ಕ್ರೈಂ ಸುದ್ದಿ:
ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ – ಯುವಕ ಸ್ಥಳದಲ್ಲಿಯೇ ಸಾವು|accident
ಶಿವಮೊಗ್ಗ : ಕುಂಚೇನಹಳ್ಳಿ ಕೆರೆಯ ಬಳಿಯ ಹಳ್ಳಕ್ಕೆ ಬಿದ್ದ ಬೈಕ್ ಸವಾರನೊಬ್ಬ ಸಾವು ಕಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಸಂತೆಕಡೂರಿನ ನಿವಾಸಿಗಳಾದ ನಾಗೇಶ್ ಮತ್ತು ದರ್ಶನ್ ಎಂಬುವರು ಕುಂಚೇನಹಳ್ಳಿ ತಾಂಡದಲ್ಲಿ ಸ್ನೇಹಿತನ ಮನೆಯಲ್ಲಿ ಊಟ ಮುಗಿಸಿಕೊಂಡು ವಾಪಾಸ್ ಶಿವಮೊಗ್ಗಕ್ಕೆ ಹಿಂದಿರುಗುವಾಗ ನಿಯಂತ್ರಣ ತಪ್ಪಿ ಬೈಕ್ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ನಾಗೇಶ್ ಬೆನ್ನಿಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸಹ ಸವಾರ ದರ್ಶನ್ ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಾಗೇಶ್ ಗಾರೆ…
ಸಾಗರ : ಉಳ್ಳೂರು ಸಮೀಪದ ಕಾಡಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವು|ulluru
ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ. ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವಾಗಿ ಪತ್ತೆಯಾದ…
ಸ್ಕೂಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು|accident
ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರಿಕೆರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಸಂದೀಪಿನಿ ಶಾಲೆಯ ಬಳಿ ನಡೆದಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತರನ್ನು ತರೀಕೆರೆ ಪಟ್ಟಣದ ಬಿಲಾಲ್ (26) ಮತ್ತು ಅಜೀಮ್ (24) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇಬ್ಬರು ಯುವಕರು ಬುಧವಾರ ಬೆಳಗ್ಗೆ ಪಟ್ಟಣದಿಂದ ಸಂದೀಪಿನಿ ಶಾಲೆಯತ್ತ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ…
ತೀರ್ಥಹಳ್ಳಿ : ಪೊಲೀಸ್ ಪೇದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಪ್ರಕರಣ – ಓರ್ವನ ಬಂಧನ|arrested
ತೀರ್ಥಹಳ್ಳಿ : ತರಕಾರಿ ಮಾರ್ಕೆಟ್ನಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಾರ್ಚ್ 25 ರಂದು ಪಟ್ಟಣದ ಸಮೀಪವಿರುವ ತರಕಾರಿ ಮಾರ್ಕೆಟ್ ಬಳಿಯಲ್ಲಿ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್ ಎಂಬಾತನನ್ನ ಹತ್ಯೆ ಮಾಡಲಾಗಿತ್ತು. ಭಾರೀ ಗಾತ್ರದ ಕಲ್ಲನ್ನು ತಲೆಮೇಲೆ ಎತ್ತಿಹಾಕಿ ಪೂರ್ಣೇಶ್ನನ್ನ ಕೊಲೆ ಮಾಡಲಾಗಿತ್ತು.ವಿಪರೀತ ಮದ್ಯವ್ಯಸನಿಯಾಗಿದ್ದ ಪೂರ್ಣೇಶ್, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ. ಆನಂತರವೂ ಆತ ಬದಲಾಗಿರಲಿಲ್ಲ. ಘಟನೆ ನಡೆದ ದಿನ ಪೊಲೀಸರು…
ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಸಾವು – ಪತಿಯ ವಿರುದ್ದ ಪ್ರಕರಣ ದಾಖಲು|death
ಶಿವಮೊಗ್ಗ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ. ಅನಿತಾ ಮೃತ ಯುವತಿ, ಈಕೆ 7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ ಸಂತೋಷ್ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು. ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ….
ಶಿವಮೊಗ್ಗ – ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ಬ್ಯಾಂಕ್ ಮ್ಯಾನೇಜರ್ ಸಾವು|Railway
ಶಿವಮೊಗ್ಗ: ಬೆಂಗಳೂರಿನಿಂದ ಹೆಂಡತಿ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್ ರೈಲ್ವೆ ಬೋಗಿಯಲ್ಲಿ ಶೌಚಾಲಯದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುರ್ದೈವಿ ಅಶೋಕ್ ಚೌಧರಿ ಅವರು ಶಿವಮೊಗ್ಗದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಸ್ಸೋಂ ಮೂಲದವರಾಗಿದ್ದ ಅಶೋಕ್ ಚೌಧರಿ ಅವರು ಅಸ್ಸೋಂ ನಿಂದ ಬೆಂಗಳೂರಿಗೆ ಬಂದಿದ್ದ ತಮ್ಮ ಹೆಂಡತಿ ಹಾಗೂ ಮಕ್ಕಳನ್ನು ಕರೆ ತರಲು ನಿನ್ನೆ ಬೆಳಗ್ಗೆ ಶಿವಮೊಗ್ಗ-ಯಶವಂತಪುರದ ಇಂಟರಸಿಟಿ ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ರೈಲಿನಲ್ಲಿಯೇ ಶೌಚಾಲಯಕ್ಕೆ…
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಮಾನತ್ತಿನಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಹತ್ಯೆ – ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ|murder
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಪಟ್ಟಣದ ಸಮೀಪವಿರುವ ಮಾರ್ಕೆಟ್ ಬಳಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್ ಎಂದು ಗುರುತಿಸಲಾಗಿದೆ. ಮದ್ಯವ್ಯಸನಿಯಾಗಿದ್ದ ಪೂರ್ಣೇಶ್, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ. ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ ಘಟನೆ ಸಂಭವಿಸಿದೆ. ಮೃತನನ್ನು ಪೂರ್ಣೇಶ್ ಎಂದು ಗುರುತಿಸಲಾಗಿದೆ….
ರಿಪ್ಪನ್‌ಪೇಟೆ : ಮದ್ಯದೊಂದಿಗೆ ಸೈನೆಡ್ ಸೇವಿಸಿ ಅಕ್ಕಸಾಲಿಗ ಸಾವು|Crime news
ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಚಿನ್ನದ ಕೆಲಸ ಮಾಡುವ ವ್ಯಕ್ತಿಯೊಬ್ಬ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಗುರುಮೂರ್ತಿ ಬಿ ಟಿ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಗರ್ತಿಕೆರೆ ಮೂಲದ ಗುರುಮೂರ್ತಿ ತನ್ನ ಕುಟುಂಬದೊಂದಿಗೆ ಬೆಳಗಾವಿಯಲ್ಲಿ ಚಿನ್ನದ ಕೆಲಸ ಮಾಡಿಕೊಂಡು ವಾಸವಿದ್ದು,ಕಳೆದ 04 ದಿನದ ಹಿಂದೆ ಗುರುಮೂರ್ತಿ ಮನೆ ಬಿಟ್ಟು ಗರ್ತಿಕೆರೆಗೆ ಬಂದಿದ್ದನು ಈ ಬಗ್ಗೆ ಬೆಳಗಾವಿ ಶಹಾಪೂರ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಗುರುಮೂರ್ತಿ…
ಪೊಲೀಸ್ ಇಲಾಖೆಯ ಭರ್ಜರಿ ಬೇಟೆ – 50 ಲಕ್ಷ ಮೌಲ್ಯದ ಬಟ್ಟೆ,ಕುಕ್ಕರ್,ಸೀರೆ ,ಅಕ್ಕಿ ಸೀಜ್
ಕರ್ನಾಟಕ ರಾಜ್ಯ ವಿಧಾನಸಭಾ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದ್ದು, ಅಕ್ರಮ ವಸ್ತು ಸಾಗಾಟ ಹಾಗೂ ಹಣ ಸರಭರಾಜಿನ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಹಲವೆಡೆ ನಾಖಾಬಂಧಿ ಹಾಕಲಾಗಿದೆ. ಅಲ್ಲದೆ, 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯ ವಸ್ತುಗಳನ್ನು ವಶಕ್ಕೆ ಪಡೆದಿದೆ. ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿರುವ ಪೊಲೀಸ್ ಇಲಾಖೆ ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ…
ತೀರ್ಥಹಳ್ಳಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿ|accident
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಸಮೀಪದಲ್ಲಿ ಅಪಘಾತವೊಂದು ಸಂಭವಿಸಿ ಎರಡು ಕಾರು ನಜ್ಜುಗುಜ್ಜಾದ ಘಟನೆ ನಡೆದಿದೆ. ಮಾಳೂರು ಕ್ರಾಸ್ ಬಳಿ ಬರುವ ಮಟನ್ ಶಾಪ್ನ ಎದುರು ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರೊಂದು , ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಅದೃಷ್ಟವಶಾತ್ ನಿಂತಿದ್ದ ಕಾರುಗಳಲ್ಲಿ ಯಾರು ಕುಳಿತಿರಲಿಲ್ಲ . ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನೂ ಸ್ಥಳಕ್ಕೆ ಮಾಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆದುತಿದ್ದಾರೆ.