ಕ್ರೈಂ ಸುದ್ದಿ:
ANANDAPURA | ಭೀಕರ ಬೈಕ್ ಅಪಘಾತ – ಬೈಕ್ ಸವಾರ ಕೋಟೆಕೊಪ್ಪ ರಮೇಶ್ ಸ್ಥಳದಲ್ಲಿಯೇ ಸಾವು
A fatal bike accident occurred near Bairapura village close to Gautampura in Sagar taluk of Shivamogga district, claiming the life of Kotekoppa resident Ramesh (55). ANANDAPURA | ಭೀಕರ ಬೈಕ್ ಅಪಘಾತ – ಬೈಕ್ ಸವಾರ ಕೋಟೆಕೊಪ್ಪ ರಮೇಶ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೌತಮಪುರ ಸಮೀಪದ ಬೈರಾಪುರ ಗ್ರಾಮದಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿ, ಕೋಟೆಕೊಪ್ಪ ಗ್ರಾಮದ…
ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ
Ripponpete police traced the vehicle involved in a hit and run accident near Suduru Gate within 24 hours, in which a 62-year-old man lost his life. ಸೂಡೂರು ಬಳಿ ಹಿಟ್ ಅಂಡ್ ರನ್: 24 ಗಂಟೆಯೊಳಗೆ ಆರೋಪಿತ ವಾಹನ ಪತ್ತೆ, ಪೊಲೀಸರ ಕಾರ್ಯಾಚರಣೆ ಯಶಸ್ವಿ ರಿಪ್ಪನ್‌ಪೇಟೆ: ಸೂಡೂರು ಗೇಟ್ ಸಮೀಪ ನಡೆದ ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ, ಓರ್ವ ವ್ಯಕ್ತಿಯ ಸಾವಿಗೆ ಕಾರಣವಾದ ವಾಹನವನ್ನು ಕೇವಲ…
ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ ಪಶುವೈದ್ಯಾಧಿಕಾರಿ ನೀರುಪಾಲು
A senior veterinary officer, Dr. Sunil (38), drowned while swimming in the Sharavathi backwaters near Sagara in Shivamogga district on January 11. ಸಾಗರ | ಜನವರಿ 11: ಶರಾವತಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪಶುವೈದ್ಯಾಧಿಕಾರಿಯೊಬ್ಬರು ಆಕಸ್ಮಿಕವಾಗಿ ನೀರುಪಾಲಾಗಿ ಮೃತಪಟ್ಟ ದಾರುಣ ಘಟನೆ ಸಾಗರ ತಾಲೂಕಿನ ಹಕ್ರೆಯ ಬಾಳೇಗೆರೆ ಗ್ರಾಮದ ಸಮೀಪ ಭಾನುವಾರ (ಜನವರಿ 11) ನಡೆದಿದೆ. ಮೃತರನ್ನು ಡಾ. ಸುನೀಲ್ (38) ಎಂದು ಗುರುತಿಸಲಾಗಿದ್ದು, ಇವರು ಮಾಸೂರಿನಲ್ಲಿ ಹಿರಿಯ…
ANANDAPURA | ಬೈಕ್ ಅಡ್ಡಗಟ್ಟಿ ಮಹಿಳೆ ಮೇಲೆ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ
ANANDAPURA | ಬೈಕ್ ಅಡ್ಡಗಟ್ಟಿ ಮಹಿಳೆ ಮೇಲೆ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಸಕಲ್ ಬೈಲ್ ಸಮೀಪ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು, ಬೈಕ್‌ನ ಹಿಂಬದಿ ಕುಳಿತಿದ್ದ ಮಹಿಳೆಯನ್ನು ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ದಿನಾಂಕ 05-01-2026 ರಂದು ಸಂಜೆ ಸುಮಾರು 7.00 ಗಂಟೆಗೆ ನಡೆದಿದ್ದು, ದೂರುದಾರರು ಶೃತಿ ಎಂಬುವವರನ್ನು ಮಸಕಲ್ ಬೈಲ್…
ಸೂಡೂರು ಬಳಿ ಹಿಟ್ ಅಂಡ್ ರನ್: ಸ್ಕೂಟಿ ಸವಾರ ಸ್ಥಳದಲ್ಲೇ ಸಾವು
A hit and run accident near Suduru Gate in Ripponpet claimed the life of a 62-year-old scooter rider. Police have registered a case and started investigation. ರಿಪ್ಪನ್‌ಪೇಟೆ: ತಾಲೂಕಿನ ಸಮೀಪದ ಸೂಡೂರು ಗೇಟ್ ಬಳಿ ಹಿಟ್ ಅಂಡ್ ರನ್ ಪ್ರಕರಣ ಸಂಭವಿಸಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹಣಗೆರೆ ಕಟ್ಟೆ ಸಮೀಪದ ಹೊಸೂರು ಗ್ರಾಮದ ನಿವಾಸಿ ಸುಬ್ರಹ್ಮಣ್ಯ (62) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ…
HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು
HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು ಹೊಸನಗರ ತಾಲೂಕಿನ ಮಾವಿನಕಟ್ಟೆ ಬಳಿ ರಸ್ತೆ ಮಧ್ಯೆ ತೆರೆದಿದ್ದ ಗುಂಡಿಗೆ ಬೈಕ್ ಬಿದ್ದು ಚೇತನ್ ಮೊಗವೀರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೂಚನಾ ಫಲಕಗಳಿಲ್ಲದಿರುವುದು ಅಪಘಾತಕ್ಕೆ ಕಾರಣ. ಹೊಸನಗರ: ತಾಲೂಕಿನ ಮಾವಿನಕಟ್ಟೆ ಸಮೀಪ ಶುಕ್ರವಾರ ತಡ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮಾವಿನಕಟ್ಟೆ ಗ್ರಾಮದ ಚೇತನ್ ಮೊಗವೀರ ಎಂದು ಗುರುತಿಸಲಾಗಿದೆ. ಉಡುಪಿ…
ANANDAPURA | ಬೈಕ್ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್ ರಾಡ್‌ನಿಂದ ಹಲ್ಲೆ
A shocking attack was reported in Maskalabailu village where an unidentified man threw chilli powder into a bike rider’s eyes and assaulted a woman with a steel rod. Police have registered a case and investigation is underway. ANANDAPURA | ಬೈಕ್ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್ ರಾಡ್‌ನಿಂದ ಹಲ್ಲೆ ಸಾಗರ : ಪೊಲೀಸ್ ಠಾಣಾ ವ್ಯಾಪ್ತಿಯ ಮಸ್ಕಲಬೈಲು…
ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ
An engineering student collapsed and died at a hostel in Shivamogga. Ganesh (21), a CSE student from Ballari, is suspected to have died due to a heart attack. ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ ಶಿವಮೊಗ್ಗ, ಜನವರಿ 9: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯಲ್ಲಿರುವ ಹಾಸ್ಟೆಲ್ ಒಂದರಲ್ಲಿ ನಡೆದಿದೆ….
ಯುವತಿ ನಾಪತ್ತೆ: ಪರ್ವೀನ್ ಪತ್ತೆಗೆ ಪೊಲೀಸರ ಮನವಿ |MISSING
A 25-year-old woman, Almas Parveen NR, has gone missing from home. Police have appealed to the public to share any information regarding her whereabouts. ಶಿವಮೊಗ್ಗ, ಜನವರಿ 9: ಭದ್ರಾವತಿ ತಾಲೂಕಿನಿಂದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಲ್ಮಾಸ್ ಪರ್ವೀನ್ ಎನ್.ಆರ್ (25) ಎಂಬ ಯುವತಿ ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು, ಇದುವರೆಗೆ ಮನೆಗೆ ಹಿಂತಿರುಗಿಲ್ಲ. ನಾಪತ್ತೆಯಾಗಿರುವ ಅಲ್ಮಾಸ್ ಪರ್ವೀನ್…
ಬಸ್‌ಗೆ ಪಾರ್ಸಲ್ ನೀಡಲು ಹೋದ ವ್ಯಕ್ತಿ ವೇಗದ ಲಾರಿಯಡಿ ಸಿಲುಕಿ ಸಾವು – ಮೃತನ ಸೊಂಟ ಭಾಗ ಸಂಪೂರ್ಣ ನಜ್ಜುಗುಜ್ಜು
A man was killed on the spot after being crushed under a speeding lorry while handing over a parcel to a bus near Sunnadabasti turn in Ripponpete. Police investigation underway. ಬಸ್‌ಗೆ ಪಾರ್ಸಲ್ ನೀಡಲು ಹೋದ ವ್ಯಕ್ತಿ ವೇಗದ ಲಾರಿಯಡಿ ಸಿಲುಕಿ ಸಾವು – ಮೃತನ ಸೊಂಟ ಭಾಗ ಸಂಪೂರ್ಣ ನಜ್ಜುಗುಜ್ಜು | ಪತ್ನಿ, ಮಗಳು ಅನಾಥ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ…