ಕ್ರೈಂ ಸುದ್ದಿ:
ಶಿವಮೊಗ್ಗದಲ್ಲಿ ಯುವಕನೊಬ್ಬನ ಕಗ್ಗೊಲೆ – ಆರೋಪಿಯ ಬಂಧನ|crime-news
ಶಿವಮೊಗ್ಗ: ತನ್ನ ಸೊಸೆಗೆ ಕಿರುಕುಳ ನೀಡಿದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಸ್ನೇಹಿತನೇ ಕೊಲೆ ಮಾಡಿದ್ದಾನೆ. ಆಸೀಫ್ (25) ಕೊಲೆಯಾಗಿರುವ ಯುವಕ. ಆತನ ಸ್ನೇಹಿತ ಜಬೀ (25) ಎಂಬಾತ ಚಾಕುವಿನಿಂದ ಇರಿದು ಆಸೀಫ್‌ನ ಹತ್ಯೆ ಮಾಡಿದ್ದಾನೆ. ಶಿವಮೊಗ್ಗದ ಇಲಿಯಾಜ್ ನಗರದಲ್ಲಿ ಘಟನೆ ನಡೆದಿದೆ. ಮಂಡ್ಲಿಯ ನಿವಾಸಿ ಆಸೀಫ್ ಎಂಬಾತ ಕೊಲೆಯಾದ ಯುವಕ!. 25 ವರ್ಷದ ಆಸೀಪ್ ಜಬಿ ಎಂಬಾತನ ಸಹೋದರಿಯ ಮಗಳಿಗೆ ತೊಂದರೆ ಕೊಡುತ್ತಿದ್ದ ಎಂಬುದು ಪ್ರಾಥಮಿಕವಾಗಿ ತಿಳಿದಬಂದಿರುವ ಮಾಹಿತಿ. ಇದೇ ಕಾರಣಕ್ಕೆ ಸಿಟ್ಟಾದ ಜಭಿ,…
ಬಸ್ಸಿಗಾಗಿ ಕಾಯುತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳುವು|theft
ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ನಲ್ಲಿ ಬಸ್ಗೆ ಕಾಯುತ್ತಿದ್ದಾಗ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್ನಲ್ಲಿ ದೂರು ದಾಖಲಾಗಿದೆ ಅಲ್ಲದೆ ಈ ಸಂಬಂಧ IPC 1860 (U/s-379) ಅಡಿಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ. ಕಳೆದ 10 ನೇ ತಾರೀಖು ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಹಿರೇಕರೂರು ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಶಿವಮೊಗ್ಗದಲ್ಲಿರುವ ತಮ್ಮ ಅಕ್ಕನ ಮನೆಗೆ ಬಂದಿದ್ದ ಮಹಿಳೆ ವಾಪಸಾಗಲು KSRTC ಬಸ್ ಸ್ಟ್ಯಾಂಡ್ನಲ್ಲಿ ಬಸ್ ಹತ್ತಲು ಪ್ಲ್ಯಾಟ್ ಫಾರಂ ನಂಬರ್…
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|accident
ಶಿವಮೊಗ್ಗ : ಸಾಗರ ರಸ್ತೆಯ ಪೆಸಿಟ್ ಕಾಲೇಜಿನ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಲಾರಿ ಡಿವೈಡರ್ ಗೆ ಡಿಕ್ಕಿ ಒಡೆದಿದೆ. ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ ಶಿವಮೊಗ್ಗ ಕಡೆ ಹೊರಟಿದ್ದ ಲಾರಿ ಮತ್ತು ಆಯನೂರು ಕಡೆ ಹೊರಟಿದ್ದ ಲಾರಿ ಎರಡೂ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೋಗುತ್ತಿದ್ದ ಕಾರು ಲಾರಿಯನ್ನ ಓವರ್ ಟೇಕ್ ಮಾಡುವ ವೇಳೆಯಲ್ಲಿ ಲಾರಿಗಳ ಚಾಲಕರಿಗೆ ಲಾರಿ ಚಾಲನೆಯ ನಿಯಂತ್ರಣ ತಪ್ಪಿದೆ. ಎರಡು ಲಾರಿ ಡಿಕ್ಕಿ ಹೊಡೆದಿದೆ. ಈ ಸಂಧರ್ಭದಲ್ಲಿ…
ರಿಪ್ಪನ್‌ಪೇಟೆ : ಬಾಳೂರು ತಿರುವಿನಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಗಾಯಾಳುಗಳು ಮೆಗ್ಗಾನ್ ಗೆ ರವಾನೆ|accident
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮದ ಹರತಾಳು ತಿರುವಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆಯಿಂದ ಗೇರುಬೀಸು ಕಡೆ ತೆರಳುತಿದ್ದ ಟಿವಿಎಸ್ ಸ್ಟಾರ್ ಸಿಟಿ ಬೈಕ್ ಹಾಗೂ ಬಾಳೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಡಿಸ್ಕವರ್ ಬೈಕ್ ನಡುವೆ ಬಾಳೂರು ತಿರುವಿನ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗೇರುಬೀಸು ನಿವಾಸಿ ಮೋಹನ್(22) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಮತ್ತೊಂದು ಬೈಕ್ ನಲ್ಲಿದ್ದ ಶುಂಠಿ ಕೆಲಸಕ್ಕೆ…
ಕೆರೆ ಕಾಮಗಾರಿ ಹಣ ದುರ್ಬಳಕೆ – 6 ವರ್ಷ ಕಠಿಣ ಶಿಕ್ಷೆ ,20 ಸಾವಿರ ದಂಡ
ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ, ಚೆಕ್‌ಗಳಿಗೆ ಪೋರ್ಜರಿ ಸಹಿ ಮಾಡಿ ₹ 2.54 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಜಲ ಸಂವರ್ಧನೆ ಯೋಜನಾ ಸಂಘದ ಸಾಮಾಜಿಕ ತಜ್ಞನಿಗೆ ಶಿಕಾರಿಪುರದ ಎರಡನೇ ಅಧಿಕ ಸಿಜೆ ಮತ್ತು ಜೆಎಂಎಫ್ ನ್ಯಾಯಾಲಯ ಆರು ವರ್ಷ ಕಠಿಣ ಶಿಕ್ಷೆ ಹಾಗೂ ₹ 20,000 ದಂಡ ವಿಧಿಸಿ ಆದೇಶಿಸಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿನೋದ್ ಎಲ್. ರಾಮದುರ್ಗ (29) ಶಿಕ್ಷೆಗೆ ಒಳಗಾದವರು. ವಿನೋದ್ 2011ರ ಮಾರ್ಚ್ 23ರಿಂದ 2013ರ ಮಾರ್ಚ್…
ಕೋಣಂದೂರು ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ!!!! ಓರ್ವನಿಗೆ ಗಂಭೀರ ಗಾಯ|accident
ಕೋಣಂದೂರು ಬಳಿ ಬಸ್ ಬೈಕ್ ಅಪಘಾತ!!!! ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಸುರಾನಿ ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ರಾಜಲಕ್ಷ್ಮಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ…
ಹುಂಚದಕಟ್ಟೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ರವಾನೆ|accident
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೊಪ್ಪದಿಂದ ಸಾಗರಕ್ಕೆ ತೆರಳುತಿದ್ದ ಟಿವಿಎಸ್ ಜುಪಿಟರ್ ಸ್ಕೂಟಿ ಹಾಗೂ ಗರ್ತಿಕೆರೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಬಜಾಜ್ CT 100 ಬೈಕ್ ನಡುವೆ ಹುಂಚದಕಟ್ಟೆ ಸರ್ಕಲ್ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಸಾಗರ ನಿವಾಸಿ ಶ್ರೀನಿವಾಸ್(61) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಕೈ ಮತ್ತು ಕಾಲು ಮುರಿತವಾಗಿದೆ.ಮತ್ತೊಂದು ಬೈಕ್ ನಲ್ಲಿದ್ದ ಗರ್ತಿಕೆರೆ ಮೂಲದ ಅಭಿ(23)…
ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆ ಶಂಕೆ|smg
ಶಿವಮೊಗ್ಗ ನಗರದ ಪಶು ವೈದ್ಯಕೀಯ ಕಾಲೇಜಿನ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಗುರುರಾಜ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ ನಗರದ ಶುಭ ಮಂಗಳ ಕಲ್ಯಾಣ ಮಂದಿರದ ಎದುರಿನ ತಿರುವಿನ ನಿವಾಸಿಯಾಗಿದ್ದ ಗುರುರಾಜ್ ಎಪಿಎಂಸಿ ಯಾರ್ಡ್ ಗೆ ಹೋಗಿ ತರಕಾರಿ ತರುವುದಾಗಿ ಗುರುವಾರ ಬೆಳಗ್ಗಿನ ಜಾವ ಮನೆ ಬಿಟ್ಟು ಹೋಗಿದ್ದರು ಆದರೆ ಗುರುರಾಜ್ ನ ಮೃತ ದೇಹ ವೆಟನರಿ ಕಾಲೇಜು ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಪತ್ತೆಯಾಗಿದೆ. ಗುರುರಾಜ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು…
ಆಟೋಗೆ ಹಿಂಬದಿಯಿಂದ ಬೊಲೆರೋ ಜೀಪ್ ಡಿಕ್ಕಿ- ಐವರ ಕಾಲು ಮುರಿತ|ಆಸ್ಪತ್ರೆಗೆ ಸಂಸದ ಬಿವೈ ಆರ್ ದೌಡು|accident
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಬಳಿ ಅಪಘಾತ ಒಂದು ಸಂಭವಿಸಿದ್ದು ಐದಕ್ಕೂ ಹೆಚ್ಚು ಜನರಿಗೆ ಕಾಲು ಮುರಿದಿದೆ ಎಂದು ಮಾಹಿತಿ ತಿಳಿದು ಬಂದಿದೆ. ಜಕ್ಕನಹಳ್ಳಿ ಗ್ರಾಮದ ಬಳಿ ಅಪೇ ಆಟೋ ಲಾಗೇಜು ಗಾಡಿಯಲ್ಲಿ ಕಾಲು ಮುಂದೆ ಮಾಡಿಕೊಂಡು ಒಂದಿಷ್ಟು ಜನರು ಪ್ರಯಾಣಿಸುತ್ತಿದ್ದು ಹಿಂಬಂದಿಯಿಂದ ಬಂದ ಬೊಲೆರೋ ಗಾಡಿ ಗುದಿದ್ದ ಪರಿಣಾಮ 5-6 ಜನರಿಗೆ ತೀವ್ರ ಗಾಯವಾಗಿದ್ದು ಕಾಲುಗಳು ಮುರಿದು ಹೋಗಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗಳು ಆಗಿದ್ದು ಗಾಯಳುಗಳನ್ನು ಶಿವಮೊಗ್ಗಕ್ಕೆ…
ರಿಪ್ಪನ್‌ಪೇಟೆ – ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ|illegal mining
ರಿಪ್ಪನ್‌ಪೇಟೆ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಬುಧವಾರ ಬೆಳಿಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಒಂದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅರಸಾಳು ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಿಗ್ಗೆ ಹೊಸನಗರ – ಶಿವಮೊಗ್ಗ ರಸ್ತೆಯಲ್ಲಿ ಗಸ್ತು ತಿರುಗುತಿದ್ದಾಗ ಅದೇ…