ಕ್ರೈಂ ಸುದ್ದಿ:
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ | Crime News ಶಿವಮೊಗ್ಗ : ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಯುವಕರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಗಾಡಿಕೊಪ್ಪದ ಮೋಹನ್ (29) ಹಾಗೂ ಗೋಪಾಳದ ಮಿಥುನ್ (19) ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಅನುಪಿನಕಟ್ಟೆ ಗ್ರಾಮದಲ್ಲಿ ದಿನಾಂಕ 14-05-2024 ರಂದು ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೋಲಿಸ್…
ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News
ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆಯಾಗಿದ್ದಾರೆ. ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ನೂತನ ಮನೆ ಕಟ್ಟಿದ್ದರು.ಮನೆ ನಿರ್ಮಾಣಕ್ಕೆ ಬ್ಯಾಂಕ್ ನಲ್ಲಿ ಪಡೆದ ಲೋನ್ ಸಾಕಾಗದೇ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ…
ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News
ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ. ನಡೆದಿದ್ದೇನು..?? ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ…
Accident | ಆಟೋಗೆ ಕ್ಯಾಂಟರ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು
Accident | ಆಟೋಗೆ ಕ್ಯಾಂಟರ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು ಆಟೋವೊಂದಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ನಡೆದಿದೆ. ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನು ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಬಂಧಿಸಲಾಗಿದೆ.ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿ ಗಾನವಿ (17 ವ) ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಗಾನವಿ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯವಾಗಿದ್ದು…
ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News
ಪೊಲೀಸರ ಮೇಲೆ ಹಲ್ಲೆಗೆ ಯತ್ನ – ರೌಡಿಶೀಟರ್ ಶೋಹಿಬ್ ಕಾಲಿಗೆ ಗುಂಡೇಟು | Crime News ಶಿವಮೊಗ್ಗ : ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಬೀರನಕೆರೆ ಬಳಿ ಘಟನೆ ನಡೆದಿದೆ. ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು…
Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು
Accident | ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ತಂದೆ ಮಗಳು ಸ್ಥಳದಲ್ಲಿಯೇ ಸಾವು ಶಿಕಾರಿಪುರ ತಾಲ್ಲೂಕಿನ ಹೊನ್ನಾಳಿ ರಸ್ತೆಯ ಸಿದ್ದನಪುರ ಗ್ರಾಮ ಸಮೀಪದ ರಸ್ತೆಯಲ್ಲಿ ಶನಿವಾರ ಕಾರು ಹಾಗೂ ನೀರಿನ ಟ್ಯಾಂಕರ್ ಹೊಂದಿದ್ದ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟ್ಟಣದ ಹಳಿಯೂರು ಹೊಸಕೇರಿ ನಿವಾಸಿ ಸೈಯದ್ ಇಸ್ಮಾಯಿಲ್ ಸಾಬ್ (56) ಹಾಗೂ ಅವರ ಪುತ್ರಿ ಉಮೇ ಹಬೀಬಾ (26) ಮೃತರು. ಸೈಯದ್ ಅವರು ತಮ್ಮ…
ಶಿವಮೊಗ್ಗ ಗ್ಯಾಂಗ್ ವಾರ್ – ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಯಾಸೀನ್ ಖುರೇಷಿ ಅಂತ್ಯಸಂಸ್ಕಾರ | 19 ಆರೋಪಿಗಳ ಬಂಧನ
ಶಿವಮೊಗ್ಗ ಗ್ಯಾಂಗ್ ವಾರ್ – ಬಿಗಿ ಬಂದೋಬಸ್ತ್ ನಲ್ಲಿ ಯಾಸೀನ್ ಖುರೇಷಿ ಅಂತ್ಯಸಂಸ್ಕಾರ | 19 ಆರೋಪಿಗಳ ಬಂಧನ ಶಿವಮೊಗ್ಗ : ಗ್ಯಾಂಗ್ ವಾರ್ ನಲ್ಲಿ ಮೃತನಾದ ರೌಡಿ ಯಾಸಿನ್ ಖುರೇಷಿ ಅಂತ್ಯ ಸಂಸ್ಕಾರ ಬಿಗಿ ಬಂದೋಬಸ್ತ್ ನಲ್ಲಿ ನಡೆದಿದೆ. ಶಿವಮೊಗ್ಗದ ಬಸ್ ನಿಲ್ದಾಣದ ಬಳಿಯ ಖಬರಸ್ಥಾನದಲ್ಲಿ ಅಂತ್ಯ ಸಂಸ್ಕಾರ ನಡೆದಿದ್ದು, ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಶವದ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಯಾವುದೇ ಅಹಿತಕರ…
ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud
ಆನ್ ಲೈನ್ ಕೆಲಸ ನಂಬಿ ಲಕ್ಷಾಂತರ ರೂ ಕಳೆದುಕೊಂಡ ಯುವತಿ | online fraud ಶಿವಮೊಗ್ಗ : ಟೆಲಿಗ್ರಾಂ ಆ್ಯಪ್ ಮೂಲಕ ಬಂದ ಉದ್ಯೋಗದ ಭರವಸೆ ನಂಬಿ ಯುವತಿಯೊಬ್ಬಳು ಲಕ್ಷಾಂತರ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಉದ್ಯೋಗ ಅರಸಿ ಆನ್ ಲೈನ್ ಮೊರೆ ಹೋದ ಯುವತಿಯೊಬ್ಬಳು ಉದ್ಯೋಗ ಹುಡುಕುತ್ತಾ ಬರೋಬ್ಬರಿ 11,82,208 ರೂ. ಕಳೆದುಕೊಂಡಿದ್ದಾಳೆ. ನಡೆದಿದ್ದೇನು..??? ಡ್ರೀಮ್ ಹೊಟೆಲ್ ಗ್ರೂಪ್ ಸಂಸ್ಥೆಯನ್ನು ಪ್ರಮೋಷನ್ ಮಾಡಲು ತಿಳಿಸಿದ್ದ ಅಪರಿಚಿತ ವ್ಯಕ್ತಿಗಳು ಶಿವಮೊಗ್ಗದ ಈ ಯುವತಿಯಿಂದ ಲಕ್ಷಾಂತರ ಹಣವನ್ನು ಪೀಕಿಸಿಕೊಂಡು…
ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft
ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft ಸೊರಬ: ತಾಲೂಕಿನ ಮೂಡುಗೋಡು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು….
SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ
SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಗುರುವಾರ (ಮೇ 09) ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ಮಾಡಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ…