ಕ್ರೈಂ ಸುದ್ದಿ:
SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ
SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ. ಆನಂದಪುರದ ಸರ್ಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ ವಿದ್ಯಾರ್ಥಿ ಪರಶುರಾಮ್ ನೇಣಿಗೆ ಶರಣಾದ ದುರ್ದೈವಿ. ಮನೆಯ ಹಿತ್ತಲಿನ ಕಂಬಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ…
ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!
ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ! ಶಿವಮೊಗ್ಗ : ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ. ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ…
Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು
Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ ಎಸ್ ಎಂ ವಿಶ್ವನಾಥ (67) ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಶ್ವನಾಥರ ಪತ್ನಿ ಲೀಲಾವತಿಯವರು ಕಳೆದ ಆರು ತಿಂಗಳ ಹಿಂದೆ ಅಕಾಲ ಮರಣ ಹೊಂದಿದ್ದು ಪತ್ನಿಯ ಮರಣ ನಂತರ ವಿಶ್ವನಾಥ್ ರವರು ಪತ್ನಿಯ ಕೊರಗಿನಲ್ಲಿ ದಿನ ದೂಡುತ್ತಿದ್ದರೆಂದು ತಿಳಿದುಬಂದಿದೆ. ವಿಶ್ವನಾಥ್ ರವರ ಪುತ್ರ ಬಸ್ ಏಜೆಂಟ್ ರಾಘವೇಂದ್ರ ಸಂಜೆ ತನ್ನ…
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – KTM ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಶಿವಮೊಗ್ಗ ನಗರದ ನವುಲೆಯ ಬಳಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತವಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಜೆಎನ್ ಸಿಸಿ ಇಂಜಿನಿಯರಿಂಗ್ ಕಾಲೇಜ್‌ನ ವಿದ್ಯಾರ್ಥಿ,ಕಾಶಿಪುರದ ನಿವಾಸಿ ಪುನೀತ್( 20) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಕೆಟಿಎಂ ಬೈಕ್ ಹಾಗೂ ಹೀರೋ ಹೋಂಡಾ ಪ್ಯಾಶನ್ ಪ್ರೊ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಂತರದಲ್ಲಿ ಕೆಟಿಎಮ್ ಬೈಕ್ ಎದುರಿನಲ್ಲಿದ್ದ KMF ಹಾಲಿನ ವಾಹನಕ್ಕೆ ಡಿಕ್ಕಿಯಾಗಿದೆ.ಈ ಅಪಘಾತದ ರಭಸಕ್ಕೆ ಕೆಟಿಎಮ್ ಬೈಕ್ ಸವಾರ ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು , ಇನ್ನೊಂದು…
Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ(Heddaripura) ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭಾರತ್ ಬೆಂಜ್(Bharath Benz) ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ(ripponpete) ಕಡೆಯಿಂದ ತೀರ್ಥಹಳ್ಳಿ(Thirthahalli) ಕಡೆಗೆ ತೆರಳುತಿದ್ದಾಗ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತೀ ವೇಗದಿಂದ ಭಾರತ್ ಬೆಂಜ್ ಲಾರಿ ಚಲಾಯಿಸುತಿದ್ದ ಚಾಲಕನಿಗೆ…
ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ
ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಇಂದು ಸಾಗರ ತಾಲೂಕಿನ ಚೂರಿಕಟ್ಟೆ ಬಳಿಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 2 ಲಕ್ಷ ಹಣ ಪತ್ತೆಯಾಗಿದೆ.ಕಾರಿನಲ್ಲಿ ದೊರೆತಂತ…
Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!!
Hosanagara | ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ನಗದು ಸಮೇತ ಎಂಟು ಜನ ವಶಕ್ಕೆ..!! ಹೊಸನಗರ ತಾಲ್ಲೂಕಿನ ಅಲಗೇರಿಮಂಡ್ರಿ ವ್ಯಾಪ್ತಿಯ ಮುಡುಬಾ ಗ್ರಾಮದಲ್ಲಿ ಅಂದರ್ ಬಾಹರ್ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ ನಗದು ಸಮೇತ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಡುಬಾ ಗ್ರಾಮದಲ್ಲಿ 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ…
ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft
ತಂಗಿ ಮನೆಗೆ ಹೋಗಿ ಹಿಂದಿರುಗುವಾಗ ಮನೆ ಕಳ್ಳತನ – ಮಗನ ವಿರುದ್ದವೇ ದೂರು ನೀಡಿದ ತಾಯಿ | Theft ಮನೆಯಲ್ಲಿ ಕಳ್ಳತನವಾಗಿದ್ದು(theft) ಇದಕ್ಕೆ ತನ್ನ ಸ್ವಂತ ಮಗನೇ ಕಾರಣ ಎಂದು ಹೆತ್ತ ತಾಯಿಯೇ ತನ್ನ ಮಗನ ಮೇಲೆ ಕಳ್ಳತನದ ಆರೋಪ ಹೊರಿಸಿರುವ ಘಟನೆ ಶಿವಮೊಗ್ಗ(Shivamogga) ನಗರದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಫೆಬ್ರವರಿ ತಿಂಗಳಿನಲ್ಲಿ ನಡೆದ ಘಟನೆ ಸಂಬಂದ ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ : IPC 1860 (U/s-380)…
ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News
ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ. ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ…
Accident | ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ
ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮ್ಮನ ಘಟ್ಟ ತಿರುವಿನ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಇಂದು ಬೆಳಗಿನಜಾವ ಮಂಗಳೂರಿನಿಂದ ಬಳ್ಳಾರಿ ಜಿಲ್ಲೆ ಕೂಡ್ಲಿಗಿಗೆ ಇಂಧನ ತುಂಬಿಸಿಕೊಂಡು ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು ದುರಂತ ಸಂಭವಿಸಿದೆ. ಘಟನೆ ನಡೆದ ಸ್ಥಳದ ಸಮೀಪದಲ್ಲೇ ಕೋಡೂರು ಪೆಟ್ರೋಲ್…