Headlines

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ

ಗಾಂಜಾ ಮಾರಾಟ ಮಾಡುತಿದ್ದ ನಾಲ್ವರ ಬಂಧನ ಶಿಕಾರಿಪುರ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಇಎನ್‌ ಅಪರಾಧ ಠಾಣೆಯ ಪೊಲೀಸರು ಈಚೆಗೆ ಬಂಧಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಮಲ್ಲಾಪುರ ಗ್ರಾಮದ ನಿವಾಸಿಗಳಾದ ಮೊಹಮ್ಮದ್‌ ಮುಜೀಬ್ (23), ಹಜರತ್ ಉಸ್ಮಾನ್ (26), ಶಿವಮೊಗ್ಗದ ಅಣ್ಣಾನಗರ ನಿವಾಸಿ ಸಲ್ಮಾನ್ ಇ.(28) ಹಾಗೂ ಶಿಕಾರಿಪುರದ ಜಟ್‌ಪಟ್‌ ನಗರದ ಮೊಹಮ್ಮದ್‌ ಕೈಫ್‌ (21) ಬಂಧಿತರು. ಡಿವೈಎಸ್‌ಪಿ ಕೆ.ಕೃಷ್ಣಮೂರ್ತಿ ನೇತೃತ್ವದ…

Read More

ಆಸ್ತಿಗಾಗಿ ಅಣ್ಣನಿಂದ ತಮ್ಮನ ಕೊಲೆ : ಕ್ಲಿಷ್ಟಕರ ಪ್ರಕರಣ ಬೇಧಿಸಿದ ಪೊಲೀಸರು- ಆರೋಪಿ ಬಂಧನ|crime

ಆಸ್ತಿಗಾಗಿ ಸ್ವಂತ ತಮ್ಮನನ್ನು ಕೊಂದು ಪೊದೆಯಲ್ಲಿ ಬಿಸಾಡಿದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆನವಟ್ಟಿ ತಾಲೂಕಿನ ತುಡಿ ನೀರು ಗ್ರಾಮದ ನಿವಾಸಿ ಸಲೀಂ ಎಂಬ ಯುವಕ ಡಿಸೆಂಬರ್ 15ರಂದು ರಾತ್ರಿ ಜಮೀನಿಗೆ ಮಲಗಲು ಹೋಗಿದ್ದರು. ಆದರೆ ಆನಂತರ ಮನೆಗೆ ಆತ ವಾಪಸ್ ಹಿಂದಿರುಗಿರಲಿಲ್ಲ ಆತನಿಗಾಗಿ ಎಲ್ಲೆಡೆ ಹುಡುಕಾಟ ಕೂಡ ನಡೆದಿತ್ತು ಬಳಿಕ ಡಿಸೆಂಬರ್ 18ರಂದು ಬೆಳಗ್ಗೆ ಅದೇ ಗ್ರಾಮದ ಹಳ್ಳ ಒಂದರ ಪಕ್ಕದ ಪೊದೆಯಲ್ಲಿ ಸಲೀ0 ಮೃತ ದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಪೊಲೀಸ್ ಠಾಣೆಯಲ್ಲಿ…

Read More