ಕ್ರೈಂ ಸುದ್ದಿ:
ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ…
ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ
ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಸೊರಬ: ಬಿರುಸಿನ ಗಾಳಿ ಮಳೆಗೆ ಮರವೊಂದು ವಾಹನದ ಮೇಲೆ ಉರುಳಿ ಬಿದ್ದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಸೋಮವಾರ ನಡೆದಿದೆ. ಗ್ರಾಮದಲ್ಲಿ ವಾರದ ಸಂತೆಯಾದ…
ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ
ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…
ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ
ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಹೊರಗೆ ತೆಗೆಯಲಾಗಿದೆ. ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್ ಅಲಿಯಾಸ್ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್ 24ರಂದು…
ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ
ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ ಶಿವಮೊಗ್ಗ : ವ್ಯಕ್ತಿಯೋರ್ವರ ಮೊಬೈಲ್ ಪೋನ್ ನಂಬರ್ ಹ್ಯಾಕ್ ಮಾಡಿ, ಅವರ ಬ್ಯಾಂಕ್ ಖಾತೆಯಿಂದ ಸಾವಿರಾರು ರೂ. ವಂಚನೆ ಮಾಡಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗದ ವೆಂಕಟೇಶ ನಗರದ ನಿವಾಸಿ ಪ್ರಭಾಕರ ಬಿ ವಿ (47) ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದೂರುದಾರ ಪ್ರಭಾಕರ ಬಿ ವಿ ಅವರ ಪೋನ್ ಪೇ ಸ್ಕ್ಯಾನರ್’ಗೆ…
ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ
ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಕಿರಿಕ್ : ಕೊಲೆಯಲ್ಲಿ ಅಂತ್ಯ ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್ನಲ್ಲಿ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆ ಎ-ಬ್ಲಾಕ್ ನಿವಾಸಿ ಪವನ್ (28) ಕೊಲೆಯಾದ ಯುವಕ. ಪವನ್ ತನ್ನ ಸ್ನೇಹಿತ ಶಿವಕುಮಾರ್ ಅವರ ಮನೆಗೆ ರಾತ್ರಿ ಪಾರ್ಟಿ ನಿಮಿತ್ತ ಹೋಗಿದ್ದ. ಪಾರ್ಟಿ ವೇಳೆ…
ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ
ದೆವ್ವ ಬಿಡಿಸುವುದಾಗಿ ಥಳಿಸಿ ಮಹಿಳೆಯ ಹತ್ಯೆ ಪ್ರಕರಣ: ಮೂವರ ಬಂಧನ ದೆವ್ವ ಬಿಡಿಸುವ ನೆಪದಲ್ಲಿ ಹಲ್ಲೆ ನಡೆಸಿದ ಅದೇ ಗ್ರಾಮದ ಆಶಾ (35), ಆಕೆಯ ಪತಿ ಸಂತೋಷಕುಮಾರ್ (37) ಹಾಗೂ ಗೀತಮ್ಮ ಅವರ ಪುತ್ರ ಸಂಜಯ್ (20) ಅವರನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಜಂಬರಗಟ್ಟೆ ಗ್ರಾಮದ ಗೀತಮ್ಮ (45)…
ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ
ಧರ್ಮಸ್ಥಳ ಸಂಘದ ಹಣದ ಕಂತಿನ ವಿಚಾರಕ್ಕೆ ಗಲಾಟೆ – ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿದ ಪತಿರಾಯ ಆಗ ಅಕ್ಕಪಕ್ಕದಲ್ಲಿದ್ದವರೂ ಗಲಾಟೆ ಬಿಡಿಸಿದ್ದಾರೆ. ತುಂಡಾದ ಮೂಗಿನೊಂದಿಗೆ ವಿದ್ಯಾ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ ವಿದ್ಯಾಳನ್ನು ರವಾನಿಸಲಾಗಿದೆ. ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಜಗಳವಾಗಿ ಪತಿಯೆ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಧರ್ಮಸ್ಥಳ ಸಂಘದಲ್ಲಿ…
SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ
SAGARA | ಬೈಕ್ ನಲ್ಲಿ ತೆರಳುತಿದ್ದ ಯುವಕ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ – ಮೂವರ ಬಂಧನ SAGARA | Moral police raid on a young man and a woman who were riding a bike – three arrested SAGARA | Moral police raid on a young man and a woman who were riding a bike – three arrested ರಾಜ್ಯದಲ್ಲಿ…
ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು
ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು ಕೋಣಂದೂರು: ಬೈಕ್ ಸವಾರನೊಬ್ಬರು ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಮಚಂದ್ರ (60) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಬೈಕ್ನಲ್ಲಿ ಚಲಿಸುತ್ತಿರುವಾಗ ತನ್ನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದಾಗಿ ರಾಮಚಂದ್ರ ಅವರಿಗೆ ಗಂಭೀರ ಸ್ವರೂಪದ ಪೆಟ್ಟುಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದೆಯಾದರೂ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅವರು…