ಕ್ರೈಂ ಸುದ್ದಿ:
ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ | accident
ತೀರ್ಥಹಳ್ಳಿಯಲ್ಲಿ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ- ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬ : ತಪ್ಪಿದ ಭಾರಿ ಅನಾಹುತ ತೀರ್ಥಹಳ್ಳಿ: ಪಟ್ಟಣದ ಯಡೇಹಳ್ಳಿ ಕೆರೆ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ತೀರ್ಥಹಳ್ಳಿಯಿಂದ ಸಾಗರ ಕಡೆ ಹೋಗುವಾಗ ನಿಯಂತ್ರಣ ತಪ್ಪಿದ ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ತಂತಿ ಸಮೇತ ಕಂಬ ರಸ್ತೆ ಮೇಲೆ ಬಿದ್ದಿದ್ದು, ಸ್ವಲ್ಪ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೆಸ್ಕಾಂ…
ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ | Crime News
ಹಾಡಹಗಲೇ ಚಾಕು ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನ ಶಿವಮೊಗ್ಗ : ಹಾಡಹಗಲೇ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನಿಸಿದ ಘಟನೆ ನಗರದ ರಾಯಲ್ ಆರ್ಕೀಡ್ ಹೊಟೆಲ್ ನ ಹಿಂಭಾಗದ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ. ಕಾರ್ತಿಕ್ (48) ಹಲ್ಲೆಗೊಳಗಾದ ವ್ಯಕ್ತಿ. ಇನ್ನು ಗಾಯಗೊಳಗಾದ ಯುವಕನನ್ನು ಕೂಡಲೇ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇಂದು ಮದ್ಯಾಹ್ನ 12.30 ರ ಆಸುಪಾಸಿನಲ್ಲಿ ಈ ಘಟನೆ ನಡೆದಿದ್ದು, ಕಾರ್ತಿಕ್ ಎನ್ನುವ ವ್ಯಕ್ತಿಯು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಇಬ್ಬರು ಅಪರಿಚಿರಲ್ಲಿ…
Shivamogga ಎಪಿಎಂಸಿ ಯಲ್ಲಿ ಲೋಕಾಯುಕ್ತ ದಾಳಿ – ಇಬ್ಬರು ಅಧಿಕಾರಿಗಳು ವಶಕ್ಕೆ
ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಈ ವೇಳೆ 50 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಎಪಿಎಂಸಿ ಕಾರ್ಯದರ್ಶಿ ಹಾಗೂ ಹಿರಿಯ ಮೇಲ್ವಿಚಾರಕ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಹಾಗೂ ಕಛೇರಿಯಲ್ಲಿ ಎಪಿಎಂಸಿ ಮಳಿಗೆ ಮಂಜೂರು ಮಾಡಲು 2 ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಈ ವಿಚಾರದಲ್ಲಿ ಎಪಿಎಂಸಿ ಕಾರ್ಯದರ್ಶಿ ಒಂದು ಲಕ್ಷ ರೂ. ಗೆ ಮಾತುಕತೆ ನಡೆಸಿ,…
Shivamogga | ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು
ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು ಶಿವಮೊಗ್ಗ ನಗರದ ಶೇಷಾದ್ರಿಪುರಂ ರೈಲ್ವೆ ಓವರ್ ಬ್ರಿಡ್ಜ್ ಕೆಳಗೆ ಬೈಕ್ ನಲ್ಲಿ ಬಂದ ಮೂವರು ಯುವಕರಿಂದ ಮೊಬೈಲ್,ನಗದು ಹಣ ಹಾಗೂ ದಾಖಲಾತಿಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಜಯನಗರ ರಾಮಮಂದಿರ ನಿವಾಸಿ ವಿನಿತ್ ರಾಮ್ಜಿಯಾ ಎಂಬುವವರು ಫೆ.28 ರಂದು ರಾತ್ರಿ ರೈಲಿಗೆ ಹೋಗಲು ಸ್ನೇಹಿತರನ್ನ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಬಿಡಲು ವಿನೀತ್ ಬಂದಿದ್ದರು. ರೈಲು ಬರಲು ಸಮಯವಿದ್ದಿದ್ದರಿಂದ ಗೂಡ್ ಶೆಡ್ ಬಳಿ ವಿನೀತ್ ಸ್ನೇಹಿತರಾದ ಮಾರುತಿ ಮತ್ತು ರಮೆಶ್ ಎಂಬುವರ…
Thirthahalli | ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು
ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು ತೀರ್ಥಹಳ್ಳಿ : ನಕ್ಸಲ್ ಹೋರಾಟದ ಕೇಸ್ ಗಳ ತನಿಖೆಯನ್ನು ಚುರುಕುಗೊಳಿಸಿರುವ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ. ವಶಕ್ಕೆ ಪಡೆದಿರುವ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ಪೊಲೀಸರು ಮಾ.04 ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ʼಬಾಡಿ ವಾರೆಂಟ್ʼ ಮೇಲೆ ತೀರ್ಥಹಳ್ಳಿಗೆ ಕರೆತಂದಿರುವ…
ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ
ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ವೇಶ್ಯವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಶಿವಮೊಗ್ಗದ ವಿನೋಬನಗರ ಪೊಲೀಸರಿಂದ ದಾಳಿ ನಡೆದಿದೆ. ಬಾಡಿಗೆಗೆ ಮನೆ ಪಡೆದು ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿವಮೊಗ್ಗದ ಆಲ್ಕೊಳ ವೃತ್ತ ಸಮೀಪದ ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆದಿದೆ. ವೇಶ್ಯವಾಟಿಕೆ ನಡೆಸುತ್ತಿದ್ದ ಮಹಿಳೆ ಹಾಗು ಮನೆಯಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದ ಯುವತಿಯನ್ನು ರಕ್ಷಿಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ | Crime News
ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಸಮೀಪದ ಕೋಡೂರಿನ ಬೇಕರಿಯೊಂದರಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಗಿದೆ. ಘಟನೆ 1 : ಕೋಡೂರಿನ ಲಕ್ಷ್ಮಿ ಮಲ್ನಾಡ್ ಬೇಕರಿಯಲ್ಲಿ ಶುಕ್ರವಾರ ಸಂಜೆ ಗುಂಪೊಂದು ಏಕಾಏಕಿ ಬೇಕರಿಗೆ ನುಗ್ಗಿ ಬೇಕರಿ ಮಾಲೀಕನ ಪತ್ನಿ , ತಾಯಿ ಹಾಗೂ ಬೇಕರಿಯ…
Ripponpete | ವಿಷ ಸೇವಿಸಿ ಮೂಗೂಡ್ತಿಯ ಯುವಕ ಆತ್ಮಹತ್ಯೆ
ವಿಷ ಸೇವಿಸಿ ಯುವಕ ಆತ್ಮಹತ್ಯೆ ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ಮೂಗೂಡ್ತಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಮೂಗೂಡ್ತಿ ಗ್ರಾಮದ ನಿವಾಸಿ ಕೀರ್ತಿ (22) ಮೃತಪಟ್ಟ ಯುವಕನಾಗಿದ್ದು ಈತನು ಬೆಂಗಳೂರಿನಲ್ಲಿ ಕ್ಯಾಟರಿಂಗ್ ವೃತ್ತ್ತಿ ಮಾಡಿಕೊಂಡಿದ್ದನು. ಗುರುವಾರ ಸಂಜೆ ಬೆಂಗಳೂರಿನಿಂದ ಸ್ವಗ್ರಾಮ ಮೂಗೂಡ್ತಿಗೆ ಬಂದು ತನ್ನ ಅಣ್ಣನಿಗೆ ಮೊಬೈಲ್ ಮೂಲಕ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತಿದ್ದೇನೆ ಎಂದು ಸ್ವತೋಟಕ್ಕೆ ತೆರಳಿ ವಿಷ ಸೇವಿಸಿದ್ದಾನೆ.ಗಾಬರಿಗೊಂಡ ಅಣ್ಣ ತಮ್ಮನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾನೆ. ಕೆಲಸಮಯದ ನಂತರ ಆತನಿಗೆ…
ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ |Crime News
ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ | Crime News SaGara | ಮನೆಯ ಟೆರೇಸ್ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರು ನಗರದಲ್ಲಿ ನಡೆದಿದೆ. ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಸಿರ್ಸಿಗೆ ಹೋಗಬೇಕಾಗಿತ್ತು.ಉದ್ಯೋಗ ಅರಸಿಕೊಂಡು ಸಿರ್ಸಿಗೆ ಹೋಗಲಾಗದೆ,…
ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ | Crime News
ಒಡಹುಟ್ಟಿದ ಅಣ್ಣನನ್ನೇ ಸ್ಕೆಚ್ ಹಾಕಿ ಬರ್ಬರವಾಗಿ ಹತ್ಯೆಗೈದ ತಮ್ಮ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..!! ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ಗುರುವಾರ ಸಂಜೆ ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಹೆದ್ದಾರಿ ಪಕ್ಕದಲ್ಲಿ ಕೊಲೆ ನೋಡಿದ ಜನರು ಗಾಬರಿಯಾಗಿದ್ದರು. ಕೊಲೆಯಾದ ವ್ಯಕ್ತಿ ಸೊರಬ ತಾಲೂಕಿನ ಉಡಿನೀರು ಗ್ರಾಮದ ರಫಿಕ್ (39) ಎನ್ನುವುದು ಪೊಲೀಸರಿಗೆ ತನಿಖೆ ವೇಳೆ ತಿಳಿದುಬಂದಿದೆ. ನಡೆದಿದ್ದೇನು..???? ಮೃತ ರಫ಼ಿಕ್ ನನ್ನು ಅವನ…