ಕ್ರೈಂ ಸುದ್ದಿ:
Accident | ಚಲಿಸುತಿದ್ದ ಬಸ್ಸಿನಿಂದ ಬಿದ್ದು ಯುವಕ ಗಂಭೀರ – ಮಣಿಪಾಲ್ ಗೆ ರವಾನೆ
ಚಲಿಸುತಿದ್ದ ಬಸ್ಸಿನಿಂದ ಬಿದ್ದು ಯುವಕ ಗಂಭೀರ – ಮಣಿಪಾಲ್ ಗೆ ರವಾನೆ ತೀರ್ಥಹಳ್ಳಿ: ಪಟ್ಟಣದ ಆಗುಂಬೆ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಲ್ನಾಡ್ ಕ್ಲಬ್ ಸಮೀಪದ ರಾಕ್ ವಿವ್ ಹೋಟೆಲ್ ಸಮೀಪ ಚಲಿಸುತಿದ್ದ ಬಸ್ ನಿಂದ ಯುವಕ ಕೆಳಗೆ ಬಿದ್ದು ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಕಲ್ಮನೆ ಸಮೀಪದ ಹೆಗ್ಗೋಡಿನ ಯುವಕನಿಗೆ ಗಂಭೀರ ಗಾಯವಾಗಿದೆ.ಬೆಳಗ್ಗೆ 9 ಗಂಟೆ ಹೊತ್ತಿಗೆ ಬಸ್ಸಿನಿಂದ ಬರುವಾಗ ಡೋರ್ ಸೈಡಿನಲ್ಲಿ ನೇತಾಡಿಕೊಂಡು ಬರುತ್ತಿದ್ದಾಗ ಪೊಲೀಸ್ ಬ್ಯಾರಿಕೇಡ್ ತಲೆಗೆ ಹೊಡೆದು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಗಾಯಗೊಂಡ…
Ripponpet | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಕಾರು – ತಪ್ಪಿದ ಭಾರಿ ಅನಾಹುತ
Ripponpet | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಕಾರು – ತಪ್ಪಿದ ಭಾರಿ ಅನಾಹುತ ರಿಪ್ಪನ್ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಘಟನೆ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದಿದೆ. ಬೆಂಗಳೂರಿನಿಂದ ರಿಪ್ಪನ್ಪೇಟೆ ಮಾರ್ಗವಾಗಿ ಸೊನಲೆಗೆ ತೆರಳುತಿದ್ದಾಗ ತಾವರೆಕೆರೆಯ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಸೊನಲೆ ಮೂಲದ ಸುರೇಶ್ ಹಾಗೂ ಅವರ ಪತ್ನಿ ಮತ್ತು…
Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!!
Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!! ಹೊಸನಗರ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಪೊಲೀಸರು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪಿಎಸ್ಐ ಶಿವಾನಂದ್ ವೈ ಕೆ ರವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ಶುಕ್ರವಾರ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಿಲ್ಲೋಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ…
Ripponpet | ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ
Ripponpet | ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ ರಿಪ್ಪನ್ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಕ್ವಾಡ್ರಿಗೆ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಒಣಗಿಸಿಟ್ಟ 3 ಕ್ವಿಂಟಾಲ್ ಗೂ ಹೆಚ್ಚು ಅಡಿಕೆ ಕಳ್ಳತನವಾಗಿರುವ ಘಟನೆ ನಡೆದಿದೆ. ಕ್ವಾಡ್ರಿಗೆ ಗ್ರಾಮದ ಬಾಲರಾಜ್ ಎಂಬುವವರ ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಮೂರು ಕ್ವಿಂಟಾಲ್ ಗೂ ಹೆಚ್ಚೂ ಅಡಿಕೆಯನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಗುರುವಾರ ನಡೆದಿದೆ. ಸ್ಥಳಕ್ಕೆ ಪಟ್ಟಣದ ಪೊಲೀಸರು ಭೇಟಿ ನೀಡಿದ್ದು…
Crime News | ಜೀವನದಲ್ಲಿ ಜಿಗುಪ್ಸೆ – ವೃದ್ದ ಆತ್ಮಹತ್ಯೆ
Crime News | ಜೀವನದಲ್ಲಿ ಜಿಗುಪ್ಸೆ – ವೃದ್ದ ಆತ್ಮಹತ್ಯೆ ಹೊಸನಗರ ತಾಲೂಕಿನ ರಾಮಚಂದ್ರಪುರ ಗ್ರಾಮದ ಜಯನಗರ ಕಲ್ಲುಗುಡ್ಡೆಯ ನಿವಾಸಿ ಕೃಷಿಕ ಲಕ್ಷ್ಮಣ (67) ಎಂಬುವವರು ಗುರುವಾರ ರಾತ್ರಿ ತಮ್ಮ ಮಗನ ಮನೆಯ ಹಿಂಭಾಗದ ಹಳೆಯ ಶೌಚಾಲಯ ಪಕಾಸಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಸೇರಿದಂತೆ ಅಪಾರ ಬಂಧು – ಬಳಗ ಹೊಂದಿದ್ದು ಅವರಿಗೆ ಎರಡು ಬಾರಿ ಅಪಘಾತವಾಗಿದ್ದು ಅಧಿಕ ರಕ್ತದೊತ್ತಡ…
ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಗ್ರಾಪಂ ಪಿಡಿಓ | lokayutha
ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಗ್ರಾಪಂ ಪಿಡಿಓ | lokayutha ಶಿಕಾರಿಪುರ : ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಮಹಿಳೆಗೆ ಪರಿಹಾರದ ಚೆಕ್ ನೀಡಲು ಲಂಚ ಪಡೆಯುತಿದ್ದ ತಾಲೂಕಿನ ಬಗನಕಟ್ಟೆ ಗ್ರಾಪಂ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಮಂಜುನಾಥ ಎಸ್. ಲೋಕಾಯುಕ್ತ ಬಲೆಗೆ ಬಿದ್ಧ ಪಿಡಿಒ ದಾಳಿ ನಡೆದಿದೆ. ಶಿವಮೊಗ್ಗ ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದ ಪಿಡಿಒ ಸಾಕಮ್ಮ ಎಂಬುವರ ಬಳಿ ಅತಿವೃಷ್ಠಿಯಿಂದ ಬಿದ್ದ ಮನೆಗೆ ಲಂಚ ಪಡೆಯುವಾಗ ದಾಳಿ ನಡೆಸಲಾಗಿದೆ. ಸಾಕಮ್ಮ ಎಂಬುವವರ ಬಳಿ 6 ಸಾವಿರ…
Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ
Shivamogga | ದರೋಡೆಗೆ ಹೊಂಚು ಹಾಕಿದ್ದ ನಾಲ್ವರು ಯುವಕರ ಬಂಧನ ಶಿವಮೊಗ್ಗ : ದರೋಡೆಗೆ ಹೊಂಚು ಹಾಕಿ ನಿಂತಿದ್ದ ಯುವಕರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿ, 2 ಸ್ಟೀಲ್ ಡ್ರಾಗನ್, ಕಬ್ಬಿಣದ ರಾಡು ಹಾಗೂ ಲಾಂಗ್ ವಶಪಡಿಸಿಕೊಂಡಿದ್ದಾರೆ. ಹೋಟೆಲ್ ಕಾರ್ಮಿಕ, ಭದ್ರಾವತಿ ತಾಲೂಕಿನ ಬಾಬಳ್ಳಿ ಗ್ರಾಮದ ದೇವರಾಜ್ (31), ಕೋಟೆಗಂಗೂರಿನ ಸಾಗರ್ ಯಾನೆ ಶಬರೀಶ್ (22), ಭದ್ರಾವತಿ ಎಪಿಎಂಸಿ ಅಡಕೆ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಯಾನೆ ಕುಮಾರ (38), ರಾಗಿಗುಡ್ಡದ ಶೇಯಸ್ (22) ಬಂಧಿತ ಆರೋಪಿಗಳಾಗಿದ್ದು ಕೋಟೆಗಂಗೂರಿನ…
ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು|A fireworks disaster
ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು| Fire work disaster | ಪಟಾಕಿ ಸಿಡಿದು ಓರ್ವ ಯುವಕನೊಬ್ಬ ಸಾವನ್ನಪ್ಪಿ, ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಮತ್ತು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಚಿಕ್ಕಮಗಳೂರು ತಾಲೂಕಿನ ತರೀಕೆರೆ ತಾಲೂಕಿನ ಸುಣ್ಣದ ಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದವನನ್ನು ಪ್ರದೀಪ್ (30) ಎಂದು ಗುರುತಿಸಲಾಗಿದೆ. ನಡೆದಿದ್ದೇನು..?? ಮಂಗಳವಾರ ರಾತ್ರಿ ಪ್ರದೀಪ್ ಕುರ್ಚಿಯ ಕೆಳಗೆ ಪಟಾಕಿ ಇಟ್ಟುಕೊಂಡಿದ್ದ…
Shivamogga | ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..?
ಶಿವಮೊಗ್ಗ ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..? ಶಿವಮೊಗ್ಗ (Shivamogga) ನಗರದ ಗುಡ್ಡೆ ಕಲ್ ದೇವಸ್ಥಾನದ ಸಮೀಪ, ಚಿಕ್ಕಲ್ನಲ್ಲಿ ನಡೆದ ಮಲ್ಲೇಶ್ ಅಲಿಯಾಸ್ ಮಲ್ಲಿ ಅಲಿಯಾಸ್ ಮಲ್ಲನ ಕೊಲೆ(murder) ಪ್ರಕರಣ ಸಂಬಂಧ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಿನ್ನೆ ಚಿಕ್ಕಲ್ನಲ್ಲಿ ನಡೆದ ಘಟನೆ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಏಳು ಜನರ ದುಷ್ಕರ್ಮಿಗಳ ತಂಡ ಘಟನೆಯಲ್ಲಿ ಪಾಲ್ಗೊಂಡಿದ್ದು, ಈ ಸಂಬಂಧ…
BIG NEWS | ಶಿವಮೊಗ್ಗದ ನಡುರಸ್ತೆಯಲ್ಲಿ ಮಲ್ಲೇಶ್ ಮರ್ಡರ್
ಶಿವಮೊಗ್ಗದ ಚಿಕ್ಕಲ್ ರಸ್ತೆಯಲ್ಲಿರುವ ಶಿವಶಂಕರ್ ವೈನ್ ಶಾಪ್ ಬಳಿ ವ್ಯಕ್ತಿಯೋರ್ವನನ್ನ ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನ ಮಲ್ಲೇಶ್ ಯಾನೆ ಮಲ್ಲ(35) ಎಂದು ಗುರುತಿಸಲಾಗಿದೆ. ಚಿಕ್ಕಲ್ ನ ಫ್ಲೈ ಓವರ್ ಬಳಿಯ ಶಿವಶಂಕರ್ ವೈನ್ ಶಾಪ್ ಬಳಿಯ ಚಾನೆಲ್ ಏರಿಯಾದಲ್ಲಿ ಮಲ್ಲೇಶ್ ಬೈಕ್ ನಲ್ಲಿ ಬರುವಾಗ ಹಿಂಬದಿ ಬೈಕ್ ನಲ್ಲಿ ಬಂದ ಮೂವರು ಡಿಕ್ಕಿ ಹೊಡೆಸಿದ್ದಾರೆ. ಮಲ್ಲೇಶ್ ಕೆಳಗೆ ಬಿದ್ದಿದ್ದಾನೆ. ಮಲ್ಲೇಶ್ ಕೆಳಗೆ ಬಿದ್ದಿದ್ದನ್ನ ನೋಡಿ ಸ್ಥಳೀಯರು ರಸ್ತೆ ಅಪಘಾತವೆಂದು ಘಟನಾ ಸ್ಥಳಕ್ಕೆ ಓಡಿದ್ದಾರೆ. ಎರಡು ವರ್ಷಗಳ ಹಿಂದೆ…