Headlines

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ | Crime News

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ ಶಿವಮೊಗ್ಗದ ಮಲವಗೊಪ್ಪದ ಮನೆಯೊಂದರಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು ಈ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಅನುಮಾನ  ವ್ಯಕ್ತಪಡಿಸಿ ತುಂಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಜಿತನ್ ಕುಮಾರ್(28) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಎರಡು ವರೆವರ್ಷದ ಹಿಂದೆ ಗಾಡಿಕೊಪ್ಪದ ಮಂಜುಳ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದ…

Read More

ಉದ್ಯೋಗ ಕೊಡಿಸುವುದಾಗಿ ನಂಬಿಸಿ 89 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಉದ್ಯೋಗ ಕೊಡಿಸುವುದಾಗಿ ನಂಬಿಸಿ 89 ಲಕ್ಷ ರೂ. ವಂಚನೆ: ಪ್ರಕರಣ ದಾಖಲು ಪ್ರತಿಷ್ಠಿತ ಮಲ್ಟಿನ್ಯಾಷನಲ್ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ಹರಿಗೆಯ ಯುವಕ ಮತ್ತು ಆತನ ಸ್ನೇಹಿತರಿಗೆ 89 ಲಕ್ಷ ರೂ. ಹಣ ವಂಚಿಸಿರುವ ಘಟನೆ ನಡೆದಿದೆ. ಹರಿಗೆಯ ಯುವಕನೊಬ್ಬನಿಗೆ ಬೆಂಗಳೂರಿನಲ್ಲಿರುವ ಸ್ನೇಹಿತರೊಬ್ಬರ ಮೂಲಕ ಒರಿಸ್ಸಾ ಮೂಲದ ಸೂರ್ಯಂಶ್ ಅಲಿಯಾಸ್ ಕಾಲಿರಾತ್ ಎಂಬಾತನ ಪರಿಚಯವಾಗಿತ್ತು. ಆತ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ್ದ. ರಾಕೇಶ್ ಶಿವಮೊಗ್ಗದಲ್ಲಿರುವ ತನ್ನ ಸ್ನೇಹಿತರಿಗೆ ಈ ವಿಚಾರ ತಿಳಿಸಿದ್ದ ಎಂದು ದೂರಿನಲ್ಲಿ…

Read More

Accident | ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದ ಬೃಹತ್​​ ಮರದ ಕೊಂಬೆ; ಮೂವರಿಗೆ ಗಾಯ

ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಬಿದ್ದ ಬೃಹತ್​​ ಮರದ ಕೊಂಬೆ; ಮೂವರಿಗೆ ಗಾಯ ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಹೆದ್ದಾರಿ ಪಕ್ಕದ ಬೃಹತ್​​ ಮರದ ಕೊಂಬೆ ಬಿದ್ದ ಘಟನೆ  ಶಿವಮೊಗ್ಗ ಜಿಲ್ಲೆಯ ಗೊಂದಿ ಚಟ್ನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.  ಬೈಕ್ ಓಡಿಸುತ್ತಿದ್ದ ಮಾವ ಮಹಮ್ಮದ್ ಶಫಿ, ಬೈಕ್ ಹಿಂಬದಿಯಲ್ಲಿದ್ದ ಸೊಸೆ ಮತ್ತು ಮೊಮ್ಮಗಳಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಅದೃಷ್ಟವಶಾತ್​ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಬೃಹತ್ ಮರದ…

Read More

Shikaripura | ಹೋರಿ ಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು!

Shikaripura | ಹೋರಿಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು! ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ (19) ಮೃತಪಟ್ಟ ಯುವಕ. ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ನೆಲೆಸಿದ್ದ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.  ಸಮೀಪದ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು…

Read More

Hosanagara | ರೀಲ್ಸ್ ರಾಣಿ ಸನ್ನಿಧಿಯ ಲವ್ , ಮ್ಯಾರೇಜ್ ದೋಖಾ – ಮಲೆನಾಡಿನ ಯುವಕರು ನೋಡಲೇಬೇಕಾದ ಸ್ಟೋರಿ ಇದು

Hosanagara | ರೀಲ್ಸ್ ರಾಣಿ ಸನ್ನಿಧಿಯ ಲವ್ , ಮ್ಯಾರೇಜ್ ದೋಖಾ – ಮಲೆನಾಡಿನ ಯುವಕರು ನೋಡಲೇಬೇಕಾದ ಸ್ಟೋರಿ ಇದು ಮಲೆನಾಡಿನಲ್ಲೊಂದು ಲವ್, ಮ್ಯಾರೇಜ್ ಮೋಸ ಪ್ರಕರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ.   ಆದರೆ ವಿಚಿತ್ರವೇನೆಂದರೇ ಹಲವಾರು ಪ್ರಕರಣಗಳಲ್ಲಿ ಯುವಕ ಯುವತಿಗೆ ಮೋಸ ಲವ್ ,ಮ್ಯಾರೇಜ್ ದೋಖಾ ಮಾಮೂಲಿ ಆದರೆ ಈ ಪ್ರಕರಣ ಸ್ವಲ್ಪ ತದ್ವಿರುದ್ದವಾಗಿದೆ.  ಘಟನೆಯ ಹಿನ್ನಲೆ : ಶಿವಮೊಗ್ಗದ ಬೊಮ್ಮನ್ ಕಟ್ಟೆಯ ನಿವಾಸಿ ಸಂಕೇತ್ ಎಂಬ ಯುವಕನಿಗೆ ಹೊಸನಗರ ತಾಲೂಕಿನ ಹೆಂಡೆಗದ್ದೆ ಗ್ರಾಮದ ನಿವಾಸಿ ಸನ್ನಿಧಿ…

Read More

Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ

Hosanagara | ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿ ವಶಕ್ಕೆ ಹೊಸನಗರ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪಿಎಸ್‌ಐ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದ್ದಾರೆ. ಸೋಮವಾರ ರಾತ್ರಿ ಖಚಿತ ಮಾಹಿತಿಯ ಹಿನ್ನಲೆಯಲ್ಲಿ  ಪಟ್ಟಣದ ವಿವಿಧೆಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಐದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ…

Read More

SAGARA | ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು

SAGARA | ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು ಸಾಗರ : ಯುವಕನೋರ್ವ ಪಾನಮತ್ತನಾಗಿ ನಡು ರಸ್ತೆಯಲ್ಲಿ ಗನ್ ಹಿಡಿದು ಹುಚ್ಚಾಟ ಮೆರೆದ ಘಟನೆ ಸಾಗರ ಮಾರ್ಕೆಟ್ ರಸ್ತೆ ಹಿಂಭಾಗದಲ್ಲಿ ನಡೆದಿದೆ. ನಕಲಿ ಗನ್ ಹಿಡಿದು ಯುವಕ ಪಾನಮತ್ತನಾಗಿ ನಡು ರಸ್ತೆಯಲ್ಲಿ ಶೂಟ್ ಮಾಡುತ್ತೇನೆ ಎಂದು ಸ್ಥಳೀಯರಿಗೆ ಧಮ್ಕಿ ಹಾಕಿದ್ದಾನೆ. ಗನ್ ನೋಡಿ ಕೆಲಕಾಲ ಜನರು ಭಯಭೀತರಾಗಿದ್ದಾರೆ. ಅವಾಜ್ ಹಾಕಿದ ಯುವಕನಿಗೆ ಸ್ಥಳೀಯ ಯುವಕರು ಥಳಿಸಿದ್ದಾರೆ. ಪ್ರಕರಣ ಸಂಬಂಧ ಸಾಗರ ಪೊಲೀಸರು ಇಬ್ಬರನ್ನು…

Read More

Shivamogga | ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು – ನಾಲ್ವರ ಬಂಧನ

ಮಾರಕಾಸ್ತ್ರ, ಖಾರದಪುಡಿಯೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ಆರೋಪ : ನಾಲ್ವರ ಬಂಧನ ಶಿವಮೊಗ್ಗ : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ KSRTC ಬಸ್ ಡಿಪೋ ಪಕ್ಕದ ಎಗ್ಸಿಬಿಷನ್ ಗ್ರೌಂಡ್‌ನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಒಬ್ಬಾತ ಪರಾರಿಯಾಗಿದ್ದಾನೆ ಎಂದು ಎನ್ನಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಡಿಪೋ ಪಕ್ಕದ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು…

Read More

NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ

NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ ಶಿವಮೊಗ್ಗ : ಕಳೆದ 6 ತಿಂಗಳಲ್ಲಿ ನಡೆದ ಗಾಂಜಾ ದಾಳಿಯಲ್ಲಿ ಪತ್ತೆಯಾದ ಒಟ್ಟು 34 ಕೆ.ಜಿ 825 ಗ್ರಾಂ ಒಣ ಗಾಂಜಾವನ್ನ ಇಂದು ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.  ಜಿಲ್ಲೆಯಾದ್ಯಂತ 42 ಎನ್ ಡಿ ಪಿ ಎಸ್ ಪ್ರಕರಣಗಳು ದಾಖಲಾಗಿದ್ದು ಈ ವೇಳೆ ಸಂಗ್ರಹಿಸಲಾದ ಗಾಂಜಾವನ್ನ ಬೆಂಕಿಗೆ ಹಾಕಿ…

Read More

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ | Crime News

ನಲ್ಲೆಯ ಮೋಸದಾಟಕ್ಕೆ ಜೀವ ಚೆಲ್ಲಿದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ –  ನಾಲ್ಕು ವರ್ಷದ ಪ್ರೀತಿ, ಮದ್ವೆಯಾಗಿ 15 ದಿನಕ್ಕೆ ಉಲ್ಟಾ ಹೊಡೆದ ಪ್ರಿಯತಮೆ ಚಿಕ್ಕಮಗಳೂರು ಜಿಲ್ಲೆಯ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ, ಅವಳು ಪಿಯುಸಿ ವಿದ್ಯಾರ್ಥಿನಿ, ಇಬ್ಬರ ನಡುವೆ ಹುಚ್ಚು ಪ್ರೇಮ. ಪ್ರೊ ಕಬಡ್ಡಿಯಲ್ಲಿ ಆಟವಾಡುವ ಕನಸು ಕಂಡವ ಪ್ರೀತಿಯ ಹುಚ್ಚಿಗೆ ಬಿದ್ದಿದ್ದ. ಹುಡುಗಿ ಮನೆಯವರ ವಿರೋಧದ ನಡೆವೆ ಪ್ರೀತಿ ಉಳಿಸಿಕೊಳ್ಳುವ ಸವಾಲಿಗೆ ಬಿದ್ದು ಅವಳನ್ನೇ ಮದುವೆಯಾಗಿದ್ದ.ಪ್ರೀತಿಯಿಂದ ಆರಂಭವಾಗಿ ವಿವಾಹ ಬಂಧನಕ್ಕೆ ಬಿದ್ದವನು ಕಟ್ಟಿಕೊಂಡವಳ ಚೆಲ್ಲಾಟಕ್ಕೆ ಜೀವ ಚೆಲ್ಲಿದ್ದಾನೆ. …

Read More