Headlines

ಮೆಸ್ಕಾಂ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ 183 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಮುಂದಾಗಲಾಗಿದೆ. ಆನ್‌ಲೈನ್ ಮೂಲಕ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 15 ಆಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ. ಸಂಸ್ಥೆಯ ಹೆಸರು: ಮಂಗಳೂರು ವಿದ್ಯುತ್…

Read More

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ :

ಶಿವಮೊಗ್ಗ ಡಿಸಿಸಿ ಬ್ಯಾಂಕ್’ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಡಿಸಿಸಿ ಬ್ಯಾಂಕ್’ನಲ್ಲಿ 98 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಹಸ್ತದಲ್ಲಿ ಅಥವಾ ಕಂಪ್ಯೂಟರ್ ಮೂಲಕ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು. ಪೂರ್ಣ ವಿವರ, ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕೃತ ಪ್ರತಿ ಹಾಗೂ ಅರ್ಜಿ ಶುಲ್ಕದೊಂದಿಗೆ ಪಾವತಿಸಬೇಕು.2022ರ ಮೇ 16ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 1) ಆಪ್ತ…

Read More

ವಿದ್ಯಾರ್ಥಿಗಳಿಗೆ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ :

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 24 ಸಾವಿರಗಳು, 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 30 ಸಾವಿರಗಳು, ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರೂ. 60 ಸಾವಿರಗಳು ಹಾಗೂ ಸಾಮಾನ್ಯ ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರೂ. 36…

Read More

ಹೊಸನಗರ , ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊಸನಗರ ತಾಲೂಕಿನ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ  ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಿನಿ ಅಂಗನವಾಡಿ ಕಾರ್ಯಕರ್ತೆ 02 ಹುದ್ದೆಗಳು, ದೇವಿಕೊಪ್ಪ ಮತ್ತು ಏರಿಸೀಮೆ.  ಅಂಗನವಾಡಿ ಸಹಾಯಕಿಯರು 04 ಹುದ್ದೆಗಳು, ಚಂದಾಳದಿಂಬ, ಚಂದಳ್ಳಿ, ಕರಿನಗೊಳ್ಳಿ ಮತ್ತು ಕೊಳಗಿ ಗ್ರಾಮಗಳು.  ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾದ 18 ರಿಂದ 35 ವಯೋಮಿತಿಯ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕಿಯರ ಹುದ್ದೆಗೆ 4ನೇ ತರಗತಿ ಉತ್ತೀರ್ಣ…

Read More

ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) 103 ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.  ವಿದ್ಯಾರ್ಹತೆ: 8ನೇ ತರಗತಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.  ವಯೋಮಿತಿ: ಹ್ಯಾಂಡಿಮನ್ ಮತ್ತು ಸೂಪರ್‌ವೈಸರ್ ಹುದ್ದೆಗಳಿಗೆ ಗರಿಷ್ಟ 30 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಬಿಇಸಿಐಎಲ್ ನೇಮಕಾತಿ…

Read More