Category: ಕರಾವಳಿ ಸುದ್ದಿ:

ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ವಿಶಾಲ ಗಾಣಿಗ ಕೊಲೆಯ ಪಿನ್​ ಟು ಪಿನ್​ ಡೀಟೈಲ್ಸ್​:

ಉಡುಪಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ ಅವರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ ಪತಿಯೇ ಪತ್ನಿಯ ಕೊಲೆ ಸಂಚು ರೂಪಿಸಿದ ವಿಚಾರ ಬೆಳಕಿಗೆ ಬಂದಿದ್ದು, ಕೊಲೆಯ ಹಿಂದಿನ ಪಿನ್​ ಟು ಪಿನ್​ ಡೀಟೈಲ್ಸ್​ ಇಲ್ಲಿದೆ. ವಿಶಾಲ ಗಾಣಿಗ…