Headlines

Thirthahalli | ಸಾಲ ಬಾಧೆ ತಾಳಲಾರದೆ ಹೊಟೇಲ್ ಮಾಲೀಕ ಆತ್ಮಹತ್ಯೆ

 ಹೋಟೆಲ್ ಮಾಲೀಕ ನೇಣಿಗೆ ಶರಣು ! ತೀರ್ಥಹಳ್ಳಿ: ಸಾಲದ ಸಂಕಷ್ಟಕ್ಕೆ ಒಳಗಾಗಿ ಹೋಟೆಲ್ ಮಾಲೀಕರೊಬ್ಬರು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಜ್ಜವಳ್ಳಿಯಲ್ಲಿ ನೆಡೆದಿದೆ. ತಾಲೂಕಿನ ಬೆಜ್ಜವಳ್ಳಿಯ ಅನ್ನಪೂರ್ಣ ಹೋಟೆಲ್ ಮಾಲೀಕರಾದ ಉಮೇಶ್ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದ ಉಮೇಶ್ ಸಾಲದ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ ಶಿವಮೊಗ್ಗ : ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 08 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್‌ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ @ ಗುಂಡ ಎಂಬಾತ ತೆಗೆದುಕೊಂಡು ಹೋಗಿ…

Read More

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ|accident

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ ಮಂಡ್ಯ ತಾಲ್ಲೂಕಿನ ಪಾಂಡವಪುರದಲ್ಲಿರುವ ವಿಸಿ ನಾಲೆಗೆ ಬಿದ್ದ ಕಾರೊಂದರಲ್ಲಿ ಶಿವಮೊಗ್ಗದ ಐವರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರನ್ನು ಭದ್ರಾವತಿ ಮೂಲದ ಚಂದ್ರಪ್ಪ(61), ಕೃಷ್ಣಪ್ಪ (60), ಧನಂಜಯ್ಯ (55), ಬಾಬು ಮತ್ತು ಜಯಣ್ಣ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಭದ್ರಾವತಿಗೆ ವಾಪಸ್ ಹೋಗುವಾಗ ಘಟನೆ ನಡೆದಿದೆ‌. ಮೃತರು ಗುಂಗರಹಳ್ಳಿ, ನೊಣವಿನಕೆರೆ, ತಿಪಟೂರು ಮೂಲದರಾಗಿದ್ದು, ಭದ್ರಾವತಿಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಚಂದ್ರಪ್ಪಗೆ ಸೇರಿದ (ಕೆಎ -14, ಎ 2457)…

Read More

Shivamogga | ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬೇಜವಾಬ್ದಾರಿಗೆ ಬಾಲಕಿ ಬಲಿ..!!

Shivamogga | ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ..!! ತರಕಾರಿ ಬೆಳೆದು ಬದುಕುತ್ತಿದ್ದ ಸುಂದರ ಸಂಸಾರದ ಮುದ್ದು ಮಗಳು ರೈಲ್ವೆ ಕಾಮಗಾರಿಯ ಅಸಮರ್ಪಕ ಕಾರ್ಯಕ್ಕೆ ಬಲಿಯಾಗಿರುವ ಘಟನೆ ನಿನ್ನೆ ಸಂಜೆ ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನಲ್ಲಿ ನಡೆದಿದೆ. ರೈಲ್ವೆ ಟರ್ಮಿನಲ್ ನಿರ್ಮಾಣದ ಹಿನ್ನೆಲೆಯಲ್ಲಿ ರೈತರಿಂದ ಭೂಮಿ ಪಡೆದು ನಡೆಯುತ್ತಿರುವ ಕಾಮಗಾರಿಯಲ್ಲಿ ಕೋಟೆಗಂಗೂರು ಹಾಗೂ ಅಲ್ಲಿಂದ ಅನ್ಯ ಊರಿನ ಸಂಪರ್ಕ ಹಾಗೂ ತೋಟ ಹೊಲಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಆಳವಾದ ಗುಂಡಿಯನ್ನು ತೆಗೆದಿದ್ದರು.  ಅಲ್ಲಿ ಓಡಾಡುವ ಜನರ ರಕ್ಷಣೆಗೆ ಅಗತ್ಯ ವ್ಯವಸ್ಥೆ…

Read More

Accident | ಕಾಡುಪ್ರಾಣಿ ಅಡ್ಡ ಬಂದು ಬೈಕ್ ಅಪಘಾತ – ಪತಿ ಸಾವು ,ಪತ್ನಿ ಗಂಭೀರ

ಕಾಡುಪ್ರಾಣಿಯೊಂದು ದಾರಿಗೆ ಅಡ್ಡಬಂದ ಪರಿಣಾಮ ಭೀಕರ ಅಪಘಾತವೊಂದು ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಯರೆಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವರು ಸಾವನ್ನಪ್ಪಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಶಿಕಾರಿಪುರದ ಇಟ್ಟಿಗೆಹಳ್ಳಿ ಮೂಲದ ಗಣೇಶ್ ಮೃತರು, ಇನ್ನೂ ಘಟನೆಯಲ್ಲಿ  ಇವರ ಪತ್ನಿ ರಂಜಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತ್ನಿ ರಂಜಿರನ್ನು ಅವರು ಕೆಲಸ ಮಾಡುತ್ತಿದ್ದ ಜಾಗಕ್ಕೆ ಬಿಡಲು ಹೊರಟಿದ್ದ ವೇಳೆ ಈ ಘಟನೆ ಸಂಭವಿಸಿದೆ.  ಇಲ್ಲಿನ ಯರೆಕಟ್ಟೆ ಬಳಿಯಲ್ಲಿ ಇರುವ ಬೂತಪ್ಪನ ಕಟ್ಟೆಯ ಹತ್ತಿರ ವನ್ಯಜೀವಿಯೊಂದು ಅಡ್ಡಬಂದಿದೆ….

Read More

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನವೇ ಆರೋಪಿಯನ್ನು ಬಂಧಿಸಿದ ಪೊಲೀಸ್

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನ ಆರೋಪಿಯನ್ನು ಬಂಧಿಸಿದ ಪೊಲೀಸ್ ತೀರ್ಥಹಳ್ಳಿ : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಪ್ರತಿಮಾ ಅವರ ಹಳೆ ಕಾರು ಚಾಲಕನಾಗಿದ್ದ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವುದಾಗಿ ಅನುಮಾನ ಮೂಡಿದೆ. ಅಕ್ರಮ ಕಲ್ಲು ಗಣಿಗಾರಿಕೆ…

Read More

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಮೂಗೂಡ್ತಿ ಸಮೀಪದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ Ritz ಕಾರು ಹಾಗೂ ಮೂಗೂಡ್ತಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಹೀರೋ ಹೋಂಡ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಮೂಗೂಡ್ತಿ ಸಮೀಪದ ಕಣಬಂದೂರು ಕ್ರಾಸ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಬೈಕ್ ಸವಾರ ಮೂಗೂಡ್ತಿ ನಿವಾಸಿ ಏಜೆಂಟ್ ಗಣೇಶ್…

Read More

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು|accident

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ನ್ಯಾರ್ಶಿ ಸಮೀಪ ಬೈಕ್ ಕಂದಕಕ್ಕೆ ಉರುಳಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತರಾದ  ಘಟನೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಬಾಳೂರು ಗ್ರಾಮದ ಕ್ಯಾಂಪ್ ನಿವಾಸಿಗಳಾದ ಸುಬ್ರಹ್ಮಣ್ಯ (20) ಮತ್ತು ಹರೀಶ (20) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಂಚಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ…

Read More

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ|crime news

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ..!! ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯೊಬ್ಬರನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(45) ಭೀಕರವಾಗಿ ಹತ್ಯೆಗೀಡಾದವರಾಗಿದ್ದಾರೆ.  ಶನಿವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿಯಾಗಿದ್ದ ಪ್ರತಿಮಾರವರು ಮೂಲತಃ ತೀರ್ಥಹಳ್ಳಿಯ ಕೊಂಡ್ಲೂರುನವರು. ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಇವರು ಪ್ರಸ್ತುತ ಬೆಂಗಳೂರಿನಲ್ಲಿ…

Read More

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ  ರಿಪ್ಪನ್‌ಪೇಟೆ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯದಿಂದ ಮನನೊಂದು ಅಪ್ರಾಪ್ತೆ ನೇಣುಹಾಕಿಕೊಂಡು ಮೃತಪಟ್ಟ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ರೂ.1,25 ಲಕ್ಷ ದಂಡ ವಿಧಿಸಿ FTSC -1 ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೇ ಮೃತ ಬಾಲಕಿ‌ ಕುಟುಂಬಕ್ಕೆ…

Read More