ಕ್ರೈಂ ಸುದ್ದಿ:
ಬಸ್ ಸಮಯದ ವಿವಾದ – ಖಾಸಗಿ ಬಸ್ ಮಾಲೀಕನ ಮೇಲೆ ದೊಣ್ಣೆ,ರಾಡ್ ನಿಂದ ಹಲ್ಲೆ
A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case. ಶಿವಮೊಗ್ಗ: ಖಾಸಗಿ ಬಸ್‌ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಮೋಟಾರ್ ಸರ್ವಿಸ್ ಬಸ್‌ನ ಮಾಲೀಕ ವಿಜಯಕುಮಾರ್ ಅವರು…
ಭದ್ರಾ ಎಡದಂಡೆ ನಾಲೆಯಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರು ನಾಪತ್ತೆ, ಶೋಧ ಕಾರ್ಯ ತೀವ್ರ
Four members of a family went missing after slipping into the Bhadra Left Bank Canal near Bhadravati. Rescue operations are underway in Shivamogga. ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದಿದೆ. ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರು ನೀಲಾಬಾಯಿ, ಅವರ ಪುತ್ರ ರವಿಕುಮಾರ್, ಪುತ್ರಿ ಶ್ವೇತಾ…
ಹೊಸನಗರ : ನಿಯಂತ್ರಣ ತಪ್ಪಿದ ಬೈಕ್ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು
A retired headmaster died after his bike lost control and fell into backwaters from a bridge near Nagar in Hosanagar taluk, Shivamogga. Police have registered a case. ಶಿವಮೊಗ್ಗ: ಸೇತುವೆ ಮೇಲೆ ಬೈಕ್ ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕನೊಬ್ಬ ಸಾವನ್ನಪ್ಪಿದ ದುರ್ಘಟನೆ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಸಂಪೇಕಟ್ಟೆ ಸರ್ಕಾರಿ ಶಾಲೆಯ ಮುಖ್ಯ…
ಗರ್ತಿಕೆರೆ ಬಳಿ ಸ್ಕೂಟಿ–ಎಮ್ಮೆ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಭಾಸ್ಕರ್ ಶೆಟ್ಟಿ ನಿಧನ
A man died after a scooty collided with a buffalo near Avuka Circle in Garthikere, Ripponpet. The victim succumbed to injuries during treatment in Shivamogga. ರಿಪ್ಪನ್‌ಪೇಟೆ: ಗರ್ತಿಕೆರೆ ಪಟ್ಟಣದ ಅವುಕ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಕೋಣಂದೂರು ಸಮೀಪದ ಹಾದಿಗಲ್ಲು ಗ್ರಾಮದ ಭಾಸ್ಕರ್ ಶೆಟ್ಟಿ ಮೃತ ದುರ್ಧೈವಿಯಾಗಿದ್ದಾರೆ. ಕಳೆದ ಮಂಗಳವಾರ ರಾತ್ರಿ ಸ್ಕೂಟಿಯಲ್ಲಿ…
ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ
An advocate was brutally attacked in Sagar, Shivamogga district, after reporting illegal sand mining to the 112 helpline. Anandapur police have registered an attempt to murder case and launched an investigation. ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ ಶಿವಮೊಗ್ಗ | ರಿಪ್ಪನ್‌ಪೇಟೆ – ಆನಂದಪುರ ಭಾಗದಲ್ಲಿ ಅಕ್ರಮ ಮರಳು ಸಾಗಣೆ…
ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ – ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ
A tragic road accident near Vadagere on Sagar Road in Ripponpete claimed the life of a woman from Shikaripura after a tractor rammed into a bike. Her husband and child were injured and shifted to hospital. ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ ರಿಪ್ಪನ್‌ಪೇಟೆ: ಸಾಗರ ರಸ್ತೆಯ ವಡಗೆರೆ ಸಮೀಪ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ…
ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ಮೂರು ಮಕ್ಕಳು ಸೇರಿದಂತೆ ನಾಲ್ವರು ಸಾವು
A tragic road accident at Bharatipura Cross in Tirthahalli taluk claimed three lives including a child after a Swift car collided with a KSRTC bus. Three others were seriously injured. ತೀರ್ಥಹಳ್ಳಿಯ ಭಾರತೀಪುರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ: ನಾಲ್ವರು ಸಾವು ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್…
ಗರ್ತಿಕೆರೆ ಬಳಿ ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ – ಮೆಗ್ಗಾನ್ ಗೆ ದಾಖಲು
A man was seriously injured after a scooter hit a cow at Avuka Circle near Garthikere. The injured was shifted to Shivamogga for advanced treatment. ಗರ್ತಿಕೆರೆ ಬಳಿ ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ – ಮೆಗ್ಗಾನ್ ಗೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಪಟ್ಟಣದ ಅವುಕ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು…
RIPPONPETE | ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
A 45-year-old man died by suicide by hanging in a cattle shed at Devikoppa village near Harathalu. Ripponpet police visited the spot and initiated legal proceedings. RIPPONPETE | ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಹರತಾಳು ಸಮೀಪದ ದೇವಿಕೊಪ್ಪ ಗ್ರಾಮದಲ್ಲಿ ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಮಾಹಿತಿ…
ಅಕ್ರಮ ಸಂಬಂಧ ಶಂಕೆ – ಪತಿಯಿಂದ ಪತ್ನಿಯ ಕೊಲೆ
A 23-year-old woman was allegedly murdered by her husband in Bommanakatte–Pandarahalli Camp village under Holehonnuru police limits, Shivamogga, over suspicion of an illicit relationship ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆ–ಪಂಡರಹಳ್ಳಿ ಕ್ಯಾಂಪ್ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚಂದನಬಾಯಿ (23) ಎಂದು ಗುರುತಿಸಲಾಗಿದ್ದು, ಆರೋಪಿಯಾದ ಪತಿ ಗೋಪಿ ಎಂಬಾತ ಪತ್ನಿಯ ಕುತ್ತಿಗೆ ಹಿಸುಕಿ ಹಾಗೂ ಕುಡಗೋಲಿನಿಂದ…