Headlines

Accident | ದ್ವಿಚಕ್ರ ವಾಹನ ಡಿಕ್ಕಿ – ಶಾಲೆಗೆ ಹೊರಟಿದ್ದ ಬಾಲಕ ಸಾವು

Accident | ದ್ವಿಚಕ್ರ ವಾಹನ ಡಿಕ್ಕಿ – ಶಾಲೆಗೆ ಹೊರಟಿದ್ದ ಬಾಲಕ ಸಾವು ಶಿವಮೊಗ್ಗ | ಶಾಲಾ (school) ಬಾಲಕನಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯ ಮಲವಗೊಪ್ಪದಲ್ಲಿ ನಡೆದಿದೆ. ನಗರದ ಮಲವಗೊಪ್ಪದಲ್ಲಿ ಚಿರಂತ್ ಎಂಬ ಬಾಲಕ ಖಾಸಗಿ ಶಾಲೆಗೆ ಹೋಗಲು ನಿಗದಿತ ನಿಲ್ದಾಣದ ಕಡೆ ಸಾಗುತ್ತಿದ್ದ ವೇಳೆ ಭದ್ರಾವತಿಯಿಂದ ಬಂದ ಬೈಕ್ ಡಿಕ್ಕಿಹೊಡೆದಿದೆ. ತಕ್ಷಣವೇ ಆತನನ್ನ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರೂ ಬಾಲಕ ಮಾರ್ಗ ಮಧ್ಯೆಯಲ್ಲಿ ಅಸುನೀಗಿದ್ದಾನೆ. ಶಿವಮೊಗ್ಗದಲ್ಲಿರುವ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಓರ್ವ ಸ್ಥಳದಲ್ಲಿಯೇ ಸಾವು ಸಿಮೆಂಟ್ ಲಾರಿ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಸಂಜೆ ಸುಮಾರು 04:30 ಗಂಟೆಯ ಹೊತ್ತಿನಲ್ಲಿ ಸಿಮೆಂಟ್ ಚೀಲಗಳನ್ನೂ ತುಂಬಿದ ಲಾರಿ ವಾಹನ ಸಂಖ್ಯೆಯ KA 15 A 1383 ಲಾರಿಯೂ ಆಕಸ್ಮಿಕವಾಗಿ ಇಡುವಾಣಿ ಸಮೀಪದ ಅಪಾಯಕಾರಿ ತಿರುವಿನಲ್ಲಿ ಪಲ್ಟಿಯಾಗಿತ್ತು. ಅಪಘಾತದಲ್ಲಿ ತಾಳಗುಪ್ಪ ಅಂಬೇಡ್ಕರ್ ಕಾಲೋನಿ ನಿವಾಸಿ…

Read More

Hosanagara | ಮರಳು ಅಕ್ರಮ ಸಾಗಾಟ ; ಎರಡು ಟಿಪ್ಪರ್ ವಶ

Hosanagara | ಮರಳು ಅಕ್ರಮ ಸಾಗಾಟ ; ಎರಡು ಟಿಪ್ಪರ್ ವಶ ಹೊಸನಗರ: ಮರಳು ಅಕ್ರಮ ಸಾಗಾಟ ಮಾಡುತ್ತಿದ್ದ ವೇಳೆ ವಾಹನ ತಡೆದು ತಪಾಸಣೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ಟಿಪ್ಪರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಬಾಣಿಗ ಸಮೀಪದ ಜೋಡಿ ದೇವಸ್ಥಾನದ ಸಮೀಪ ರಾಘವೇಂದ್ರ ಎಂಬುವವರಿಗೆ ಸೇರಿದ ಟಿಪ್ಪರ್ ವಶಕ್ಕೆ ಪಡೆದಿದ್ದು, ಮಾವಿನಕಟ್ಟೆ ಮಾರ್ಗವಾಗಿ ಕೋಡೂರು ಕಡೆಗೆ ವೇಗವಾಗಿ ಸಾಗುತ್ತಿದ್ದ ಟಿಪ್ಪರ್ ಅನ್ನು ಬುಧವಾರ ರಾತ್ರಿ ತಡೆದು ವಶಕ್ಕೆ ಪಡೆಯಲಾಗಿದೆ. ಎಸಿಎಫ್ ಕೆ.ಬಿ.ಮೋಹನ್…

Read More

ಅಕ್ರಮವಾಗಿ ಗೋ ಸಾಗಾಟಕ್ಕೆ ಯತ್ನ – ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು | Crime News

ಅಕ್ರಮವಾಗಿ ಗೋ ಸಾಗಾಟಕ್ಕೆ ಯತ್ನ – ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು | Crime News ತೀರ್ಥಹಳ್ಳಿ : ತಾಲೂಕಿನಾದ್ಯಂತ ಗೋಗಳ್ಳರ ಅಟ್ಟಹಾಸ ಮೀತಿ ಮೀರುತ್ತಿದ್ದು ಇತ್ತೀಚಿಗೆ ಸೀಬಿನಕೆರೆಯಲ್ಲಿರುವ ನ್ಯಾಯಾಲಯದ ಆವರಣದಲ್ಲಿ ಮಲಗಿದ್ದ ಹಸುಗಳನ್ನು ಐಷಾರಾಮಿ ಕಾರಿನಲ್ಲಿ ರಾತ್ರೋ ರಾತ್ರಿ ಕದ್ದೋಯ್ದ ಘಟನೆ  ನಡೆದು ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಒಳಗಾಗಿತ್ತು. ಈ ವಿಷಯ ಮಾಸುವ ಮುನ್ನವೇ ಹೆದ್ದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿಯಲ್ಲಿ ಬುಧವಾರ ಬೆಳಗಿನ ಜಾವ ಹಸುಗಳನ್ನು…

Read More

Hosanagara | ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ, ನಗದು ಸಹಿತ 8 ಮಂದಿ ವಶಕ್ಕೆ !!

ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ ಸಹಿತ ನಗದು ವಶಕ್ಕೆ ! ಹೊಸನಗರ: ಖಚಿತ ಮಾಹಿತಿ ಮೇರೆಗೆ ಸೋಮವಾರ ಸಂಜೆ ವೇಳೆಗೆ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ನೀರೇರಿ ಗ್ರಾಮದ ಅಕೇಶಿಯಾ ಪ್ಲಾಂಟೇಷನ್‌ನಲ್ಲಿ ಅಕ್ರಮವಾಗಿ ಕೋಳಿ ಹುಂಜಗಳನ್ನು ಪಣಕ್ಕಿಟ್ಟು ಜೂಜಾಟವಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಪೊಲೀಸರು 11,170 ರೂ. ಹಣವನ್ನು ವಶಕ್ಕೆ ಪಡೆದು, 08 ಮಂದಿ ಆರೋಪಿಗಳು ಸಹಿತ ನಾಲ್ಕು ಕೋಳಿ ಹುಂಜ, ಎರಡು ಕತ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆ ಸಂಬಂಧ ಹೊಸನಗರ…

Read More

ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸುತಿದ್ದ ಯುವಕ ಸಾವು | Bull bully competition

ಹೋರಿ ಬೆದರಿಸುವ ಸ್ಪರ್ಧೆ  – ಸ್ಪರ್ಧೆ ವೀಕ್ಷಿಸುತಿದ್ದ ಯುವಕ ಸಾವು |  ಶಿಕಾರಿಪುರ(shikaripura) ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ( Bull bully competition) ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ.  ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿಕಾರಿಪುರ ತಾಲೂಕಿನ ಈಸೂರು(esuru) ಗ್ರಾಮದ ರಾಮು(26) ಎಂದು ಗುರುತಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ಬಂದಿದ್ದ…

Read More

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ! ತೀರ್ಥಹಳ್ಳಿ(Thirthahalli) :ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಬಚ್ಚಲು ಮನೆ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ(Sunday) ಬೆಳಕಿಗೆ ಬಂದಿದೆ  ತಾಲೂಕಿನ ಕಟ್ಟೆಹಕ್ಲುವಿನ ಚೈತ್ರ (26 ವರ್ಷ ) ಮೃತಪಟ್ಟ ದುರ್ದೈವಿ.   ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ…

Read More

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು | Crime News

ಬೈಕ್ ಅಪಘಾತದಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿ ಸಾವು  ಶಿವಮೊಗ್ಗ(Shivamogga) ನಗರದ ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ATNCC ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್(20) ಸ್ನೇಹಿತರೊಂದಿಗೆ ನಗರದ ಹೊರವಲಯದ ಹೋಟೇಲ್ ನಲ್ಲಿ ಊಟ ಮುಗಿಸಿಕೊಂಡು ಹಿಂದಿರುಗುವಾಗ ಬೈಕ್ ಮರಕ್ಕೆ ಡಿಕ್ಕಿಯಾದ ಪರಿಣಾಮ ತಲೆಗೆ ತೀವ್ರವಾಗಿ ಗಾಯಗಳಾಗಿದ್ದವು. ದ್ವಿಚಕ್ರ ವಾಹನದಲ್ಲಿ ಸ್ನೇಹಿತ ಪವನ್ ನೊಂದಿಗೆ ತೆರಳಿದ ಪ್ರಜ್ವಲ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಮರಕ್ಕೆ ಡಿಕ್ಕಿ…

Read More

ಪತ್ನಿಯ ಕುತ್ತಿಗೆಗೆ ಕತ್ತಿ ಬೀಸಿದ ಪತಿರಾಯ – ಚಿಕಿತ್ಸೆ ಫಲಿಸದೇ ಪತ್ನಿ ಸಾವು| Crime News

ಪತ್ನಿಯ ಕುತ್ತಿಗೆಗೆ ಕತ್ತಿ ಬೀಸಿದ ಪತಿರಾಯ – ಚಿಕಿತ್ಸೆ ಫಲಿಸದೇ ಪತ್ನಿ ಸಾವು| Crime News ಕೌಟುಂಬಿಕ ಕಲಹದಿಂದಾಗಿ ಪತಿಯೊಬ್ಬ ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ (Murder Case) ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುದರೂರು‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ನಡೆದಿದೆ. ನೀಲಾವತಿ (42) ಮೃತ ದುರ್ದೈವಿಯಾಗಿದ್ದಾರೆ. ನೀಲಾವತಿ ಹಾಗೂ ಪತಿ ಲೋಕೇಶ್‌ ದಾಂಪತ್ಯದಲ್ಲಿ ಬಿರುಕು ಬಿಟ್ಟಿತ್ತು. ನಿತ್ಯವು ಮನೆಯಲ್ಲಿ ಗಲಾಟೆ ಇದ್ದೆ…

Read More

Ripponpete | ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು

ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕಾರ್ಯನಿರ್ವಹಿಸುತಿದ್ದ ಕಾರ್ಮಿಕನೋರ್ವ ಅತಿಯಾದ ಮದ್ಯವಸನದಿಂದ ಅನಾರೋಗ್ಯಕ್ಕೆ ತುತ್ತಾಗಿ ಇಂದು ಮೃತಪಟ್ಟಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ನಿವಾಸಿ ಷಣ್ಮುಖ(45) ಎಂಬಾತ ಕಳೆದ ಕೆಲವು ವರ್ಷಗಳಿಂದ ಬಾರ್ ನಲ್ಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತಿದ್ದು ಅತೀಯಾದ ಮದ್ಯವಸನದಿಂದ ಅನಾರೋಗ್ಯ ಉಂಟಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತಿದ್ದನು. ಎಂದಿನಂತೆ ಇಂದು ಬೆಳಿಗ್ಗೆ ಕರ್ತವ್ಯಕ್ಕೆ…

Read More