ಕ್ರೈಂ ಸುದ್ದಿ:
ಚಲಿಸುತಿದ್ದ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು SSLC ವಿದ್ಯಾರ್ಥಿ ಸಾವು
ಚಲಿಸುತಿದ್ದ ಬಸ್ ನಿಂದ ಆಯತಪ್ಪಿ ಕೆಳಗೆ ಬಿದ್ದು SSLC ವಿದ್ಯಾರ್ಥಿ ಸಾವು ಶಿವಮೊಗ್ಗ(Shivamogga) ಜಿಲ್ಲೆ ಶಿಕಾರಿಪುರ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಬಸ್(bus) ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಎಸ್‌ಎಸ್‌ಎಲ್ ಸಿ (SSLC) ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಆದಿತ್ಯ(15) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಶಿಕಾರಿಪುರದ ಮೈತ್ರಿ ಶಾಲೆಯಲ್ಲಿ ಓದುತ್ತಿದ್ದ ಆದಿತ್ಯ ಭಾನುವಾರ ಶಿಕಾರಿಪುರಕ್ಕೆ ಬಂದಿದ್ದು, ಸಂಜೆ ಊರಿಗೆ ಮರಳುವಾಗ ಘಟನೆ ನಡೆದಿದೆ. ಬಸ್ ನಿಲ್ದಾಣ ಬರುತ್ತಿದ್ದಂತೆ ಆದಿತ್ಯ ಬಾಗಿಲ ಬಳಿ ಬಂದಿದ್ದಾರೆ. ಈ ವೇಳೆ ಬಸ್…
Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು
Accident | ಹಿಂಬದಿಯಿಂದ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ – ಬೈಕ್ ಸವಾರ ಸಾವು ಶಿವಮೊಗ್ಗ: ಬೈಕ್ ಗೆ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮಂಡ್ಲಿ ಪಂಪ್ ಹೌಸ್ ಬಳಿ ನಡೆದಿದೆ. ಸೈಯದ್ ಸಫನ್ (22) ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕ. ಸೈಫನ್ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಮನೆಗೆ ಹೋಗುತ್ತಿದ್ದನು. ಈ ವೇಳೆ ಟ್ರ್ಯಾಕ್ಟರ್ ಸವಾರ ಜಲ್ಲಿ ಕಲ್ಲು ಲೋಡ್ ಮಾಡಿಕೊಂಡು ಬರುತ್ತಿದ್ದನು. ನಿರ್ಲಕ್ಷದಿಂದ ಹಾಗೂ ಅತಿ ವೇಗದಲ್ಲಿ ಬರುತ್ತಿದ್ದ…
Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ
Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆಯ ಕೆರೆ ದಂಡೆಯ ಮೇಲೆ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ತ್ಯಾರಂದೂರು ಆದಿತ್ಯ (23), ಕುರುವಳ್ಳಿಯ ಬಿ ಅಗ್ರಹಾರದ ಅಭಿಷೇಕ್ (21) ಮತ್ತು ಆರಗದ ಅಮೀರ್ ಕೆ. (20) ಬಂಧಿತ ಆರೋಪಿಗಳು….
Accident | ಗರ್ತಿಕೆರೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮಣಿಪಾಲ್ ಗೆ ರವಾನೆ
Accident | ಗರ್ತಿಕೆರೆಯಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮಣಿಪಾಲ್ ಗೆ ರವಾನೆ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗನ ಕಾಲು ತುಂಡಾಗಿರುವ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಗರ್ತಿಕೆರೆಯಲ್ಲಿ(garthikere) ಶನಿವಾರ ರಾತ್ರಿ 08 ಗಂಟೆ ಸುಮಾರಿಗೆ ನಡೆದಿದೆ. ಗಾಯಾಳುಗಳನ್ನು ಇಲ್ಲಿನ ಅವುಕ ನಿವಾಸಿಗಳಾದ ಗಿರಿಯಪ್ಪ ಮತ್ತು ಆತನ ಪುತ್ರ ಮಂಜುನಾಥ್ ಎಂದು ಗುರುತಿಸಲಾಗಿದೆ. ಹುಂಚದಕಟ್ಟೆ ಕಡೆಯಿಂದ ಗರ್ತಿಕೆರೆ ಕಡೆಗೆ…
Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ
Shivamogga | ಹುಂಡೈ ಕಾರು ಶೋರೂಂಗೆ ಆಕಸ್ಮಿಕ ಬೆಂಕಿ – ಮೂರು ಕಾರು ಸಂಪೂರ್ಣ ಸುಟ್ಟು ಭಸ್ಮ, 7 ಕಾರುಗಳಿಗೆ ಭಾಗಶಃ ಹಾನಿ ಶಿವಮೊಗ್ಗ (Shivamogga) ನಗರದ ಶಂಕರಮಠದಲ್ಲಿರುವ ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ. ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್ನಿಂದ ಮಾಡಿದ್ದಾಗಿದ್ದರಿಂದ ಬೆಂಕಿ ಕೆನ್ನಾಲಿಗೆಗೆ ಶೋರೂಂನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಲ್ಲದೇ ಬೆಂಕಿಯು ಶೋ ರೂಂನ ಮೇಲ್ಭಾಗ ಸೇರಿದಂತೆ…
ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು
ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು ಶಿವಮೊಗ್ಗ(Shivamogga) : ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು…
Sagara: ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಅಂತರಾಜ್ಯ ಕಳ್ಳರ ಬಂಧನ
Sagara: ಪೊಲೀಸರಿಂದ ಇಬ್ಬರು ಅಂತರಾಜ್ಯ ಕಳ್ಳರ ಬಂಧನ ಸಾಗರ(sagara) ನಗರದ ಶಿಕ್ಷಕರ ಬಡಾವಣೆಯ ಮನೆಯೊಂದರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಕಳುವಾಗಿದ್ದ ಮಾಲು, ಪ್ರಕರಣಕ್ಕೆ ಬಳಸಿದ್ದ ಕಾರು ಸಹಿತ 2.84 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಾಗರ ಟೌನ್ ಪೊಲೀಸರು(sagara town police) ವಶಕ್ಕೆ ಪಡೆದಿದ್ದಾರೆ. ಶಿಗ್ಗಾಂವ್(shiggav) ತಾಲೂಕಿನ ಸಾವದಗಾರ್ ಓಣಿಯಲ್ಲಿ ವಾಸವಿರುವ ಚಾಲಕ ಅಮೀರ್ ಖಾನ್ (42) ಹಾಗೂ ಬೆಳಗಾವಿಯ ಉಡಚಗಾವ್ ನಿವಾಸಿ ವಿಶಾಲ್ ನರಸಿಂಗ ಶೇರ್ಖಾನೆ (52)ನನ್ನು ಪೇಟೆ ಠಾಣೆ…
Accident | ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ!
ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ! ಓವರ್ ಟೇಕ್ ಮಾಡುವ ವೇಳೆ ಕಾರು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಖಾಸಗಿ ಶಾಲೆ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಈ ವೇಳೆ ಕಾರಿನ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಅಡ್ಡಾದಿಡ್ಡಿ ಚಲಿಸಿದ್ದಾನೆ. ಇದರಿಂದ ಗೊಂದಲಕ್ಕೀಡಾಗಿ ಖಾಸಗಿ ಶಾಲಾ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಮುಗ್ಗರಿಸಿ ಬಿದ್ದ ಬಸ್‌ನೊಳಗೆ ಚಿಕ್ಕಮಕ್ಕಳು ತಲೆ ಕಾಲುಗಳಿಗೆ…
ಸ್ನೇಹ ಅಂತ ಒಳಗೊಳಗೆ ಸ್ಕೆಚ್ಚು ಹಾಕ್ತಾರೆ | ಸ್ನೇಹಿತರಿಂದಲೆ ಯುವಕನ ಕತ್ತು ಕೊಯ್ದು ಬರ್ಬರ ಹತ್ಯೆ
ಸ್ನೇಹ ಅಂತ ಒಳಗೊಳಗೆ ಸ್ಕೆಚ್ಚು ಹಾಕ್ತಾರೆ – ಸ್ನೇಹಿತರಿಂದಲೆ ಯುವಕನ ಕತ್ತು ಕೊಯ್ದು ಬರ್ಬರ ಹತ್ಯೆ ರಾತ್ರೋರಾತ್ರಿ ಕಾರಿನಲ್ಲಿ ಕರೆದೊಯ್ದ ಮೂವರು ಯುವಕರು ತಮ್ಮ ಸ್ನೇಹಿತನ ಕತ್ತು ಕೊಯ್ದು ಕೊಲೆ (Murder) ಮಾಡಿರುವ ಘಟನೆ ತಾಲೂಕಿನ ಹೊಸೂರು ಸಮೀಪ ನಡೆದಿದೆ. ಬೆಂಗಳೂರಿಂದ ಅಜ್ಜಿಯ ಮನೆಗೆ ಬಂದಿದ್ದ ಯುವಕನನ್ನು ಕರೆ ಮಾಡಿ ಕರೆಸಿಕೊಂಡ ಸ್ನೇಹಿತರು ಕತ್ತು ಕೊಯ್ದು ಮರ್ಡರ್ ಮಾಡಿರುವ ಘಟನೆ ಕಡೂರಿನ ಮಾಡಾಳು ಹೊಸೂರು ಸಮೀಪ ನಡೆದಿದೆ. ಡ್ರೈವರ್ ಕೆಲಸ ಮಾಡುತ್ತಿದ್ದ ದರ್ಶನ್ ಕೊಲೆಯಾದ ಯುವಕ. ಕಳೆದ…
Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!!
Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!! ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಕೋಡೂರು ಮೂಲದವರ ಕಿಯಾ ಕಾರು ಹಾಗೂ ಹೀರೋ ಹೋಂಡ ಡಿಲಕ್ಸ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯವಾಗಿರುವುದಿಲ್ಲ… ಬೈಕ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಿಯಾ ಕಾರಿನ ಮುಂಭಾಗ…