ಕ್ರೈಂ ಸುದ್ದಿ:
ಹಣಗೆರೆಕಟ್ಟೆಯ ಖಾಸಗಿ ಲಾಡ್ಜ್ ನಲ್ಲಿ ಯುವತಿಯ ಕತ್ತು ಸೀಳಿ ಹತ್ಯೆ.!! | Crime News
ಖಾಸಗಿ ವಸತಿ ಗೃಹವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಪ್ರಸಿದ್ಧ ಹಜರತ್ ಸೈಯದ್ ಸಾದತ್ ಭೂತರಾಯ ಚೌಡೇಶ್ವರಿ ದೇವಾಲಯದ ಹಿಂಭಾಗದ ವಸತಿಗೃಹವೊಂದರಲ್ಲಿ 30 ವರ್ಷದ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಲಾಡ್ಜ್ ನಂತೆ ಇರುವ ಮನೆಯಲ್ಲಿ 10 ರೂಮ್ ಗಳಿದ್ದು ಅದರಲ್ಲಿ ಸೋಮವಾರ ರಾತ್ರಿ ಬೈಕ್ ನಲ್ಲಿ ಬಂದಿದ್ದ ಯುವಕ ಹಾಗೂ ಯುವತಿ ಬಂದು ಕೇಳಿದಾಗ ಬಾಡಿಗೆಗೆ ರೂಮನ್ನು ನೀಡಲಾಗಿದೆ. ಎಂದು ಕೆಲಸದವರು…
SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು
SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು 81 ಸಾವಿರ ರೂ. ಮೌಲ್ಯದ ಅಡಕೆ, ಕಾಳುಮೆಣಸು ಮತ್ತು ಗೇರು ಬೀಜಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮಾಲು ಸಹಿತ ಹಾಗೂ ಕೃತ್ಯಕ್ಕೆ ಬಳಸಿದ್ದ ಕಳ್ಳತನದ ಕಾರನ್ನು ಸಾಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಿವಪ್ಪ ನಾಯಕ ನಗರ ನಿವಾಸಿಯಾದ ಮಹಮದ್ ಜಾಕೀರ್ (33) ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಫೆಬ್ರವರಿಯಲ್ಲಿ ಸಾಗರ ನಗರದ ಸೈಯದ್ ಷಫಾಜ್‍ರವರ ಅರೆಕಾನೆಟ್ ಎನ್ನುವ ಚಿಲ್ಲರೆ ಮಳಿಗೆಯಲ್ಲಿ ಅಡಕೆ, ಕಾಳುಮೆಣಸು,…
Thirthahalli | ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ಸಾವು
Thirthahalli | ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ಸಾವು ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿದ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ. ತೀರ್ಥಹಳ್ಳಿ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದೆ. ಮೂವರು ಬಾಲಕರ ಶವ ಪತ್ತೆಯಾಗಿದೆ. ಸತತವಾಗಿ ಒಂದು ಘಂಟೆಯಿಂದ ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು…
Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ
Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ ಮಲಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಶಿನ್ಸ್ ಜೋಸೇಫ್ ಎನ್ನಲಾಗುತಿದ್ದು ಈತನು ಕಳೆದ 20 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯಲ್ಲಿ ವಾಸವಾಗಿದ್ದು ಪ್ರಸ್ತುತ ಎನ್ ಆರ್ ಪುರ ನಿವಾಸಿಯಾಗಿದ್ದಾನೆ. ಕಳೆದೆರಡು ತಿಂಗಳುಗಳಿಂದ ರಿಪ್ಪನ್‌ಪೇಟೆಯಲ್ಲಿ ಸ್ನೇಹಿತರೊಂದಿಗೆ ಇದ್ದ ಈತನು ಭಾನುವಾರ ರಾತ್ರಿ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ…
Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು
Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು ಸಾಗರ: ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಜೋಸೆಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸೀಫ್ ಹಾಗೂ ಅನಜುಂ ಅವರ ಪುತ್ರಿ ಆನಮ್ ಫಾತಿಮಾ (1.5 ವರ್ಷ) ಮೃತಪಟ್ಟ ದುರ್ದೈವಿ ಸಾಗರ ನಗರಸಭೆ ವ್ಯಾಪ್ತಿಯ ಜೋಸೆಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸೀಫ್ ಹಾಗೂ ಅನಜುಂ ಅವರ ಒಂದೂವರೆ ವರ್ಷದ ಪುತ್ರಿ ಆನಮ್ ಫಾತಿಮಾ ಭಾನುವಾರ…
ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!!| Crime News
ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!! ಅದು ಅಪರಿಚಿತ ಮಹಿಳೆಯ ಕೊಲೆ ಪ್ರಕರಣ. ಪೊಲೀಸರಿಗೆ ಸವಾಲಾಗಿದ್ದ ಈ ಪ್ರಕರಣವನ್ನು ಕೇವಲ ಹತ್ತು ದಿನಗಳೊಳಗೆ ಬೇಧಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ರಿಪ್ಪನ್‌ಪೇಟೆಯ ಚಾಣಾಕ್ಷ ಪೊಲೀಸರ ತಂಡ. ಚಾಣಾಕ್ಷತನದಿಂದ ಕೊಲೆಗೈದು ಮೃತ ದೇಹವನ್ನು ಕೆರೆಗೆ ಬಿಸಾಡಿದ್ದ ಕೋಡೂರು ಗ್ರಾಮದ ಮಯೂರ್ ಭಟ್ ಹಾಗೂ ಕಾನೂನು ಸಂಘರ್ಷಕ್ಕೊಳ್ಳಗಾದ ಸ್ನೇಹಿತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ… ಹೌದು… ಶಿವಮೊಗ್ಗ…
Accident | ಜನನಿಬಿಡ ಪ್ರದೇಶದಲ್ಲಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ
ಜನನಿಬಿಡ ಪ್ರದೇಶದಲ್ಲಿ ಸಿಟಿ ಬಸ್ ಟೈರ್ ಬ್ಲಾಸ್ಟ್ | ಕೆಳಕ್ಕೆ ಬಿದ್ದ ಬಾಲಕಿ | ಜನರಲ್ಲಿ ಆತಂಕ ಶಿವಮೊಗ್ಗ: ನಗರದ ನೆಹರೂ ರಸ್ತೆಯಲ್ಲಿ ಸಿಟಿ ಬಸ್ ಟೈರ್ ಸ್ಪೋಟಗೊಂಡ ಪರಿಣಾಮ ಬಸ್ ಒಳಗಿದ್ದ ಬಾಲಕಿ ಕೆಳಕ್ಕೆ ಬಿದ್ದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ನೆಹರೂ ರಸ್ತೆಯಲ್ಲಿ ವೀರಭದ್ರೇಶ್ವರ ಸಿಟಿ ಬಸ್ ಟೈರ್ ಸ್ಪೋಟಗೊಂಡಿದೆ. ಪರಿಣಾಮವಾಗಿ ಬಸ್ ತೂತ ಬಿದ್ದಿದ್ದು ಬಾಲಕಿ ಕೆಳಕ್ಕೆ ಬಿದ್ದಿದ್ದಾಳೆ. ಚಾಲಕನ ಹಿಂಬದಿಯ ಸೀಟಿನಲ್ಲಿ ಬಾಲಕಿ ಕುಳಿತಿದ್ದಳು. ಟೈರ್ ಬ್ಲಾಸ್ಟ್ ಆದ…
Pocso | ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಸೋದರ ಮಾವನ ವಿರುದ್ದ ಫೋಕ್ಸೋ ದೂರು ದಾಖಲು
Pocso | ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಸೋದರ ಮಾವನ ವಿರುದ್ದ ಫೋಕ್ಸೋ ದೂರು ದಾಖಲು ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರವಾಗಿ ಬಲಾತ್ಕಾರ ನಡೆಸಿರುವ ಬಗ್ಗೆ ಆಕೆಯ ಸೋದರ ಮಾವನ ವಿರುದ್ಧವೇ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಸಂಸ್ಥೆಗಳಿಗೆ ಕಾರ್ಮಿಕರನ್ನು ಒದಗಿಸುವ ಸುನೀಲ್ ಎಂಬುವನಿಂದ ನಿರಂತರ ಬಲಾತ್ಕಾರವಾಗಿರುವ ಬಗ್ಗೆ ಬಾಲಕಿಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ಬಾಲಕಿಯ ಮೇಲೆ ಬಲಾತ್ಕಾರ ನಡೆಸಿರುವ ಆರೋಪದಲ್ಲಿ…
ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ | Crime News
ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಹತೈಗೈದು ಬಿಸಾಡಿದ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಳಲೂರು ಗ್ರಾಮದ ಜಯಮ್ಮ(62) ಎಂಬುವವರನ್ನು ಕೋಡೂರು ನಿವಾಸಿ ಮಯೂರ (24) ತನ್ನ ಅಪ್ರಾಪ್ತ ಸ್ನೇಹಿತನೊಂದಿಗೆ ಸೇರಿಕೊಂಡು ಮೈಮೇಲಿದ್ದ ಒಡವೆಗಾಗಿ ಕೊಲೆ ಮಾಡಿದ್ದಾರೆ.ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಡೆದಿದ್ದೇನು ..?? ದಿನಾಂಕ:18/03/2024 ರಂದು ಶಿವಮೊಗ್ಗ…
ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga
ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga ಶಿವಮೊಗ್ಗ : ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ನೇಣಿಗೆ ಶರಣಾದ ಘಟನೆ ನಗರದ ಗಾಡಿಕೊಪ್ಪದ ಮನೆಯೊಂದರಲ್ಲಿ ನಡೆದಿದೆ. ಅಶ್ವಿನಿ (31) ಮೃತ ಮಹಿಳೆ. ಇವರು ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಹಿನ್ನಲೆ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದೆ. ಇದರಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ…