Shivamogga | ಚರಂಡಿಯ ಸ್ಲ್ಯಾಬ್ ಕುಸಿದು ವ್ಯಕ್ತಿ ಸಾವು – ಅವೈಜ್ಞಾನಿಕ ಕಾಮಗಾರಿಗೆ ಅಮಾಯಕ ಬಲಿ
Shivamogga | ಚರಂಡಿಯ ಸ್ಲ್ಯಾಬ್ ಕುಸಿದು ವ್ಯಕ್ತಿ ಸಾವು – ಅವೈಜ್ಞಾನಿಕ ಕಾಮಗಾರಿಗೆ ಅಮಾಯಕ ಬಲಿ ಶಿವಮೊಗ್ಗದಲ್ಲಿ ಚರಂಡಿಗೆ ಮುಚ್ಚಿದ್ದ ಸ್ಲ್ಯಾಬ್ ಕುಸಿದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದ ರಸ್ತೆಯೊಂದರಲ್ಲಿ ಚರಂಡಿಗೆ ಹಾಕಲಾಗಿದ್ದ ಸ್ಲ್ಯಾಬ್ ಕುಸಿದು ಮುತ್ತಪ್ಪ (45) ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ನಿವಾಸಿಯಾಗಿದ್ದಾರೆ. ಗುಜರಿ ವ್ಯಾಪಾರ ಮಾಡುತ್ತಿದ್ದ ಮುತ್ತಪ್ಪ ಮೂತ್ರ ವಿಸರ್ಜಿಸುತ್ತಿದ್ದ ವೇಳೆಯಲ್ಲಿ ದಿಡೀರ್ ಸ್ಲ್ಯಾಬ್ ಕುಸಿದಿದೆ. ಪರಿಣಾಮ ಅವರು ಚರಂಡಿಗೆ ಬಿದ್ದಿದ್ದಾರೆ.ಸುಮಾರು ಹತ್ತು ಅಡಿ…