Category: ಆಯನೂರು ಸುದ್ದಿ:

ಕುಂಸಿ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

ಕುಂಸಿ : ಪಟ್ಟಣದ ಇಂದಿರಾ ಕಾಲೋನಿ ಮೊದಲ ಕ್ರಾಸ್ ಬಳಿ ಅಕ್ರಮವಾಗಿ ಎರಡು ಎತ್ತುಗಳು ಒಂದು ಆಕಳು ಮತ್ತು 3 ಕೋಣಗಳನ್ನು ಶಿವಮೊಗ್ಗದ ಕಸಾಯಿಖಾನೆಗೆ ಸಾಗಿಸುವಾಗ ಪೊಲೀಸರು ತಡೆದು ಮೂಕ ಪ್ರಾಣಿಗಳನ್ನು ರಕ್ಷಿಸಿದ್ದಾರೆ. ಸಾಗರ ರಸ್ತೆಯಲ್ಲಿ ಜಾನುವಾರುಗಳನ್ನು KA 14 B…