Category: ಉಡುಪಿ ಸುದ್ದಿ:

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ

ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್! ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ…

ಪ್ರಿಯಕರನಿಂದ ಪ್ರೇಯಸಿಗೆ ಚೂರಿ ಇರಿತ : ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ : ಪ್ರೇಮಿಗಳು ಇಬ್ಬರು ಗಂಭೀರ…!

ಉಡುಪಿ : ನಗರದ ಅಂಬಾಗಿಲು ಸಂತೆಕಟ್ಟೆ ಪೆಟ್ರೋಲ್ ಪಂಪ್ ಬಳಿ ಯುವಕನೋರ್ವ ತನ್ನ ಪ್ರೇಯಸಿಗೆ ಚೂರಿ ಇರಿದು ನಂತರ ತಾನೂ ಚೂರಿ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ನಡೆದಿದೆ. ಯುವ ಜೋಡಿಗಳು ಬೈಕಿನಲ್ಲಿ ಬಂದು ನಂತರ ಜಗಳವಾಡಿ ಚೂರಿಯಲ್ಲಿ…

ದುಬೈನಲ್ಲಿ ಸುಖವಾಗಿದ್ದ ಮಹಿಳೆ, ಸಾಯೋದಕ್ಕಂತಲೇ ತವರಿಗೆ ಬರುವಂತಾದದ್ದು ದುರಂತ:

ಉಡುಪಿ: ಒಂಟಿ ಮಹಿಳೆಯನ್ನು ವಯರ್ ಮೂಲಕ ಕತ್ತು ಹಿಸುಕಿ ಕೊಲೆ ಮಾಡಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಈ‌ ಒಂದು ಕೊಲೆ‌ ಹಲವು ಅನುಮಾನಗಳಿಗೆ ಎಡೆಮಾಡಿದೆ. ಬ್ರಹ್ಮಾವರದ ಕುಮ್ರಗೋಡುವಿನ ಫ್ಲಾಟ್ ನಲ್ಲಿ ಶವವಾದ ಮಹಿಳೆಯ ಹೆಸರು ವಿಶಾಲ ಗಾಣಿಗ(36). ಈಕೆಗೆ 7…