ಕ್ರೈಂ ಸುದ್ದಿ:
Accident | ಭದ್ರಾವತಿಯ ಶಾಸಕ ಬಿ ಕೆ ಸಂಗಮೇಶ್ ರವರ ಆಪ್ತ ಸಹಾಯಕ ರಸ್ತೆ ಅಪಘಾತದಲ್ಲಿ ಸಾವು
Accident | ಭದ್ರಾವತಿಯ ಶಾಸಕ ಬಿ ಕೆ ಸಂಗಮೇಶ್ ರವರ ಆಪ್ತ ಸಹಾಯಕ ರಸ್ತೆ ಅಪಘಾತದಲ್ಲಿ ಸಾವು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಕಾಂಗ್ರೆಸ್(congress) ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಆಪ್ತ ಸಹಾಯಕರಾದ ಈಶ್ವರ್ ರಸ್ತೆ ಅಪಘಾತದಲ್ಲಿ (accident) ಸಾವನ್ನಪ್ಪಿರುವ ಘಟನೆ ತಡರಾತ್ರಿ ನಡೆದಿದೆ. ಶಾಸಕರ ಆಪ್ತ ಸಹಾಯಕ ಈಶ್ವರ್ ಕೂಡ್ಲಿಗೆರೆಯಿಂದ ಭದ್ರಾವತಿಗೆ(bhadravathi) ಬೈಕ್ ನಲ್ಲಿ ಬರುತ್ತಿರುವಾಗ ಲಾರಿ ಡಿಕ್ಕಿಯಾಗಿದೆ. ತಕ್ಷಣವೇ ಸ್ಥಳೀಯರು ಗಾಯಾಳು ಈಶ್ವರ್ ರವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.ಮೃತ ದೇಹವನ್ನು ಭದ್ರಾವತಿಯ…
Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು
Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಮದ ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ ನಿವಾಸಿ ನಾಗಮ್ಮ(46) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಇವರು ಬಾಳೂರು ಸೇತುವೆ ಬಳಿಯ ಕ್ಯಾಂಪ್ ನಲ್ಲಿ ವಾಸಿಸುತಿದ್ದರು. ಸೇತುವೆ ಬಳಿಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಎಮ್ಮೆಗೆ ನೀರುಣಿಸುತಿದ್ದ ಮಹಿಳೆಗೆ ಸಾಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರು ಏಕಾಏಕಿ ಡಿಕ್ಕಿಯಾಗಿದೆ. ಘಟನೆಯ ಹಿನ್ನಲೆ : ಬಾಳೂರು ಗ್ರಾಮದ…
Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು
Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕನಲ್ಲಿ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋಗುತಿದ್ದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸಧ್ಯಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಯುವಕ ಪ್ರಾಣಾಪಾಯದಿಂದ ಬಜಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಲಾಗಿದೆ….
ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…???|Shivamogga
ಬಸ್ ನಲ್ಲಿ ಪಕ್ಕದ ಸೀಟಿನಲ್ಲಿದ್ದ ಸುಂದರಿ ಜೊತೆ ರೋಮ್ಯಾನ್ಸ್ – ಲಾಡ್ಜ್ ಗೆ ಕರೆದೊಯ್ದ ಸುಂದರಿ ಚಾಲಕನಿಗೆ ಮಾಡಿದ್ದೇನು ಗೊತ್ತಾ…??? ಬಸ್ನಲ್ಲಿ ದೂರ ಪ್ರಯಾಣಿಸುವಾಗ ತಮ್ಮ ಪಕ್ಕದ ಸೀಟಿನಲ್ಲಿ ಮಹಿಳೆಯರು ಬಂದು ಕುಳಿತರೆ ಕೆಲವರಿಗೆ ಅದೊಂದು ಸಂತಸದ ವಿಷಯವಾಗಿರುತ್ತದೆ. ಹಾಗೆಯೇ ಕಾರವಾರ ದಿಂದ ಹೊರಟು ಶಿವಮೊಗ್ಗಕ್ಕೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ಪಕ್ಕದಲ್ಲಿ ಮಹಿಳೆ ಕುಳಿತಿದ್ದು ಅಗಾಧ ಸಂತಸ ತಂದು ಅವಳೊಂದಿಗೆ ಪರಿಚಯ ಮಾಡಿಕೊಂಡು ಸಲುಗೆ ಬೆಳೆಸಿಕೊಂಡ ಇದ್ದನ್ನೆ ಕಾಯುತಿದ್ದ ಖತರ್ ನಾಕ್ ಅಪರಿಚಿತ ಮಹಿಳೆ ವ್ಯಕ್ತಿಗೆ ಬರೋಬ್ಬರಿ 50…
Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ
Hosanagara | ಅಕ್ರಮ ಮರಳು ಸಾಗಾಟ – ಟಿಪ್ಪರ್ ಲಾರಿ ವಶಕ್ಕೆ ಹೊಸನಗರ(Hosanagara) : ಅಕ್ರಮವಾಗಿ ಮರಳು(sand) ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಿಪಿಐ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ತ್ರಿಣಿವೆ(trinive) ಗ್ರಾಮದ ಬಳಿ ಅಕ್ರಮವಾಗಿ ಮರಳು ತುಂಬಿದ ಲಾರಿ ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತ್ರಿಣಿವೆ ಗ್ರಾಮದ ಬಳಿ ಅಕ್ರಮವಾಗಿ(illegal) ಮರಳು ಸಂಗ್ರಹಣೆ ಕಾರ್ಯ ನಡೆಸುವುದರ ಜೊತೆಗೆ ರಾತ್ರಿ ವೇಳೆಯಲ್ಲಿ ಅಕ್ರಮ ಮರಳು ಸಾಗಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದ್ದು ಪೊಲೀಸ್…
Accident | ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದ ಕಾರು – ಇಬ್ಬರಿಗೆ ಸಣ್ಣ ಪುಟ್ಟ ಗಾಯ ತೀರ್ಥಹಳ್ಳಿ : ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ಡಿಕ್ಕಿ ಘಟನೆ ಪಟ್ಟಣದ ಭಾರತೀಪುರ ತಿರುವಿನಲ್ಲಿ ನೆಡೆದಿದೆ. ಇಬ್ಬರು ಇಂಜಿನಿಯರ್ ಗಳು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಸಂದರ್ಭದಲ್ಲಿ ಭಾರತೀಪುರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಕ್ಷ್ಮಣ ಭಟ್ ಎಂಬುವರ ಮನೆಯ ಮುಂಭಾಗದ ಹಂಚಿಗೆ ಡಿಕ್ಕಿ ಹೊಡೆದು ಮನೆಯ ಅಂಗಳದಲ್ಲಿ ಮಹೇಂದ್ರ ನೆಕ್ಸ 300 ಕಾರು ಪಲ್ಟಿ…
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident ಭದ್ರಾವತಿ– ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ ಕಪ್ಪು ಚುಕ್ಕೆಯುಳ್ಳ ಸ್ವೇಟರ್, ಒಂದು ಬಿಳಿ ಬಣ್ಣದ…
ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery
ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬನ ಮೊಬೈಲ್ ಹಾಗೂ ಹಣ ಮತ್ತು ಆಭರಣ ಕಿತ್ತುಕೊಂಡು ಹೋಗಿರುವ ಕೇಸ್ವೊಂದು ದಾಖಲಾಗಿತ್ತು. ಬ್ಯಾಂಕ್ ಲೋನ್ ನೀಡುವವರು ಎಂದು ಹೇಳಿಕೊಂಡು ಒಳಕ್ಕೆ ನುಗ್ಗಿದ್ದ ಆರೋಪಿಗಳು ಈ ಕೃತ್ಯವೆಸಗಿದ್ದರು. ಸದ್ಯ ಪ್ರಕರಣವನ್ನು ಹೊಳೆಹೊನ್ನೂರು ಪೊಲೀಸರು ಭೇದಿಸಿದ್ದಾರೆ. ದಿನಾಂಕ: 11-12-2023 ರಂದು ಹೊಳೆಹೊನ್ನೊರು ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಬೀ ಬೀರನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ…
Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ
Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ಶಿವಮೊಗ್ಗ : ವೈಶ್ಯವಾಟಿಕೆಯ ಹಿನ್ನಲೆಯಲ್ಲಿ ಗಾಂಧಿನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿರುವ ಮನೆಯ ಮೇಲೆ ಜಯನಗರ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಮಹಿಳೆ ಮತ್ತು ಇಬ್ಬರು ಗಂಡಸರನ್ನ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜಯನಗರ ಪೊಲೀಸ್ ಠಾಣೆ ಪಿಐ ಸಿದ್ದೇಗೌಡ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಗೋದಾಮಿನ ರೀತಿಯಲ್ಲಿರುವ ಮನೆಯಲ್ಲಿ ಇತ್ತೀಚಿನ ದಿನಗಳಲ್ಲಿ ವೇಶ್ಯವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು…
ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News
ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆಯ ಬಡಾವಣೆಯಲ್ಲಿ ನಡೆದಿದೆ. ತಡವಾಗಿ ಘಟನೆ ಬೆಳಕಿಗೆ ಬಂದಿದ್ದು, ರಮ್ಯ (38) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಪತಿ ನಾಗಭೂಷಣ ಬಂಧಿತ ಆರೋಪಿಯಾಗಿದ್ದಾನೆ. ಕೊಲೆಯಾದ ರಮ್ಯಾ ಈ ಮೊದಲು ವಿವಾಹವಾಗಿ ವಿಚ್ಛೇದನ ನೀಡಿದ್ದಳು. ನಾಗಭೂಷಣ ಸಹ ಮೊದಲ ಪತ್ನಿಗೆ ವಿಚ್ಛೇದನ ನೀಡಿ ರಮ್ಯ ಜೊತೆ ಎರಡನೇ…