ಕ್ರೈಂ ಸುದ್ದಿ:
ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು
ಆಟೋ ಚಾಲಕನನ್ನು ಕೊಂದು ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ಪರಾರಿಯಾದ ದುಷ್ಕರ್ಮಿಗಳು ಆಟೋ ಚಾಲಕನನ್ನು ಬರ್ಬರವಾಗಿ ಕೊಂದು ಆತನ ದೇಹವನ್ನು ಪ್ರಯಾಣಿಕರ ಸೀಟ್‌ನಲ್ಲಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಫ್ರೀದ್ (40) ಮೃತ ಆಟೋ ಚಾಲಕ. ಈತ ಮೂಲತಃ ಬಂಗಾರಪೇಟೆಯ ಎಲೆಸಂದ್ರ ಗ್ರಾಮದವರಾಗಿದ್ದು, ಪ್ರಸ್ತುತ ಬೆಂಗಳೂರಿನ ಅಂಜನಾನಗರದಲ್ಲಿ ಪತ್ನಿ-ಮಕ್ಕಳೊಂದಿಗೆ ವಾಸವಾಗಿದ್ದರು. ಮನೆಗೆ ಹೋಗದೆ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ಅಫ್ರೀದ್‌ನನ್ನು ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಹಿಂಬದಿ ಹಾಕಿಕೊಂಡು ಕೋಲಾರದ…
ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ – ಕಾಮುಕ ವೈದ್ಯ ಅರೆಸ್ಟ್.!
ಕ್ಲಿನಿಕ್’ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯ – ಕಾಮುಕ ವೈದ್ಯ ಅರೆಸ್ಟ್.! ಕ್ಲಿನಿಕ್ ಗೆ ಬಂದ ಯುವತಿಗೆ ಕಿಸ್ ಕೊಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಕಾಮುಕ ವೈದ್ಯನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಖಾಸಗಿ ಕ್ಲಿನಿಕ್ ನಲ್ಲಿ ಈ ಘಟನೆ ನಡೆದಿದೆ. ಚರ್ಮರೋಗ ತಜ್ಞ ಈ ಕೃತ್ಯ ಎಸಗಿದ್ದಾನೆ.ಚರ್ಮದ ಸೋಂಕಿಗೆ ಒಳಗಾಗಿದ್ದ ಯುವತಿ ಡಾಕ್ಟರ್ ಬಳಿ ಬಂದಿದ್ದಾರೆ. ಆಕೆಯನ್ನ ಪರೀಕ್ಷೆ ಮಾಡುವ ನೆಪದಲ್ಲಿ ಆಕೆಯನ್ನ ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಆಕೆಗೆ ಕಿಸ್ ಕೊಟ್ಟು ಬಲವಂತವಾಗಿ…
ಬ್ರೇಕ್ ಫೇಲ್ | ಪಾರ್ಕ್ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ
ಬ್ರೇಕ್ ಫೇಲ್ | ಪಾರ್ಕ್ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೇಂದ್ರದಲ್ಲಿ ಇಂದು ಸಂಜೆ ನಡೆದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಖಾಸಗಿ ಬಸ್‌ವೊಂದರ ಬ್ರೇಕ್ ಫೇಲ್ ಆಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ಬೈಕ್‌ಗಳ ಮೇಲೆ ಬಸ್ ಹರಿದ ಘಟನೆ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಭವಿಸಿದ ಈ ಅವಘಡದಲ್ಲಿ ಬೈಕ್‌ಗಳಿಗೆ ಗಂಭೀರ ಹಾನಿಯಾಗಿದೆ….
ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ
ಶಿವಮೊಗ್ಗದಲ್ಲಿ ಸರಣಿ ಅಪಘಾತ – ಓರ್ವ ಗಂಭೀರ , ಮೂವರಿಗೆ ಗಾಯ ಶಿವಮೊಗ್ಗ ನಗರ ಆಯನೂರು ಗೇಟ್ ಬಳಿ ಭಾನುವಾರ ಮಧ್ಯಾಹ್ನ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಮೂವರಿಗೆ ಗಾಯಗಳಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಾಯಗೊಂಡ ಮೂವರಲ್ಲಿ ಒಬ್ಬರಿಗೆ ತೀವ್ರ ರೀತಿಯಲ್ಲಿ ತಲೆಗೆ ಪೆಟ್ಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಫುಡ್ ಡೆಲಿವರಿ ಬಾಯ್ ಸಿಗ್ನಲ್ ಬ್ರೇಕ್ ಮಾಡಿ ಅಜಾಗರೂಕವಾಗಿ ಬೈಕ್ ಚಲಾಯಿಸಿದ್ದು, ಇದನ್ನು ತಪ್ಪಿಸಲು ಶರಾವತಿ ನಗರದ ಕಡೆಯಿಂದ ಬರುತ್ತಿದ್ದ ಎರಿಟಿಗಾ ಕಾರು…
ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ
ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ Car falls into ravine after hitting bus – one dead, three injured ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಂಡೋಡಿ…
SAGARA | ಹೋಟೆಲ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ,ಯುವಕನಿಗೆ ಗಂಭೀರ ಗಾಯ – ಕೊಲೆಯತ್ನ ಪ್ರಕರಣ ದಾಖಲು
SAGARA | ಹೋಟೆಲ್ ನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ,ಯುವಕನಿಗೆ ಗಂಭೀರ ಗಾಯ – ಕೊಲೆಯತ್ನ ಪ್ರಕರಣ ದಾಖಲು ಸಾಗರ ಪಟ್ಟಣದ ಹಳೆ ಖಾಸಗಿ ಬಸ್ ನಿಲ್ದಾಣದ ಸಮೀಪದ ಹೋಟೆಲ್‌ವೊಂದರಲ್ಲಿ ಶುಕ್ರವಾರ ಸಂಜೆ ಎರಡು ಗುಂಪುಗಳ ನಡುವೆ ವಾಗ್ವಾದ ತೀವ್ರಗೊಂಡು ಮಾರಣಾಂತಿಕ ಹೊಡೆದಾಟ ನಡೆದಿದ್ದು ಪುರಪ್ಪೆಮನೆ ಗ್ರಾಮದ ಮಂಜುನಾಥ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಘಟನೆಯ ಹಿನ್ನೆಲೆಯಲ್ಲಿ ಕುಗ್ವೆ ಗ್ರಾಮದ ಸೋಮಶೇಖರ್, ಶಿವಾನಂದ ಮತ್ತು ಅವಿನಾಶ್ ವಿರುದ್ಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ ಹಲವು…
mETA
ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…
ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗದ ಯುವಕನಿಗೆ ₹2.66 ಲಕ್ಷ ವಂಚನೆ
ಕ್ರಿಪ್ಟೋ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗ ಯುವಕನಿಗೆ ₹2.66 ಲಕ್ಷ ವಂಚನೆ ಶಿವಮೊಗ್ಗ: ಕ್ರಿಪ್ಟೋ ಕರೆನ್ಸಿ ಹೂಡಿಕೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ, ಶಿವಮೊಗ್ಗದ ಯುವಕನೊಬ್ಬನಿಂದ ₹2,66,069 ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಯುವಕ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 2ರಂದು ದೂರುದಾರರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶವೊಂದು ಬಂದಿದೆ. ತಮ್ಮನ್ನು “Live Trading” ಕಂಪನಿಯ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡ ವಂಚಕರು, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು…
ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ
ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…
ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು
ಆಟೋ ಚಾಲಕನನ್ನು ನಂಬಿ ಹೋದ ಕಾಲೇಜು ಹುಡುಗಿಯರು – ಸಾಮೂಹಿಕ ಅತ್ಯಾಚಾರಕ್ಕೆ ಪ್ಲಾನ್ | ನಾಲ್ವರನ್ನು ಬಂಧಿಸಿದ ಪೊಲೀಸರು ಆಟೋ ಡ್ರೈವರನ್ನು ನಂಬಿ ಹೋದ ಇಬ್ಬರು ಅಪ್ರಾಪ್ತ ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾ*ರ (ಗ್ಯಾಂಗ್ ರೇಪ್) ನಡೆಯುವುದನ್ನು ತಪ್ಪಿಸಿ, ಇಬ್ಬರು ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಯುವಕರ ದುಷ್ಕೃತ್ಯದಿಂದ ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನಿಡ್ಡೋಡಿ ಎಂಬಲ್ಲಿ ಘಟನೆ ನಡೆದಿದೆ. ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ಞೇಶ್ ಮತ್ತು ದಿಲೀಪ್ ಬಂಧಿತರು.ಖಾಕಿ…