ಕ್ಲಬ್ ವತಿಯಿಂದ ನಾಡಿನಾದ್ಯಂತ ಹೆಸರನ್ನು ಗಳಿಸಿ ನಾಡಿಗೆ ಕೀರ್ತಿ ತಂದ ಹಲವು ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ರಾಯಲ್…

ಕೊಳಕು ಮಂಡಲ ಹಾವು ಕಚ್ಚಿ ಜೀವನದ ಅತ್ಯಂತ ಹೀನಾಯ ಸ್ಥಿತಿಯಲ್ಲಿ ಸರಗುಂದದ ಬಡ ವಿದ್ಯಾರ್ಥಿಯ ಬದುಕು:

ಆನಂದಪುರ: ಓದಿ ಜೀವನದಲ್ಲಿ ಉನ್ನತ ಹುದ್ದೆಗೇರುವ ಕನಸು ಕಂಡಿದ್ದಂತಹ ವಿದ್ಯಾರ್ಥಿಯ ಬದುಕಲ್ಲಿ ಇದೀಗ ಕತ್ತಲು ಆವರಿಸಿದಂತಾಗಿದೆ. ಇತರ ವಿದ್ಯಾರ್ಥಿಗಳಂತೆ ಆಟ ಪಾಠ ಕಲಿಯೋಣವೆಂದರೆ ನಡೆಯಲು ಬಾರದ ಪರಿಸ್ಥಿತಿಗೆ ಈ ವಿದ್ಯಾರ್ಥಿ ಈಗ ತಲುಪಿದ್ದಾನೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ…

ಆನಂದಪುರ:ಮನೆಗೆ ನುಗ್ಗಿ ವೃದ್ದೆಯ ಮೇಲೆ ಹಲ್ಲೆ ನಡೆಸಿ ದರೋಡೆ

ಆನಂದಪುರ: ಇಲ್ಲಿನ ಸಮೀಪದ ಕೆಂಜಿಗಾಪುರದ ಪುರೋಹಿತರಾದ ಶ್ರೀಧರ್ ಭಟ್ ವರ ಮನೆಗೆ ಹಾಡುಹಗಲೇ ಮೂವರು ದರೋಡೆಕೋರರು ನುಗ್ಗಿ ಶ್ರೀಧರ್ ಭಟ್ ರವರ ಅಕ್ಕನಾದ ವೃದ್ದೆ ಜಯಮ್ಮರವರ ಮೇಲೆ ಹಲ್ಲೆ ಮಾಡಿ ಸುಮಾರು ಎಪ್ಪತ್ತು ಸಾವಿರಕ್ಕೂ ಅಧಿಕ ಹಣವನ್ನು ದರೋಡೆಕೋರರು ದೋಚಿದ್ದಾರೆ. ಸ್ವಿಫ್ಟ್…

ಬಿಎಸ್ ವೈ ಕುರ್ಚಿಗೆ ಪುತ್ರ ವಿಜಯೇಂದ್ರರ ಭ್ರಷ್ಟಾಚಾರವೇ ಮುಳುವಾಯಿತೇ ?!! ಬಿಜೆಪಿಯವರೆ ಉತ್ತರ ನೀಡಬೇಕು:ಬೇಳೂರು ಗೋಪಾಲಕೃಷ್ಣ

ಆನಂದಪುರ: ಸಾಗರ ತಾಲ್ಲೂಕಿನಲ್ಲಿ ಕಳೆದ 1 ವಾರದಿಂದ ಎಡಬಿಡದೆ ಮಳೆ ಸುರಿಯುತ್ತಿದೆ ಇದರಿಂದ ಐವತ್ತು ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ. ಸಾಗರ ತಾಲ್ಲೂಕಿನ ಆನಂದಪುರ ದಲ್ಲಿ ಪ್ರವಾಹ ವೀಕ್ಷಣೆಗೆ ಆಗಮಿಸಿದ್ದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಆನಂದಪುರಂ…

ಅತಿವೃಷ್ಟಿ ಮಳೆಗೆ ಸಾಗರ ತಾಲ್ಲೂಕಿನಲ್ಲಿ 50 ಕೋಟಿಗೂ ಅಧಿಕ ನಷ್ಟ: ಮಾಜಿ ಜಿಪಂ ಸದಸ್ಯೆ ಅನಿತಾ ಕುಮಾರಿ

ಆನಂದಪುರ: ತಾಲ್ಲೂಕಿನಲ್ಲಿ ಕಳೆದ ವಾರದಿಂದ ಸುರಿದ ಮಳೆಗೆ ಇದುವರೆಗೂ 50 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾಕುಮಾರಿ ಹೇಳಿದ್ದಾರೆ. ಆನಂದಪುರ ಸಮೀಪದ ಹೊಸೂರು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಅತಿವೃಷ್ಟಿ ವೀಕ್ಷಣೆಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ ಸಾಗರ…

ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಆನಂದಪುರಂ: ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಜೀವನದ ಕೊನೆ ಕ್ಷಣದವರೆಗೂ ಸಮಾಜಸೇವೆ ಮಾಡಲು ಸಿದ್ಧ.ಕೊವಿಡ್ ಸಂದರ್ಭದಲ್ಲಿ ಸರ್ಕಾರ ಅತೀ ಹೆಚ್ಚಿನ ಗಮನ ಕೊಡಬೇಕಿತ್ತು, ಸರ್ಕಾರ…

ಕೊರೊನಾ ನಡುವೆ ಯಶಸ್ವಿಯಾಗಿ ನಡೆದ ಮೊದಲ ಹಂತದ SSLC ಪರೀಕ್ಷೆ :

ಆನಂದಪುರ: ಕೊರೋನಾ ಎರಡನೆಯ ಅಲೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ಥಗಿತಗೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು ಮೊದಲನೇ ದಿನ ಯಶಸ್ವಿಯಾಗಿ ನೆರವೇರಿತು. ಸರ್ಕಾರ ಪರೀಕ್ಷೆ ನಡೆಸಬೇಕೋ ನಡೆಸಬಾರದೋ ಎಂಬ ಗೊಂದಲದಿಂದ ಅಂತೂ ದಿನಾಂಕವನ್ನು ಫಿಕ್ಸ್ ಮಾಡಿ ಪರೀಕ್ಷೆಯನ್ನು ನಡೆಸಿತು. ಸಾಗರ ತಾಲ್ಲೂಕ್ ಹಾಗೂ ಹೊಸನಗರ…

ಮಾನವೀಯತೆ ಮರೆತಿದ್ದಾರೆ ಸಾಗರದ ಶಾಸಕರು: ಬೇಳೂರು ಗೋಪಾಲಕೃಷ್ಣ

ಆನಂದಪುರ:ಕಿಟ್ ಹಾಗೂ ಕೊರೊನಾ ಲಸಿಕೆ ನೀಡುವಲ್ಲಿ ಸಾರ್ವಜನಿಕರಿಗೆ ವಂಚಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ರವರು ಶಾಸಕ ಹರತಾಳು ಹಾಲಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಾಗರ ತಾಲೂಕಿನ ಆನಂದಪುರದಲ್ಲಿ ಕಿಟ್ ನೀಡುವ ಸಭೆಯಲ್ಲಿ ಭಾಗವಹಿಸಿದಂತಹ ಮಾಜಿ ಶಾಸಕ ಹಾಗೂ…

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಪಾಳುಬಿದ್ದಿವೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಪೋಲೀಸ್ ವಸತಿಗೃಹಗಳು:

ಆನಂದಪುರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ಇಂದು ಸಂಪೂರ್ಣವಾಗಿ ಶಿಥಿಲಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಾಣುವಂತಹ ಕೋಟ್ಯಂತರ ರೂಪಾಯಿ ಬೆಲೆಬಾಳುವ…