ಕ್ರೈಂ ಸುದ್ದಿ:
HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ
Collision between bike and scooty – Young woman seriously injured, biker flees HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ Collision between bike and scooty – Young woman seriously injured, biker flees Collision between bike and scooty – Young woman seriously injured, biker flees ರಿಪ್ಪನ್ ಪೇಟೆ…
ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಯುವಕನಿಗೆ ಗಂಭೀರ ಗಾಯ
ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಯುವಕನಿಗೆ ಗಂಭೀರ ಗಾಯ ರಿಪ್ಪನ್ ಪೇಟೆ – ಇಲ್ಲಿನ ಹೊಸನಗರ ರಸ್ತೆಯ ಶರ್ಮಣ್ಯಾವತಿ ಹೊಳೆಯ ಸಮೀಪದ ತಿರುವಿನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಯುವಕನೊಬ್ಬನಿಗೆ ಗಂಭೀರ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ. ಶಿವಮೊಗ್ಗದಿಂದ ಹೊಸನಗರಕ್ಕೆ ಶಿಕ್ಷಕರೊಬ್ಬರು ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಹಾಗೂ ಹಿರೈಮೈಥೆ ಗ್ರಾಮದ ಯುವಕನೊಬ್ಬ ಚಲಾಯಿಸುತಿದ್ದ ಬೈಕ್ ನಡುವೆ ಗವಟೂರು ಹೊಳೆ (ಶರ್ಮಣ್ಯಾವತಿ ಹೊಳೆ) ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾದ ಬೈಕ್ ನ…
ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ
ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಬೈಕ್ ನಾಪತ್ತೆ ಶಿವಮೊಗ್ಗ – ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯೊಬ್ಬರ ಬೈಕನ್ನೇ ಕಳ್ಳರು ಕದ್ದೊಯ್ದಿದ್ದಾರೆ. ಹೊಸ ಬೊಮ್ಮನಕಟ್ಟೆ, ಅಪೂರ್ವ ಕಾಲೇಜು ಬಳಿ ಮನೆ ಮುಂಭಾಗ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿ ಯತೀಶ್ ಅವರ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವಾಗಿದೆ. ಯತೀಶ್ ಅವರು ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಬೈಕ್ ಅನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕ್‌ಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ವಿನೋಬನಗರ ಪೊಲೀಸ್…
ಜೀವಾವಧಿ ಶಿಕ್ಷೆಗೊಳಗಾಗಿ ಶಿವಮೊಗ್ಗ ಜೈಲಿನಲ್ಲಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು
ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು ಶಿವಮೊಗ್ಗ: Shivamogga ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಗರ್ತಿಕೆರೆ–ಅಮೃತ ಗ್ರಾಮದ ನಿವಾಸಿ ಕೃಷ್ಣ (44) ಮೃತರಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ತಪ್ಪು ಸಾಬೀತಾಗಿದ್ದ ಕಾರಣ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕೃಷ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಸಂಜೆ ಆರೋಗ್ಯ…
ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ಮೌಲ್ಯದ ನಗ , ನಗದು ಕಳ್ಳತನ
ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ನಗ , ನಗದು ಕಳ್ಳತನ ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿನ ಕಾರಣಕ್ಕಾಗಿ ಊರಿಗೆ ತೆರಳಿದ್ದ ಶಿವಮೊಗ್ಗ ನಗರದ ನಿವಾಸಿಯೊಬ್ಬರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿರುವ ಘಟನೆ ನಗರದ ಬೊಮ್ಮನ ಕಟ್ಟೆಯಲ್ಲಿ ನಡೆದಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತು ಬೊಮ್ಮನ ಕಟ್ಟೆ ನಿವಾಸಿಯಾದ ವ್ಯಕ್ತಿಯೊಬ್ಬರು ತಮ್ಮ ಮಗುವಿಗೆ ಆರೋಗ್ಯ ಸರಿಯಿಲ್ಲದ ಕಾರಣ…
ಉರುಳಿಗೆ ಸಿಲುಕಿ ಚಿರತೆ ಸಾವು
ಉರುಳಿಗೆ ಸಿಲುಕಿ ಚಿರತೆ ಸಾವು ಶಿವಮೊಗ್ಗ: ಅರಣ್ಯದ ಅಂಚಿನಲ್ಲಿ ಅಕ್ರಮವಾಗಿ ಹಾಕಲಾಗಿದ್ದ ಪ್ರಾಣಿಹಿಡಿಯುವ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಶಿರಾಳಕೊಪ್ಪ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ತಾಳಗುಂದ ರಾಜ್ಯ ಅರಣ್ಯ ಪ್ರದೇಶಕ್ಕೆ ಸೇರುವ ಖಾಸಗಿ ಜಮೀನಿನ ಅಂಚಿನಲ್ಲಿರುವ ಕಾಡಿನ ದಾರಿಯಲ್ಲಿ ಈ ಉರುಳು ಅಳವಡಿಸಲಾಗಿದೆ ಎಂದು ಅರಣ್ಯ ಇಲಾಖೆ ಪ್ರಾಥಮಿಕ ಅಂದಾಜು ವ್ಯಕ್ತಪಡಿಸಿದೆ. ಕೆಲವು ದಿನಗಳಿಂದ ದುರ್ವಾಸನೆ ಕಾಣುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲನೆ ನಡೆಸಿದಾಗ, ಉರುಳಿಗೆ ಸಿಲುಕಿ ಕೊಳೆತ ಸ್ಥಿತಿಯಲ್ಲಿ ಮಲಗಿದ್ದ ಚಿರತೆಯ ದೇಹ ಕಣ್ಣಿಗೆ ಬಿದ್ದಿದೆ….
ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು
ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಹರತಾಳು ಸಮೀಪದ ಕೋಡ್ರಿಗೆ ಹೊಳೆಯ ಸಮೀಪದ ತಿರುವೊಂದರಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾದ ಹಿನ್ನೆಲೆಯಲ್ಲಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಹೆದ್ದಾರಿಪುರ ಸಮೀಪದ ಗಿಣಸೆ ಗ್ರಾಮದ ಮಂಜುನಾಥ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಮಂಜುನಾಥ್ ಹಾಗೂ ಆತನ ಸ್ನೇಹಿತನಾದ ಲೋಹಿತ್ (29) ಹರತಾಳು ಗ್ರಾಮದಿಂದ ಹೆದ್ದಾರಿಪುರಕ್ಕೆ ಹಿರೋ ಹೊಂಡಾ ಸ್ಪೆಂಡರ್ ಬೈಕ್ ನಲ್ಲಿ ಬರುತಿದ್ದಾಗ…
RIPPONPETE | ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ
ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ ರಿಪ್ಪನ್ ಪೇಟೆ : ಜಾನುವಾರು ಸಾಗಣೆ ಪ್ರಕರಣದಲ್ಲಿ ನಿರ್ಲಕ್ಷ್ಯ ಚಾಲನೆಯಿಂದ ಹಸುವೊಂದು ಮೃತಪಟ್ಟ ಘಟನೆ ಅರಸಾಳು ವ್ಯಾಪ್ತಿಯಲ್ಲಿ ಇಂದು ನಡೆದಿದೆ. ರಿಪ್ಪನ್‌ಪೇಟೆ ದಿಕ್ಕಿನಿಂದ ಅರಸಾಳು ಕಡೆಗೆ ಸಂಚರಿಸುತ್ತಿದ್ದ ಟಾಟಾ ಏಸ್ (KA 40 B 1570) ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ವಾಹನ ಚಾಲಕ ಹಾಗೂ ಸಹಚರರನ್ನು ಪೊಲೀಸರು ವಶಕ್ಕೆ ಪಡೆದರು….
RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು
RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿರುವ ಘಟನೆ ನಡೆದಿದೆ.ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಏಕಾಏಕಿ ಕೆರೆಗೆ ಉರುಳುತಿದ್ದಂತೆ ಸ್ಥಳೀಯರು ಸಹಾಯಕ್ಕೆ…
ಆನ್‌ಲೈನ್‌ನಲ್ಲಿ 1000 ಬ್ಯಾಗ್ ಸಿಮೆಂಟ್‌ಗೆ ಆರ್ಡರ್ – 4.15 ಲಕ್ಷ ಕಳೆದುಕೊಂಡ ಸಾಗರದ ವ್ಯಕ್ತಿ
ಆನ್‌ಲೈನ್‌ನಲ್ಲಿ 1000 ಬ್ಯಾಗ್ ಸಿಮೆಂಟ್‌ಗೆ ಆರ್ಡರ್ – 4.15 ಲಕ್ಷ ಕಳೆದುಕೊಂಡ ಸಾಗರದ ವ್ಯಕ್ತಿ ಶಿವಮೊಗ್ಹ: ಆನ್‌ಲೈನ್‌ನಲ್ಲಿ ವಸ್ತುಗಳನ್ನು ತಲುಪಿಸುವ ನೆಪದಲ್ಲಿ ಹಣ ಪಡೆದು ಮೋಸ ಮಾಡುವ ಜಾಲಗಳು ಸಕ್ರಿಯವಾಗಿದ್ದು ಇಂತಹ ವಂಚನೆಗೆ ಸಾಗರದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಸಿಮೆಂಟ್ ಖರೀದಿಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಕಾಮಗಾರಿ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ 1000 ಬ್ಯಾಗ್ ಸಿಮೆಂಟ್ ಅಗತ್ಯವಿತ್ತು. ಆದರೆ, ಅವರು ಯಾವಾಗಲೂ ಖರೀದಿ ಮಾಡುತ್ತಿದ್ದ ಸಿಮೆಂಟ್ ಅಂಗಡಿಯಲ್ಲಿ ಸ್ಟಾಕ್ ಲಭ್ಯವಿರದ ಕಾರಣ, ಆನ್‌ಲೈನ್‌ನಲ್ಲಿ ಖರೀದಿಸಲು ಮುಂದಾಗಿದ್ದಾರೆ….