ಕ್ರೈಂ ಸುದ್ದಿ:
ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail
ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…
Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ಕೋಣಂದೂರು ಸಮೀಪದ ಹುಂಚದ ಕಟ್ಟೆ ಗ್ರಾಮದ ತಿರುವಿನಲ್ಲಿ ನಡೆದಿದೆ. ಮಾರುತಿ ಬ್ರೀಜಾ ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದರನ್ನು ಎನ್ನಲಾಗುತಿದೆ, ಹುಂಚದಕಟ್ಟೆ -ಕೋಣಂದೂರು ಮಾರ್ಗ ಮಧ್ಯದ ತಿರುವಿನಲ್ಲಿ ಶನಿವಾರ ರಾತ್ರಿ 12.30 ಸುಮಾರಿಗೆ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ ಕಾರು ಮೂರು…
Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ..!!
Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ ಸಾಗರ ತಾಲೂಕಿನ ಆನಂದಪುರದಲ್ಲಿ ಬೈಕ್ ಗೆ ಜೆಸಿಬಿ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೋರ್ವನ ಪರಿಸ್ಥಿತಿ ಗಂಭೀರವಾಗಿದೆ. ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಏಕಾಏಕಿ ಬಂದ ಹಿನ್ನಲೆಯಲ್ಲಿ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ…
ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್‌ಪೇಟೆಯ ಪ್ರಭೀನ್ ಸಾವು | accident
ಏಕಾಏಕಿ ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್‌ಪೇಟೆಯ ಪ್ರಭೀನ್ ಸಾವು | accident ರಿಪ್ಪನ್‌ಪೇಟೆ : ಕಾಡು ಪ್ರಾಣಿ ಅಡ್ಡ ಬಂದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಜಿಪ್ಸಿ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಟ್ಟಣದ ಪ್ರಭೀನ್ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದ ನಿವಾಸಿ ಪ್ರಬೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಪ್ರಭೀನ್ ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ…
ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident
ಬೈಕ್ ಹಾಗೂ ಆಪೆ ನಡುವೆ ಅಪಘಾತ – ಬೈಕ್ ಸವಾರನ ಕೈ ಕಟ್ , ಸ್ಥಳದಲ್ಲಿಯೇ ಸಾವು | accident ಆಪೆ ಗಾಡಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಗಾಜನೂರು ಬಳಿಯಲ್ಲಿ ನಡೆದಿದೆ. ಗಾಜನೂರು ಸಮೀಪದ ವೀರಾಪುರದ ಬಳಿಯ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟೈಲ್ಸ್ ತುಂಬಿಕೊಂಡು ಬರುತ್ತಿದ್ದ ಆಪೆ ಗಾಡಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಸೊರಬ ಮೂಲದವನೆಂದು…
Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ
Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ.ಭೀಕರ ಬರಗಾಲದಿಂದ ಹನಿ ಹನಿ ನೀರಿಗೂ ಸಹ ಆಹಾಕರ ಇದೆ. ಪ್ರತಿಯೊಂದು ವಾರ್ಡ್ ಗೆ ಹೋದರೂ ಸಹ ನೀರಿನ ಸಮಸ್ಯೆ ಇದ್ದೆ ಇದೆ. ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ ನೀರು ಪೂರೈಸುವ ಮುಖ್ಯ ಪೈಪ್ ಸಾಗರ ರಸ್ತೆಯ…
Accident | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾದ ಜೀಪ್ – ಚಾಲಕ ಸ್ಥಳದಲ್ಲಿಯೇ ಸಾವು
Accident | ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ – ಚಾಲಕ ಸ್ಥಳದಲ್ಲಿಯೇ ಸಾವು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪದಲ್ಲಿ ನಡೆದಿದೆ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45)…
ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಅಣ್ಣ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News
ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಚಿಕ್ಕಪ್ಪ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಕೊಪ್ಪದ ಕೆರೆ ಬಳಿಯ ಕೆರೆಯಲ್ಲಿ ಗೋಣಿಚೀಲದಲ್ಲಿ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದ್ದ ಪ್ರಕರಣದಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗೆ ಸಂಬಂಧದಲ್ಲಿ ಬಾಲಕಿ ತಂಗಿಯಾಗಬೇಕು. ಪ್ರಕರಣದಲ್ಲಿ ಬಾಲಕಿಯ ಪಾಲಕರು ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಅದರಂತೆ ಪೊಲೀಸರು ಅವರು ಶಂಕಿಸಿದ ವ್ಯಕ್ತಿಯನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ…
ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident
ತಮ್ಮನನ್ನು ರಕ್ಷಿಸಲು ಹೋದ ಅಣ್ಣನೂ ನೀರುಪಾಲು – ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು | accident ಭದ್ರಾ ಚಾನಲ್ ಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕುಂದಾಪುರದಿಂದ ಹೊಳೆಹೊನ್ನೂರಿನ ನೆಂಟರ ಮನೆಗೆ ಬಂದಾಗ ಈ ಅವಘಡ ಸಂಭವಿಸಿದೆ. ಹೊಳೆಹೊನ್ನೂರು ಸಮೀಪದ ಗುಡಮಗಟ್ಟೆಯಲ್ಲಿರುವ ಭದ್ರಾ ಚಾನಲ್ ನಲ್ಲಿ ಘಟನೆ ಸಂಭವಿಸಿದ್ದು ಮೃತರನ್ನು ರಜತ್(10) ಹಾಗೂ ರೋಹನ್(15) ಎಂದು ಗುರುತಿಸಲಾಗಿದೆ. ಬಾಲಕರಿಬ್ಬರು…
ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.!!
ಗಾಂಜಾ ಸಾಗಿಸುತಿದ್ದ ಮಹಿಳೆಯ ಬಂಧನ – 4.5 ಲಕ್ಷ ಮೌಲ್ಯದ 7 ಕೆ ಜಿ ಗಾಂಜಾ ವಶಕ್ಕೆ.!! ಗಾಂಜಾ ಸಾಗಾಟ ಮಾಡುವಾಗ ಪೊಲೀಸರು ದಾಳಿ ನಡೆಸಿ 4.5 ಲಕ್ಷ ರೂ. ಮೌಲ್ಯದ 7 ಕೆಜಿ ಗಾಂಜಾ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಸೋಮವಾರ ಭದ್ರಾವತಿ ನಗರದ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದಲ್ಲಿ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಂಡವನ್ನ ರಚಿಸಿ…