ಕ್ರೈಂ ಸುದ್ದಿ:
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು | Train Accident ಭದ್ರಾವತಿ– ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ ಕಪ್ಪು ಚುಕ್ಕೆಯುಳ್ಳ ಸ್ವೇಟರ್, ಒಂದು ಬಿಳಿ ಬಣ್ಣದ…
ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery
ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬನ ಮೊಬೈಲ್ ಹಾಗೂ ಹಣ ಮತ್ತು ಆಭರಣ ಕಿತ್ತುಕೊಂಡು ಹೋಗಿರುವ ಕೇಸ್ವೊಂದು ದಾಖಲಾಗಿತ್ತು. ಬ್ಯಾಂಕ್ ಲೋನ್ ನೀಡುವವರು ಎಂದು ಹೇಳಿಕೊಂಡು ಒಳಕ್ಕೆ ನುಗ್ಗಿದ್ದ ಆರೋಪಿಗಳು ಈ ಕೃತ್ಯವೆಸಗಿದ್ದರು. ಸದ್ಯ ಪ್ರಕರಣವನ್ನು ಹೊಳೆಹೊನ್ನೂರು ಪೊಲೀಸರು ಭೇದಿಸಿದ್ದಾರೆ. ದಿನಾಂಕ: 11-12-2023 ರಂದು ಹೊಳೆಹೊನ್ನೊರು ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಬೀ ಬೀರನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ…
Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ
Shivamogga | ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ಶಿವಮೊಗ್ಗ : ವೈಶ್ಯವಾಟಿಕೆಯ ಹಿನ್ನಲೆಯಲ್ಲಿ ಗಾಂಧಿನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿರುವ ಮನೆಯ ಮೇಲೆ ಜಯನಗರ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಮಹಿಳೆ ಮತ್ತು ಇಬ್ಬರು ಗಂಡಸರನ್ನ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಜಯನಗರ ಪೊಲೀಸ್ ಠಾಣೆ ಪಿಐ ಸಿದ್ದೇಗೌಡ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಗೋದಾಮಿನ ರೀತಿಯಲ್ಲಿರುವ ಮನೆಯಲ್ಲಿ ಇತ್ತೀಚಿನ ದಿನಗಳಲ್ಲಿ ವೇಶ್ಯವಾಟಿಕೆ ದಂಧೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು…
ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News
ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆಯ ಬಡಾವಣೆಯಲ್ಲಿ ನಡೆದಿದೆ. ತಡವಾಗಿ ಘಟನೆ ಬೆಳಕಿಗೆ ಬಂದಿದ್ದು, ರಮ್ಯ (38) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಪತಿ ನಾಗಭೂಷಣ ಬಂಧಿತ ಆರೋಪಿಯಾಗಿದ್ದಾನೆ. ಕೊಲೆಯಾದ ರಮ್ಯಾ ಈ ಮೊದಲು ವಿವಾಹವಾಗಿ ವಿಚ್ಛೇದನ ನೀಡಿದ್ದಳು. ನಾಗಭೂಷಣ ಸಹ ಮೊದಲ ಪತ್ನಿಗೆ ವಿಚ್ಛೇದನ ನೀಡಿ ರಮ್ಯ ಜೊತೆ ಎರಡನೇ…
ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News
ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News ಭದ್ರಾವತಿ : ಇಲ್ಲಿನ ಭದ್ರಾ ವೈನ್ಸ್ ಶಾಪ್ (Wineshop)ನಲ್ಲಿ ವ್ಯಕ್ತಿಯೊಬ್ಬನ ಕೊಲೆ(murder) ಯಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೇಮಂತ್ ಅಲಿಯಾಸ್ 35 ವರ್ಷ ಕರಿ ಚಿಕ್ಕಿಯನ್ನ ಕೊಲೆ ಮಾಡಲಾಗಿದೆ. ಭದ್ರಾವತಿ ಪಟ್ಟಣ್ಣದ ಭದ್ರಾ ವೈನ್ಸ್ ಸ್ಟೋರ್ನಲ್ಲಿಯೇ ಈ ಘಟನೆ ನಡೆದಿದ್ದು, ಈ ಹಿಂದೆ ನಡೆದಿದ್ದ ಮುಜ್ಜು ಎಂಬಾತ ಕೊಲೆಗೆ ಪತ್ರೀಕಾರವಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ನಾಲ್ಕೈದು ಯುವಕರು ಹೇಮಂತ್…
Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ
Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ. ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು. ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ…
Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು
Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ…
Ripponpete | ಪುನೀತ್ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ
Ripponpete | ಪುನೀತ್ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅಗಲಿ ಸರಿಸುಮಾರು ಎರಡು ವರ್ಷಕ್ಕೆ ಬಂದರೂ ಅವರ ಅಭಿಮಾನಿಗಳು ಮಾತ್ರ ಒಂದಲ್ಲಾ ಒಂದು ರೀತಿಯಲ್ಲಿ ಅವರ ಆರಾಧನೆಯನ್ನು ಮಾಡುತ್ತಲೇ ಬರುತ್ತಿದ್ದಾರೆ. ಈ ನಡುವೆ ತಮಿಳುನಾಡಿನ ಯುವಕನೊಬ್ಬ ಅಪ್ಪಟ ಅಪ್ಪು ಅಭಿಮಾನಿ ಆಗಿದ್ದು, ಪುನೀತ್ ಸಲುವಾಗಿ ತಮಿಳುನಾಡಿನಿಂದ ಸೈಕಲ್ ಪ್ರಯಾಣವನ್ನು ಆರಂಭಿಸಿದ್ದು, ದೇಶ ಪರ್ಯಟನೆಯನ್ನು ಮಾಡುತ್ತಿದ್ದಾನೆ. ಮುತ್ತುಸಲ್ವನ್ (Tamilian Muthusalvan) ಎಂಬ…
ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5.80 ಲಕ್ಷ ರೂ.ಮೌಲ್ಯದ 16 ಬೈಕ್ ವಶಕ್ಕೆ
ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5ಲಕ್ಷ 80 ಸಾವಿರ ರೂ.ಮೌಲ್ಯದ 16 ಬೈಕ್ ವಶಕ್ಕೆ ಭದ್ರಾವತಿ : ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 5 ಲಕ್ಷ 80 ಸಾವಿರ ರೂ.ಮೌಲ್ಯದ ವಿವಿಧ ಕಂಪನಿಯ 16 ಬೈಕ್ ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಉಪವಿಭಾಗದಲ್ಲಿ ಬೈಕ್ ಕಳ್ಳತನ ಮಾಡುತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ 16 ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಬೈಕ್ ಕಳ್ಳತನ ಮಾಡುತಿದ್ದ ಅರೋಪಿಗಳಾದ ಅಬ್ದುಲ್…
Hosanagara | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ
ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹಳ್ಳಕ್ಕೆ ಉರುಳಿರುವ ಘಟನೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮದ ಬಳಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಬೋರ್ ವೆಲ್ ಕೊರೆಯುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ.ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಯ ಆಗಿರುವುದಿಲ್ಲ ಎಂದು ತಿಳಿದುಬಂದಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…