ಕ್ರೈಂ ಸುದ್ದಿ:
ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News
ತೃತೀಯ ಬಿ ಎ ವಿದ್ಯಾರ್ಥಿನಿ ಅಧೀಕ್ಷಾ ನೇಣು ಬಿಗಿದುಕೊಂಡು ಆತ್ಮಹತ್ಯೆ| Crime News ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ತೃತೀಯ ಬಿ ಎ ವ್ಯಾಸಂಗ ಮಾಡುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಧೀಕ್ಷಾ (20) ಗುರುವಾರ ರಾತ್ರಿ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ…
Crime News | ಇನ್ನೊವಾ ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ!
Crime News | ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ! ಇನ್ನೋವಾ ಕಾರಿನಲ್ಲಿ ಗಾಂಜಾ ಹಾಗೂ ಮಾರಕಾಸ್ತ್ರಗಳನ್ನು ಕೊಂಡೊಯ್ಯುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಹಳೇ ಮಂಡ್ಲಿ ಪಂಪ್ ಹೌಸ್ ಸಮೀಪ ಜ. 17 ರಂದು ನಡೆದಿದೆ. ಶಿವಮೊಗ್ಗದ(Shivamogga) ಮಾರ್ನಾಮಿಬೈಲ್ ಬಡಾವಣೆ ನಿವಾಸಿ ಹರ್ಬಾಜ್ ಯಾನೆ ಹಜರತ್ ಯಾನೆ ಅರ್ಬಾಜ್ ಖಾನ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 440 ಗ್ರಾಂ ತೂಕದ…
Accident | ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು !
ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು ! ಹೊಸನಗರ(Hosanagara) : ಕಳೆದ ಒಂದೂವರೆ ತಿಂಗಳ ಹಿಂದೆ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಮಂಗಳೂರಿನ(Manglore) ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಅರಸಾಳು(arasalu) ಗ್ರಾಪಂ ವ್ಯಾಪ್ತಿಯ ಬಸವಾಪುರ(basavapura) ಗ್ರಾಮದ ಶ್ರೀನಾಥ್ (33) ಮೃತ ವ್ಯಕ್ತಿ. ಕಳೆದ ಡಿಸೆಂಬರ್ 2 ಕೊಳವಂಕ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶ್ರೀನಾಥ್ ರವರ ತಲೆ ಮತ್ತು ಕಣ್ಣಿನ ಭಾಗಕ್ಕೆ…
ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News
ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಮಿತಾ ಬಿ.ಯು (24) ಮೃತ ದುರ್ಧೈವಿಯಾಗಿದ್ದಾರೆ. ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್…
Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು
Accident | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ಪಲ್ಟಿ – ಮೂವರು ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಹೊಳೆಹೊನ್ನೂರು ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿ ಭದ್ರಾವತಿ ತಾಲ್ಲೂಕಿನ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಡಿಕೆ ಸಾಗಿಸುತಿದ್ದ ಮಹೀಂದ್ರಾ ಬೊಲೆರೋ ಪಿಕಪ್ ವಾಹನ ಪಲ್ಟಿಯಾಗಿ ಈ ಘಟನೆ ಸಂಭವಿಸಿದೆ. ಭದ್ರಾವತಿ ತಾಲೂಕಿನ ಚಂದನಕೆರೆಯ ಮಂಜುನಾಥ (40), ನಾಗರಾಜ್ (42), ಗೌತಮ್ (19) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚಂದನಕರೆಯಿಂದ ಶಿಕಾರಿಪುರ ತಾಲೂಕು ಅರಿಶಿಣಗೆರೆಗೆ ತೆರಳಿದ್ರು. ಅಲ್ಲಿನ…
Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ
Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗ(Shivamogga) ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ. ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕ ಶಿವಕುಮಾರ್ ಅವರ ಕಾರು ತಡೆದ ನಾಲ್ವರು ಅಪರಿಚಿತ ಯುವಕರು ನಿಂದಿಸಿ, ಹಲ್ಲೆ ಮಾಡಿದ್ದಾರೆ. ಸ್ಕೂಟಿ ಹಾಗೂ ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತ ಯುವಕರು ಈ ಕೃತ್ಯ ವೆಸಗಿ ಎಸ್ಕೇಪ್(escape) ಆಗಿದ್ದಾರೆ. ಹಲ್ಲೆಗೊಳಗಾದ ಶಿವಕುಮಾರ್…
Hosanagara |ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆ ಸಂಪೂರ್ಣ ಬೆಂಕಿಗಾಹುತಿ : ಗ್ಯಾಸ್ ಸಿಲಿಂಡರ್ ಏಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ
Hosanagara |ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆ ಸಂಪೂರ್ಣ ಬೆಂಕಿಗಾಹುತಿ : ಗ್ಯಾಸ್ ಸಿಲಿಂಡರ್ ಏಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಶಿಕ್ಷಕರಾದ ಬಸವನಾಯ್ಕ ಎಂಬುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಜೇನಿ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಗ್ರಾಮದ ಭೀಮನಕೆರೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಶನಿವಾರ ಸಂಜೆ ಹೊಸನಗರದ ಬಾಲಾಜಿ ಇಂಡೇನ್ ಗ್ಯಾಸ್ ಏಜೆನ್ಸಿಯಿಂದ ಸರಬರಾಜಾದ ಸಿಲಿಂಡರ್ ಅನ್ನು ಭಾನುವಾರ ಬೆಳಗ್ಗೆ 8:30 ರ ಸುಮಾರಿಗೆ ರೆಗ್ಯುಲೇಟರ್…
ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಲೈಂಗಿಕ ಕಿರುಕುಳ – 19 ವರ್ಷದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಪೋಕ್ಸೋ ಕೇಸ್ನಲ್ಲಿ ಆರೋಪಿಯೊಬ್ಬನಿಗೆ ಶಿವಮೊಗ್ಗ ಕೋರ್ಟ್ 20 ವರ್ಷ ಶಿಕ್ಷೆ ವಿಧಿಸಿದೆ. 2022 ನೇ ಸಾಲಿನಲ್ಲಿ ಭದ್ರಾವತಿ ನಗರದಲ್ಲಿ ನಡೆದ ಘಟನೆ ಇದು. ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿರುವಂತೆ 19 ವರ್ಷದ ಯುವಕನೊಬ್ಬ, 15 ವರ್ಷದ ಬಾಲಕಿಗೆ ಮದುವೆಯಾಗ್ತೀನಿ ಎಂದು ಪುಸಲಾಯಿಸಿದ್ದ. ಅಷ್ಟೆಅಲ್ಲದೆ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಸಂಬಂಧ ಬಾಲಕಿ ತಂದೆ ದೂರು ಕೊಟ್ಟಿದ್ದರು. ಘಟನೆಯ ಬಗ್ಗೆ ದೂರು ಪಡೆದಿದ್ದ ಭದ್ರಾವತಿ ನ್ಯೂಟೌನ್ ಪೊಲೀಸ್ ಸ್ಟೇಷನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ…
SAGARA | ಅಪರಿಚಿತರಿಂದ ಹೊಲಕ್ಕೆ ನೀರು ಬಿಡಲು ಹೋದವನಿಗೆ ಗುಂಡೇಟು – ಕಾಲಿಗೆ ತೀವ್ರ ಪೆಟ್ಟು
ಬೇಟೆಗೆ ಬಂದವರಿಂದ ಹೊಲಕ್ಕೆ ಹೋಗಿದ್ದವರಿಗೆ ಗುಂಡೇಟು ಸಾಗರ : ಹೊಲಕ್ಕೆ ನೀರು ಬಿಡಲು ಹೋದಾಗ ವ್ಯಕ್ತಿಯೊಬ್ಬರಿಗೆ ಗುಂಡೇಟು ತಗುಳಿ ಗಾಯಗೊಂಡಿರುವ ಘಟನೆ ಮಾಲ್ವೆ ಗ್ರಾಮದಲ್ಲಿ ನಡೆದಿದೆ. ಶುಂಠಿ ಬೆಳೆಗೆ ನೀರು ಬಿಡಲು ಹೊಲಕ್ಕೆ ಹೋಗಿದ್ದ ಸಮಯದಲ್ಲಿ ಪಕ್ಕದ ಗುಡಿಸಲಿನ ಎದುರು ನಿಂತಿದ್ದ ವ್ಯಕ್ತಿಗೆ ಬೇಟೆಗೆ ಬಂದಿದ್ದ ಅಪರಿಚಿತರು ಗುಂಡು ಹೊಡೆದು ಕಾಲಿಗೆ ಗಾಯ ಮಾಡಿದ್ದಾರೆ ಎಂದು ಹೇಳಲಾಗುತಿದೆ. ಗಾಯಗೊಂಡಿರುವ ರವಿಯನ್ನು ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಲ್ವೆ ಗ್ರಾಮದ ಬಿಂದುರವರು ಸ್ನೇಹಿತ ರವಿಯೊಂದಿಗೆ ಹೊಲಕ್ಕೆ…
Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ
Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಸೂಡೂರು ಚೆಕ್ ಪೋಸ್ಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಹೀಂದ್ರಾ XYLO ಕಾರಿನಲ್ಲಿ ಐವರು ಪ್ರಯಾಣಿಸುತಿದ್ದು ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ಭದ್ರಾವತಿ ಮೂಲದವರು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಬಂದು ಕುರಿ…