w
Headlines
GridArt 20250820 112851133 wm

ತೀರ್ಥಹಳ್ಳಿಯಲ್ಲಿ ಲಾರಿ ಮಾಲೀಕ ನೇಣು ಬಿಗಿದುಕೊಂಡು ಸಾವು!

ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಲಾರಿ ಮಾಲೀಕ ನೇ*ಣಿಗೆ ಶರಣು! ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ. ಇತ್ತೀಚಿಗೆ ಮೇಲಿನಕುರುವಳ್ಳಿಯಲ್ಲೂ ಇದೆ ರೀತಿ ಪ್ರಕರಣ ನಡೆದಿತ್ತು. ಒಂದೇ ತಿಂಗಳಲ್ಲಿ ಇದು ಎರಡನೇ ಪ್ರಕರಣ…

Read Full News
GridArt 20250820 093851063 wm

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ ಶಿವಮೊಗ್ಗ: ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ ಹಾಗೂ ನಂದಿನಿ ಹಾಲಿನ ವಾಹನ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಮೃತರನ್ನು ಮೂರನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಇಬ್ಬರೂ ತೀವ್ರವಾಗಿ ರಸ್ತೆ ಮೇಲೆ ಬಿದ್ದು…

Read Full News
GridArt 20250819 204008067 wm

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲುಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮೃತ ಯುವಕನ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು…

Read Full News
GridArt 20250818

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಶಿವಮೊಗ್ಗ, ಹಣಗೆರೆಕಟ್ಟೆ ರಸ್ತೆಯ ಕುಣಜೆ ಗ್ರಾಮದ ಬಳಿ ನಿನ್ನೆ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ. ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಹಿಂಬದಿ ಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನ ಹಿಂಬದಿ ನಾಲ್ಕು ಟಯರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಕಾರಿನ ಮುಂಭಾಗ ತೀವ್ರವಾಗಿ ಜಕಂಗೊಂಡಿದ್ದರೂ,…

Read Full News
GridArt 20250816

ಭೀಕರ ಅಪಘಾತ ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ !

ಭೀಕರ ಅಪಘಾತ ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ ! ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 ಮಂದಿ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪ ಸಮೀಪದ ಬಲೆಗಾರು ತಿರುವಿನಲ್ಲಿ ಇಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲ್ಲೂಕಿನ ಶೆಟ್ಟಿಕೊಪ್ಪ ಗ್ರಾಮದ 09 ಜನರು ಜೋಗ ನೋಡಲು ಹೋಗುತ್ತಿದ್ದಾಗ ತಾಳಗುಪ್ಪದಿಂದ ಸಾಗರಕ್ಕೆ ಬರುತ್ತಿದ್ದ ಪಿಕಪ್ ವಾಹನ ನಡುವೆ ಮುಖಾಮುಖಿ…

Read Full News
GridArt 20250816

RIPPONPETE | ಶಾಲಾ ಬಸ್ ಪಲ್ಟಿ : ತಪ್ಪಿದ ಭಾರಿ ಅನಾಹುತ

RIPPONPETE | ಶಾಲಾ ಬಸ್ ಪಲ್ಟಿ : ತಪ್ಪಿದ ಭಾರಿ ಅನಾಹುತ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾನುಗೋಡು ಗ್ರಾಮದ ಬಳಿ ಇಂದು ಬೆಳಿಗ್ಗೆ ನರ್ಸರಿ ಮಕ್ಕಳನ್ನು ಕರೆದೊಯ್ಯುತಿದ್ದ ಶಾಲಾ ಬಸ್ ಪಲ್ಟಿಯಾದ ಘಟನೆ ನಡೆದಿದೆ. ತಮ್ಮಡಿಕೊಪ್ಪ – ಮೂಗುಡ್ತಿ ಮಾರ್ಗದಲ್ಲಿ ಚಲಿಸುತ್ತಿದ್ದ ಶಾಲಾ ಬಸ್‌ ಕಾನುಗೋಡು ಬಳಿಯಲ್ಲಿ ಪಲ್ಟಿಯಾಗಿದೆ. ಗರ್ತಿಕೆರೆಯ ಖಾಸಗಿ ಶಾಲೆಯ ನರ್ಸರಿ ವಿಭಾಗದ 12 ಮಂದಿ ಮಕ್ಕಳು ಇದ್ದರು ಎನ್ನಲಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಸ್ಥಳೀಯರ ಪ್ರಕಾರ ಬಸ್ ಚಾಲಕನ…

Read Full News
IMG 20250810 WA0077

ಆಟೋ ಕಾಂಪ್ಲೆಕ್ಸ್‌ನಲ್ಲಿ ಗ್ಯಾರೇಜ್ ಗೆ ಬೆಂಕಿ – ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿ

ಆಟೋ ಕಾಂಪ್ಲೆಕ್ಸ್‌ನಲ್ಲಿ ಗ್ಯಾರೇಜ್ ಗೆ ಬೆಂಕಿ – ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿ ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್‌ನ ಮನು ಶೆಟ್ಟಿ ಎಂಬುವವರ ಗ್ಯಾರೇಜ್‌ನಲ್ಲಿ ಭಾನುವಾರ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ದಟ್ಟ ಹೊಗೆ ಆವರಿಸಿ ಎರಡು ಕಾರುಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಬೆಂಕಿಯನ್ನು ಆರಿಸಲು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಘಡದಲ್ಲಿ ಡಸ್ಟರ್ ಹಾಗೂ ಇಕೋ ಸ್ಪೋರ್ಟ್ಸ್ ಕಾರುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು,ಟಾಟಾ ಸುಮೋ ವಾಹನ ಅರ್ಧದಷ್ಟು ಹಾನಿಗೊಳಗಾಗಿದೆ ಎಂದು ಸ್ಥಳೀಯರು…

Read Full News
GridArt 20250810

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ ಕೊಲ್ಲೂರಿನಿಂದ ಕೊಡಚಾದ್ರಿಗೆ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ ಎಂಟು ಜನ ಪ್ರವಾಸಿಗರಿದ್ದ ಜೀಪ್ ಕುಂಬಳೆ ಬಳಿ ಪಲ್ಟಿಯಾಗಿದೆ.ಘಟನೆಯಲ್ಲಿ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕೊಲ್ಲೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.. ಕೊಡಚಾದ್ರಿ ಜೀಪ್ ಚಾಲಕರ ಉದ್ದಟತನಕ್ಕೆ ಬೀಳಬೇಕಿದೆ ಪೊಲೀಸರ…

Read Full News
Images 2025 08 09T201551.140

ಶ್ರೀಗಂಧದ ತುಂಡು ಮಾರುತ್ತಿದ್ದ ಇಬ್ಬರ ಬಂಧನ

ಶ್ರೀಗಂಧದ ತುಂಡು ಮಾರುತ್ತಿದ್ದ ಇಬ್ಬರ ಬಂಧನ Two arrested for selling sandalwood ಶಿವಮೊಗ್ಗ: ಶ್ರೀಗಂಧದ ಮರ ಕಡಿದು ಸಣ್ಣ ತುಂಡುಗಳನ್ನಾಗಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೊಡ್ಡಪೇಟೆ ಪೊಲೀಸರು ಅಶೋಕನಗರ ಚಾನಲ್ ಬಳಿ  ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ೧೫ ಸಾವಿರ ರೂ.ಮೌಲ್ಯದ ೩ ಕೆ.ಜಿ ೫೨೦ ಗ್ರಾಂ ತೂಕದ ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಸಾದಿಕ್ ಬೇಗ್ (೪೬) ಮತ್ತು ನಿಜಾಮುದ್ದಿನ್ (೫೨) ಬಂಧಿತರು. ಅಶೋಕ ನಗರ ಚಾನಲ್ ಬಳಿ ಆರೋಪಿಗಳು ಮರದ ತುಂಡುಗಳನ್ನು…

Read Full News
GridArt 20250808 215042748 wm

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು ಸಾಗರ ತಾಲೂಕಿನ ಆನಂದಪುರದ ಸಮೀಪದ ಹೊಸೂರು ಸೇತುವೆ ಬಳಿ ನೆಕ್ಸನ್ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನ ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಾಗರದಿಂದ ಹೊಸೂರಿನತ್ತ ತೆರಳುತ್ತಿದ್ದ ನೆಕ್ಸನ್ ಕಾರಿಗೆ, ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿಯಾದ ಪರಿಣಾಮ, ಕಾರು ರಸ್ತೆ ಬದಿಯ ಲೈಟ್ ಕಂಬಕ್ಕೂ ಢಿಕ್ಕಿ ಹೊಡೆದು ಹಾನಿಗೊಳಗಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಾಗೂ…

Read Full News
GridArt 20250808

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ ತೀರ್ಥಹಳ್ಳಿ: ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಫೈನಾನ್ಸ್ ಮಾಲೀಕರ ನಿರಂತರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ತೀವ್ರ ಮನನೊಂದು ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುರುವಳ್ಳಿ ನಿವಾಸಿ ಮಂಜುನಾಥ್ ಹೆಚ್. (37) ಎಂದು ಗುರುತಿಸಲಾಗಿದೆ. “ಟಿಪ್ಪರ್ ಮಂಜು” ಎಂದೇ ಪರಿಚಿತರಾಗಿದ್ದ ಅವರು ಲಾರಿ ಮಾಲೀಕರಾಗಿದ್ದು, ವಿವಿಧ ಸಂಘ-ಸಂಸ್ಥೆಗಳು ಮತ್ತು ಖಾಸಗಿ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಸಾಲದ ಒತ್ತಡ ಮತ್ತು ಪೀಡನೆ ತಾಳಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು…

Read Full News
GridArt 20250807 141206911 wm

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವವರ ಮನೆಗೆ ಕನ್ನ ಹಾಕಿ ಬೀಗ ಮುರಿದು ನಗದು ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನ…

Read Full News
GridArt 20250807

ಹೃದಯಾಘಾತದಿಂದ 34 ವರ್ಷದ ಯುವಕ ಸಾವು

ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಕಂದಮ್ಮನಿಗಾಗಿ ಬಾಳುವ ಆಸೆ ಇತ್ತು… ಆದರೆ ಹೃದಯ ದ್ರೋಹ ಬಗೆದು ಬಡಿತ ನಿಲ್ಲಿಸಿತ್ತು… ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿ ತಂದೆ ಎಂಬ ಬಿರುದು ಪಡೆದ ಮೇಲೆ ದಿನವೂ ಕಣ್ಣಲ್ಲಿ ಕನಸು ತುಂಬಿಸಿಕೊಂಡಿದ್ದ ಗಿರೀಶ್ ಎಂಬ ಯುವಕ ಕೇವಲ 34ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ನಿವಾಸಿ ಗಿರೀಶ್ ಅವರಿಗೆ ನಿನ್ನೆ…

Read Full News
Images (93)

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ 50 lakh threat – house and shop broken into, property destroyed ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದಲ್ಲಿ ಗುಜರಿ ವ್ಯಾಪಾರಿಯೊಬ್ಬರಿಗೆ  50 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿ, ಮನೆಯ ಹಾಗೂ ಅಂಗಡಿಯ ವಸ್ತುಗಳನ್ನು ನಾಶಪಡಿಸಿದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್.ಎಂ.ಎಲ್. ನಗರ ನಿವಾಸಿಯಾಗಿರುವ ಗುಜರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ಕುಳಿತಿದ್ದಾಗ, ಸುಮಾರು 5-6…

Read Full News
GridArt 20250806

ಧರ್ಮಸ್ಥಳದಲ್ಲಿ‌ ನಾಲ್ವರು ಯೂಟ್ಯೂಬರ್ ಗಳ ಮೇಲೆ ಮಾರಣಾಂತಿಕ ಹಲ್ಲೆ

ಧರ್ಮಸ್ಥಳದಲ್ಲಿ‌ ನಾಲ್ವರು ಯೂಟ್ಯೂಬರ್ ಗಳ ಮೇಲೆ ಮಾರಣಾಂತಿಕ ಹಲ್ಲೆ Four YouTubers attacked in Dharmasthala ಧರ್ಮಸ್ಥಳ: ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬರ್ ಗಳ ಮೇಲೆ ಸುಮಾರು 60-70 ಜನರಿದ್ದ ಧರ್ಮಸ್ಥಳದ ಕೆಲವು ಗೂಂಡಾಗಳು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ವರದಿಯಾಗಿದೆ. ಧರ್ಮಸ್ಥಳದ ಸಮೀಪದ ಸೌಜನ್ಯ ಅವರ ಮನೆಯ ಬಳಿ ಸಂದರ್ಶನ ನಡೆಸುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಮಾರಣಾಂತಿಕ ಹಲ್ಲೆ…

Read Full News
Images (93)

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ

ಸಾಲಭಾದೆಗೆ ಬೇಸತ್ತು ನೇಣು ಬಿಗಿದುಕೊಂಡು ದಂಪತಿಗಳು ಆತ್ಮ*ಹತ್ಯೆ ಸಾಲದಿಂದ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಲ್ಯಾಪುರ ಗ್ರಾಮದಲ್ಲಿ ನಡೆದಿದೆ. ಹೊಸ ಮನೆ ನಿರ್ಮಾಣಕ್ಕೆ ಸಾಲ ಮಾಡಿಕೊಂಡಿದ್ದ ದಂಪತಿ ಸಾಲ ತೀರಿಸಲಾಗದೆ ಭಾನುವಾರ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಾ ನಾಯ್ಕ(72), ಲಕ್ಷ್ಮಮ್ಮ(58) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ದಂಪತಿಗೆ ಇಬ್ಬರು ಪುತ್ರರಿದ್ದಾರೆ , ಮನೆ ನಿರ್ಮಾಣಕ್ಕೆ ಮಾಡಿದ್ದ ಸಾಲದ ವಿಚಾರವಾಗಿ ದಂಪತಿ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾಳೂರು…

Read Full News
Screenshot 2025 08 05 17 31 22 625 com.camerasideas.trimmer edit

ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು

ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು ಸಾಗರ, ಆ.5 – ದಾವಣಗೆರೆ ಮೂಲದ 29 ವರ್ಷದ ಯುವಕನೊಬ್ಬನು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಕಾಲಿಕ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಬಸಾಪುರ ಗ್ರಾಮದ ಕೆಂಪನಹಳ್ಳಿ ರವೀಂದ್ರರ ಪುತ್ರ ಕೆ. ಆಕರ್ಷ್ (29) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಕರ್ಷ್ ತಮ್ಮ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದಾಗ ಸಾಗರ ತಾಲ್ಲೂಕಿನ ಬಲಸಗೋಡು ಗ್ರಾಮದ ಸಮೀಪ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ತೀವ್ರ…

Read Full News
JPEG 20250802 160733 926975528667996951 wm

RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್‌ ಮುಂಭಾಗದಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟವನ ಖಚಿತ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಕುರಿತು ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ…

Read Full News
GridArt 20250802

ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು

ವಿಷ ಸೇವಿಸಿದ ಪದವಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನ ಖಾಸಗಿ ಡಿಗ್ರಿ ಕಾಲೇಜಿನಲ್ಲಿ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿನಿಯಾದ ಅಶ್ವಿನಿ (19) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಅಶ್ವಿನಿ ಮೂಲತಃ ಯಡೂರಿನವಳಾಗಿದ್ದು, ಪ್ರತಿದಿನ ತೀರ್ಥಹಳ್ಳಿಗೆ ಹೋಗಿ ತರಗತಿಗೆ ಹಾಜರಾಗುತ್ತಿದ್ದಳು. ದಿನದಂದು ಏಕಾಏಕಿ ಅವಳು ವಿಷ ಸೇವಿಸಿದ್ದಳು. ವಿಷ ಸೇವನೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ. ವಿಷ ಸೇವನೆ ಬಗ್ಗೆ ತಿಳಿದ ತಕ್ಷಣ ಆಕೆಯನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ…

Read Full News
GridArt 20250802

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.!

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.! ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ…

Read Full News
GridArt 20250801

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಚಾಲಕನನ್ನು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರದಿಂದ ಕುಂದಾಪುರದತ್ತ ಹೊರಟಿದ್ದ ವಾಹನ ಅಪಘಾತವಾಗಿದ್ದು ಘಟನೆಯಲ್ಲಿ ಕ್ಲೀನರ್ ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ…

Read Full News
Images (91)

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…

Read Full News
GridArt 20250731 122832905 wm

ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ

ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳ ಕೃತ್ಯ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಆವರಣದಲ್ಲಿ ರಾತ್ರಿ ವೇಳೆ ಕಿಡಿಗೇಡಿಗಳು ನುಗ್ಗಿ ಶಾಲಾ ಕಟ್ಟಡದ ಒಳಗೆ ಕುಡಿಯುವ ‘ಎಣ್ಣೆ ಪಾರ್ಟಿ’ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರ ಪ್ರಕಾರ, ಕಳೆದ ಹಲವು ದಿನಗಳಿಂದ ರಾತ್ರಿ ವೇಳೆ ಶಾಲೆ ಆವರಣದಲ್ಲಿ ಅನಾಮಿಕ…

Read Full News
Screenshot 2025 07 30 20 12 19 704 com.miui.gallery edit

ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು

ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು ತೀರ್ಥಹಳ್ಳಿ, ಜುಲೈ 30: ತೀರ್ಥಹಳ್ಳಿ ತಾಲೂಕಿನ ಬಸವಾನಿ ಗ್ರಾಮದಲ್ಲಿರುವ ಬಿಎಸ್‌ಎನ್‌ಎಲ್ ಮೊಬೈಲ್ ಟವರ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬ್ಯಾಟರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಜುಲೈ 25 ರಂದು ಸಂಜೆ ಟವರ್‌ನ್ನು ಪರಿಶೀಲಿಸಲು ಬಂದ ಸಂದೀಪ್ ಮಳ್ಳಿಗಾರ ಅವರಿಗೆ ಬ್ಯಾಟರಿಗಳು ಕಳವಾಗಿರುವುದು ಗೊತ್ತಾಯಿತು. ಈ ಬಗ್ಗೆ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಒಟ್ಟು ₹2.8 ಲಕ್ಷ ಮೌಲ್ಯದ 2 ವೋಲ್ಟ್ ಸಾಮರ್ಥ್ಯದ 24 ಬ್ಯಾಟರಿಗಳು ಕಳವು ಆಗಿವೆ….

Read Full News
GridArt 20250724

ಬಸ್ ಚಾಲಕನ ಅಜಾಗರೂಕತೆಗೆ ತನ್ನ 12 ಹಲ್ಲು ಮುರಿದಿದೆ ಎಂದು ದೂರು ಸಲ್ಲಿಸಿದ ಪ್ರಯಾಣಿಕ

ಬಸ್ ಮತ್ತು ಲಾರಿ ಅಪಘಾತ – ಬಸ್ ಚಾಲಕನ ಅಜಾಗರೂಕತೆಗೆ ತನ್ನ 12 ಹಲ್ಲು ಮುರಿದಿದೆ ಎಂದು ದೂರು ಸಲ್ಲಿಸಿದ ಪ್ರಯಾಣಿಕ ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಮುಂಬಾಳು ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ, ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರೊಬ್ಬರು ದೂರು ದಾಖಲಿಸಿದ್ದಾರೆ. ಈ ಅಪಘಾತದಲ್ಲಿ ತಮ್ಮ 12 ಹಲ್ಲುಗಳು ಮುರಿದಿವೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ…

Read Full News
GridArt 20250729

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ – ಸಾವಿನ ಸುತ್ತ ಅನುಮಾನಗಳ ಹುತ್ತ..!??

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ಶಿವಮೊಗ್ಗ ಜಿಲ್ಲೆ ತೀರ್ಥಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಚಂಗಾರು ಗ್ರಾಮದಲ್ಲಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಕೃಷಿ ಕಾರ್ಯಕ್ಕಾಗಿ ಜುಲೈ 26 ರಂದು ಮಧ್ಯಾಹ್ನ 2 ಗಂಟೆಗೆ ಮನೆಪಕ್ಕದ ತೋಟಕ್ಕೆ ತೆರಳಿದ್ದ ರಮೇಶ್ ಎಂಬವರು ಆ ದಿನದಿಂದ ನಾಪತ್ತೆಯಾಗಿದ್ದರು. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು. ಇಂದು ಬೆಳಿಗ್ಗೆ (ಜು. 29) ರಮೇಶ್ ಅವರ ಶವ…

Read Full News
GridArt 20250729

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ ದಾವಣಗೆರೆ: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಸೇರಿದಂತೆ ಕೊಲೆಗೆ ಸಹಾಯ ಮಾಡಿದ ಇನ್ನಿಬ್ಬರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಎಸ್​ಪಿ ಉಮಾಪ್ರಶಾಂತ್ ಅವರು ಮಾತನಾಡಿದ್ದು, ಮೃತ ಲಿಂಗಪ್ಪ ಅವರ ತಾಯಿ ಯಲ್ಲಮ್ಮ ಎಂಬುವವರು 22 ಜನವರಿ 2024ಕ್ಕೆ ಮಗ ಮನೆಯಿಂದ ಹೋದವನು ಮನೆಗೆ ವಾಪಸ್​ ಬಂದಿಲ್ಲ ಎಂದು ಠಾಣೆಗೆ ದೂರು ನೀಡಿದ್ದರು. ಅದಾದ…

Read Full News
GridArt 20250729

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ ಶಿವಮೊಹ್ಗ: ಜು. 28: ಮನೆಯಲ್ಲಿಯೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪದ ಮೇರೆಗೆ, ತಮ್ಮನನ್ನು ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಸಂತೋಷ್ (38) ಬಂಧಿತ ಆರೋಪಿಯಾಗಿದ್ದಾನೆ. ತುಂಗಾನಗರ ಠಾಣೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ನೇತೃತ್ವದ ಪೊಲೀಸ್ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ. ಪ್ರಕರಣದ ಹಿನ್ನೆಲೆ : ಮೇಲಿನ ತುಂಗಾನಗರ…

Read Full News
Images (90)

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲ ಘಟನೆ  ಸಂಭವಿಸಿದೆ. ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದೆ. ಕೊಲೆಯಾದ ಸ್ಥಳಕ್ಕೆ ಶಿವಮೊಗ್ಗ ಡಿವೈಎಸ್‌ಪಿ ಭೇಟಿ,…

Read Full News
Images (88)

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ತಡೆಗೋಡೆಗೆ ಡಿಕ್ಕಿ – ಇಬ್ಬರು ಸಹೋದರರ ದುರ್ಮರಣ ಶಿಕಾರಿಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ಪಟ್ಟಣದ ಹೊರವಲಯ ಕೊಟ್ಟ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಜೈನುಲ್ಲಾ ಬಿನ್‌ ಇಬ್ರಾಹಿಂ (26) ಮತ್ತು ಕೋಯಲ್ (18) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಕಾರು ಚಾಲಕ ಅಭಿಷೇಕ್ (24) ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.