ಕ್ರೈಂ ಸುದ್ದಿ:
Ripponpete | ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು – ತಪ್ಪಿದ ಭಾರಿ ಅನಾಹುತ
Ripponpete | ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ರಿಪ್ಪನ್‌ಪೇಟೆಯ ಹೊಸನಗರ ರಸ್ತೆಯ ತಾವರೆಕೆರೆ ಸಮೀಪದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಕಾರು ತಾವರೆಕೆರೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಕೆಳಗೆ ಇಳಿದ ಪರಿಣಾಮ ಲೈಟ್ ಕಂಬಕ್ಕೆ ಡಿಕ್ಕಿಯಾಗಿ, ಮೋಟಾರ್ ಪಂಪ್ ಹೌಸ್ ಗೆ ಡಿಕ್ಕಿಯಾಗಿ…
Thirthahalli | ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ!
ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಯುವಕ ಶವವಾಗಿ ಪತ್ತೆ! ತೀರ್ಥಹಳ್ಳಿ : ಜಾತ್ರಾ ಮಹೋತ್ಸವಕ್ಕೆ ಅಂಗಡಿ ಮುಂಗಟ್ಟು ಇಡಲು ಬಂದಿದ್ದ ಬಿಹಾರ್ ಮೂಲದ ಆರಿಫ್ (13 ವರ್ಷ ) ಬುಧವಾರ ತುಂಗಾ ನದಿಗೆ ಈಜಲು ತೆರಳಿದ್ದಾಗ ಕಾಲು ಜಾರಿ ನೀರು ಪಾಲಾಗಿದ್ದ. ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ತೀವ್ರ ಶೋಧ ಕಾರ್ಯ ನಡೆದಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಗುರುವಾರ ಸಂಜೆ ಯುವಕನ ಮೃತದೇಹ ಪತ್ತೆಯಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ
Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮದ ವ್ಯಕ್ತಿಯೊಬ್ಬ ಪಕ್ಕದ ಮನೆಯ ಮಹಿಳೆಯೊಬ್ಬಳೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ. ಹರತಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಹರತಾಳು ಗ್ರಾಮದ ಮಹಿಳೆಯೊಬ್ಬರು ಪ್ರತಿ ನಿತ್ಯ ಕೂಲಿ ಕೆಲಸಕ್ಕೆ ಹೋಗುವಾಗ ಅವರ ಪಕ್ಕದ ಮನೆಯ ರಾಘವೇಂದ್ರ ಎಂಬಾತ ಕಾಡಿನ ಹತ್ತಿರ ಬಂದು ನೀನು ನನಗೆ ಇಷ್ಟ…
ತೀರ್ಥಹಳ್ಳಿ – ತುಂಗಾ ನದಿಯಲ್ಲಿ ಬಿಹಾರ ಮೂಲದ ಬಾಲಕ ನೀರುಪಾಲು – ಅಗ್ನಿಶಾಮಕ ದಳದಿಂದ ತೀವ್ರ ಶೋಧ | Thirthahalli
ತೀರ್ಥಹಳ್ಳಿ – ತುಂಗಾ ನದಿಯಲ್ಲಿ ಬಿಹಾರ ಮೂಲದ ಬಾಲಕ ನೀರುಪಾಲು – ಅಗ್ನಿಶಾಮಕ ದಳದಿಂದ ತೀವ್ರ ಶೋಧ | Thirthahalli ತೀರ್ಥಹಳ್ಳಿ : ಜಾತ್ರೆಯಲ್ಲಿ ವ್ಯಾಪರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಂದಿದ್ದ ಬಿಹಾರಿ ಮೂಲದ ಆರಿಫ್ (13) ಎಂಬ ಬಾಲಕ ತುಂಗಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ತಂದೆಯ ಜೊತೆ ಸ್ನಾನಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಜಾತ್ರೆಯ ತಯಾರಿ ಬಿರುಸಿನಿಂದ ಸಾಗುತ್ತಿರುವ ಹಿನ್ನಲೆಯಲ್ಲಿ ಅಂಗಡಿ ಮಳಿಗೆ ಹಾಕಲು ದೇಶಾದ್ಯಂತ ವ್ಯಾಪಾರಿಗಳು ಪ್ರತಿ ವರ್ಷವೂ…
Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು
Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು ಹೊಸನಗರ ಸಮೀಪದ ಮಾವಿನಹೊಳೆ ಕ್ರಾಸ್ ನಲ್ಲಿ ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಯುವಕನನ್ನು ಗರ್ತಿಕೆರೆ ಮೂಲದ ಸುಮಂತ್ ಎಂದು ಗುರುತಿಸಲಾಗಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ…
Hosanagara | ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು
Hosanagara | ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಹೊಸನಗರ : ಇಲ್ಲಿನ ಮಾವಿನಹೊಳೆ ಕ್ರಾಸ್ ನಲ್ಲಿ ಬೈಕ್ ಹಾಗೂ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರ ಹೊಂಬುಜ ಸಮೀಪದ ಗರ್ತಿಕೆರೆ ಮೂಲದವನೆಂದು…
Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ
Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಪ್ರೌಡ ಶಾಲೆಯೊಂದರಲ್ಲಿ 9ನೇ ತರಗತಿ ಓದುತಿದ್ದ 15 ವರ್ಷದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಹಾಲ್ ನಲ್ಲಿ ನೇಣು ಬಿಗಿದುಕೊಂಡು…
Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ
Ripponpete | ಅಳಿವಿನಂಚಿನಲ್ಲಿರುವ ಗಿಳಿಯನ್ನು ಬಳಸಿ ಶಾಸ್ತ್ರ ಹೇಳುತಿದ್ದ ಇಬ್ಬರ ಬಂಧನ – ಅರಣ್ಯ ಸಂಚಾರಿದಳದ ಕ್ಷಿಪ್ರ ಕಾರ್ಯಾಚರಣೆ ರಿಪ್ಪನ್‌ಪೇಟೆ : ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿನಾಯಕ್ ರವರ ನೇತ್ರತ್ವದಲ್ಲಿ ದಾಳಿ ನಡೆಸಿ ಜ್ಯೋತಿಷಿಗಳು ಬಳಸುತ್ತಿದ್ದ ಗುಲಾಬಿ ಉಂಗುರದ ಗಿಳಿ(Rose-ringed parakeet)ಹಿಡಿದು ರಕ್ಷಿಸಿದ್ದಾರೆ. ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಮಧ್ಯಾಹ್ನ ಅಳಿವಂಚಿನಲ್ಲಿರುವ ಗುಲಾಬಿ ಉಂಗುರದ ಗಿಳಿ (Rose-ringed parakeet) ನ್ನು ಬಳಸಿ…
SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ
SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ ಶ್ವಾನ ಪ್ರದರ್ಶನದ ವೇಳೆಯಲ್ಲಿ ಪ್ರೇಕ್ಷಕದ ಮೇಲೆ ರಾಟ್ ವೀಲರ್ ನಾಯಿಯು ಮನಸೋ ಇಚ್ಛೆ ದಾಳಿ ನಡೆಸಿರುವ ಘಟನೆ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯ ಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದ ಘಟನೆ ಯಾಗಿದೆ. ರಾಟ್ ವಿಲರ್ ಜಾತಿಯ ನಾಯಿಯಿಂದ…
ಮಂಗನ ಖಾಯಿಲೆಗೆ(KFD) ಹೊಸನಗರ ತಾಲೂಕಿನ 18 ವರ್ಷದ ಯುವತಿ ಬಲಿ
ಮಂಗನ ಖಾಯಿಲೆಗೆ ಹೊಸನಗರ ತಾಲೂಕಿನ 18 ವರ್ಷದ ಯುವತಿ ಬಲಿ ಮಂಗನ ಕಾಯಿಲೆ (ಕೆಎಫ್‌ಡಿ) ಯುವತಿಯೊಬ್ಬಳನ್ನು ಬಲಿ ಪಡೆದಿದ್ದು ರಾಜ್ಯದಲ್ಲೇ ಈ ವರ್ಷದ ಮೊದಲ ಪ್ರಕರಣ ಇದಾಗಿದೆ. ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಬಪ್ಪನಮನೆ ಗ್ರಾಮದ ಅನನ್ಯ (18) ಕೆಎಫ್‌ಡಿಗೆ ಬಲಿಯಾದ ಯುವತಿ. ಈಕೆ ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ನಗರ, ಹೊಸನಗರ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಜ್ವರ ಉಲ್ಬಣಗೊಂಡಿದ್ದರಿಂದ ಕೆಎಫ್‌ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್‌ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್‌ಟಿಸಿಪಿಆರ್…