Category: ಉತ್ತರ ಪ್ರದೇಶ ಸುದ್ದಿ

ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಸದಸ್ಯರ ಮೇಲೆ ಭೂ ಕಬಳಿಕೆ ಆರೋಪ ಮಾಡಿದ್ದ ಪತ್ರಕರ್ತನ ವಿರುದ್ಧ ಕೇಸ್​!

ಮೂರು ದಿನಗಳ ಹಿಂದೆ ಪತ್ರಕರ್ತ ವಿನೀತ್​ ನರೈನ್​ ಬಹಿರಂಗವಾಗಿ ಫೇಸ್‌ಬುಕ್ ಪೋಸ್ಟ್‌ನಲ್ಲಿ, ಚಂಪತ್ ರಾಯ್ ಮತ್ತು ಅವರ ಸಹೋದರರು ಬಿಜ್ನೋರ್‌ನಲ್ಲಿ ಭೂ ಕಬಳಿಕೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದರು. ಉತ್ತರಪ್ರದೇಶ (ಜೂನ್ 21); ಶತಮಾನಗಳಿಂದ ಇತ್ಯರ್ಥವಾದಗ ರಾಮ ಜನ್ಮಭೂಮಿ ವಿವಾದಕ್ಕೆ ಸುಪ್ರೀಂ…