ಮ್ಯಾಟ್ರಿಮೊನಿಯಲ್ಲಿ ಸಿಕ್ಕಿದ ಸ್ವಪ್ನ ಸುಂದರಿಯನ್ನು ನಂಬಿ 99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ..!!!??
99 ಲಕ್ಷ ರೂ ಕಳೆದುಕೊಂಡ ಯುವಕ – ಹೀಗೂ ಯಾಮಾರಿಸ್ತಾರ ಯುವಕನೊಬ್ಬನಿಗೆ ಹುಡುಗಿ ಹೆಸರಿನಲ್ಲಿ 99 ಲಕ್ಷ ರೂಪಾಯಿ ವಂಚನೆ ಮಾಡಿದ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಸ್ಟೇಷನ್ನಲ್ಲಿ ಎಫ್ಐಆರ್ ದಾಖಲಾಗಿದೆ. ಘಟನೆಯ ಹಿನ್ನಲೆ : ಶಿವಮೊಗ್ಗ ನಗರದ ಯುವಕನೊಬ್ಬ ಏಪ್ರಿಲ್ ತಿಂಗಳಿನಲ್ಲಿ ಮದುವೆ ಮ್ಯಾಟ್ರಿಮೋನಿ ಆ್ಯಪ್ವೊಂದರಲ್ಲಿ ಒಬ್ಬಾಕೆಯ ಪ್ರೊಫೈಲ್ ನೋಡಿ ಅವರೊಂದಿಗೆ ಚಾಟ್ ಆರಂಭಿಸಿದ್ದರು. ಪರಸ್ಪರ ಪರಿಚಯ ಮಾಡಿಕೊಂಡು ಮಾತುಕತೆ ಮುಂದುವರಿಸಿದ್ದಾರೆ. ಈ ನಡುವೆ ಯುವತಿಯು ತನ್ನ ಹೆಸರನ್ನ ಸ್ವಪ್ನ ಅಂತ ತಿಳಿಸಿ ಯುವಕನೊಂದಿಗೆ ಸಲುಗೆ…