ಕ್ರೈಂ ಸುದ್ದಿ:
ಗರ್ತಿಕೆರೆ ಬಳಿ ಭೀಕರ ರಸ್ತೆ ಅಪಘಾತ – ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು
A tragic road accident near Garthikere, close to Ripponpete, claimed the life of 30-year-old Nayaz from Sunnadabasti after a lorry ran over him near a bus stop. Police have launched an investigation. ಗರ್ತಿಕೆರೆ ಬಳಿ ಭೀಕರ ರಸ್ತೆ ಅಪಘಾತ – ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲಿಯೇ…
ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ಆಸ್ಪತ್ರೆ ಸಿಬ್ಬಂದಿ ಸ್ಥಳದಲ್ಲೇ ಸಾವು
A 58-year-old hospital staff from Konandur died on the spot after his bike lost control and hit a tree near Thirale Bailu on Thirthahalli–Koppa main road. ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ವ್ಯಕ್ತಿ ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ತಾಲೂಕಿನ ಕೊಪ್ಪ ಮುಖ್ಯರಸ್ತೆಯ ತಿರಳೆಬೈಲು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ…
ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ನೇಣಿಗೆ ಶರಣು
A KSRTC bus driver, Nagappa (54), from Tyagarti village in Sagara taluk, Shivamogga district, died after attempting suicide, allegedly due to harassment and denial of duty by the depot manager. ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ನೇಣಿಗೆ ಶರಣು ಸಾಗರ: ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ನಾಗಪ್ಪ (54) ಅವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ…
ಹಾಸ್ಟೆಲ್‌ನಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ
ಹಾಸ್ಟೆಲ್‌ನಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ A medical student pursuing MD Radiology died by suicide in the SIMS hostel . Police found a death note and investigation is underway. ಶಿವಮೊಗ್ಗ, ಜನವರಿ 8: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ (ಸಿಮ್ಸ್) ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜನವರಿ 7ರಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ…
ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್
ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8.. ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…
ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆಯ ಖಾಸಗಿ ಫೋಟೋ ಪೋಸ್ಟ್ – ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ, ದೂರು ದಾಖಲು
ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆಯ ಖಾಸಗಿ ಫೋಟೋ ಪೋಸ್ಟ್ – ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ, ದೂರು ದಾಖಲು In a shocking cybercrime incident in Shivamogga, a man posted a woman’s private photos on Instagram and demanded money to delete them. A case has been registered at CEN Police Station. ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ, ಅವುಗಳನ್ನು ಅಳಿಸಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ…
ಹಸಿ ಅಡಿಕೆ ಕಳ್ಳತನ – ಅಡಿಕೆ ಸುಲಿಯುವ ಶೆಡ್‌ನಲ್ಲಿದ್ದ 9 ಚೀಲ ಅಡಿಕೆ ಲೂಟಿ
ಹಸಿ ಅಡಿಕೆ ಕಳ್ಳತನ – ಅಡಿಕೆ ಸುಲಿಯುವ ಶೆಡ್‌ನಲ್ಲಿದ್ದ 9 ಚೀಲ ಅಡಿಕೆ ಲೂಟಿ ಹಾಡಹಗಲೇ ಹಸಿ ಅಡಿಕೆ ಕಳ್ಳತನ ಪ್ರಕರಣ ನಡೆದಿದೆ. ಅಡಿಕೆ ಸುಲಿಯುವ ಶೆಡ್‌ನಲ್ಲಿ ಸಂಗ್ರಹಿಸಿಟ್ಟಿದ್ದ 25 ಚೀಲಗಳ ಪೈಕಿ ₹1.20 ಲಕ್ಷ ಮೌಲ್ಯದ 9 ಚೀಲ ಸುಲಿದ ಹಸಿ ಅಡಿಕೆಯನ್ನು ಕಳ್ಳರು ಲೂಟಿ ಮಾಡಿದ್ದಾರೆ ಎಂದು ಬೈರೆಗೌಡ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭದ್ರಾವತಿ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ…
ಖೈದಿಯನ್ನು ಭೇಟಿಯಾಗಲು ಬಂದಿದ್ದ ಇಬ್ಬರು ಜೈಲಿನಲ್ಲೇ ಬಂಧನ
Two visitors who came to meet an inmate at Shivamogga Central Prison were arrested by jail security staff after ganja was found during inspection. Tungaanagar Police have registered a case. ಖೈದಿ ಭೇಟಿಯಾಗಲು ಬಂದಿದ್ದ ಇಬ್ಬರು ಜೈಲಿನಲ್ಲೇ ಬಂಧನ – ಗಾಂಜಾ ಸಾಗಣೆ ಯತ್ನ ವಿಫಲ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬರನ್ನು ಭೇಟಿಯಾಗಲು ಬಂದಿದ್ದ ಇಬ್ಬರು ಆರೋಪಿಗಳು, ಜೈಲಿನೊಳಗೆ ಅಕ್ರಮವಾಗಿ ಗಾಂಜಾವನ್ನು ಸಾಗಿಸಲು ಯತ್ನಿಸಿದ ವೇಳೆ…
ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕೆಂದು ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ
ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕೆಂದು ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ A 21-year-old youth Rakesh committed suicide at his residence Shivamogga district. In his death note, he advised changes in the education system and urged that actor Yash’s life journey be taught to children as an inspirational lesson. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕೈಸೋಡಿ ಗ್ರಾಮದಲ್ಲಿ 21 ವರ್ಷದ ಯುವಕನೊಬ್ಬ…
ಹೆತ್ತ ಮಗುವಿಗೆ ವಿಷ ಹಾಕಿದ ತಂದೆ – ಮಗುವಿನ ಸ್ಥಿತಿ ಗಂಭೀರ..!!
ಹೆತ್ತ ಮಗುವಿಗೆ ವಿಷ ಹಾಕಿದ ತಂದೆ – ಮಗುವಿನ ಸ್ಥಿತಿ ಗಂಭೀರ..!! In a heartbreaking incident from Bengaluru, a father allegedly poisoned his specially-abled son due to inability to afford medical treatment. The child is battling for life in hospital. ಹೆತ್ತ ಮಕ್ಕಳಿಗಾಗಿ ತಂದೆ–ತಾಯಿ ತಮ್ಮ ಕನಸು, ನೋವು, ಸಂಕಟ ಎಲ್ಲವನ್ನೂ ಮರೆತು ಬದುಕುತ್ತಾರೆ. ಮಕ್ಕಳ ಮುಖದಲ್ಲಿನ ನಗು ನೋಡಿಕೊಂಡು ತಮ್ಮ ನೋವನ್ನು ನುಂಗಿಕೊಳ್ಳುವ ಅಸಂಖ್ಯಾತ…