ಕ್ರೈಂ ಸುದ್ದಿ:
RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ
RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…
ಮನೇಲಿ ಯಾರಿಲ್ಲ ಬಾ ಎಂದು ಕರೆದ ಪ್ರೇಯಸಿ – ಊಟ ಅರ್ಧಕ್ಕೆ ಬಿಟ್ಟು ನಲ್ಲೆಯ ಬಳಿ ಹೋದವ ಹೆಣವಾದ !! ಏನಿದು ಸ್ಟೋರಿ.!?
ಮನೇಲಿ ಯಾರಿಲ್ಲ ಬಾ ಎಂದು ಕರೆದ ಪ್ರೇಯಸಿ – ಊಟ ಅರ್ಧಕ್ಕೆ ಬಿಟ್ಟು ನಲ್ಲೆಯ ಬಳಿ ಹೋದವ ಹೆಣವಾದ !!? ಏನಿದು ಸ್ಟೋರಿ ‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಪ್ರೇಯಸಿ ಫೋನ್ ಮಾಡಿ ಕರೆದಿದ್ದಳು. ಲವರ್ ಕರೆದಿದ್ದಾಳೆ ಎಂದು ಊಟವನ್ನೂ ಅರ್ಧಕ್ಕೆ ಬಿಟ್ಟು ಆತ ಹೋಗಿದ್ದ. ಆದರೆ, ವಾಪಸ್ ಬರಲೇ ಇಲ್ಲ! ಪ್ರೇಯಸಿಯ ಅಣ್ಣನೇ ಆತನನ್ನು ನೇರವಾಗಿ ಮತ್ತೆ ಬಾರದ ಲೋಕಕ್ಕೆ ಕಳುಹಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ನಂತರ ಕುಂಭಮೇಳ, ಕಾಶಿ ಅಯೋಧ್ಯೆ ಎಂದು…
ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ
ಗಾಂಜಾ ಮಾರಾಟ ಪ್ರಕರಣ – ತಾಯಿ, ಮಗನಿಗೆ ಜೈಲು ಶಿಕ್ಷೆ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ ಎಂ ಅವರು ವಾದ ಮಂಡಿಸಿದ್ದರು. ಶಿವಮೊಗ್ಗ : ಗಾಂಜಾ ಮಾರಾಟ ಪ್ರಕರಣದಲ್ಲಿ ತಾಯಿ, ಮಗನಿಗೆ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 13 ರಂದು ತೀರ್ಪು ನೀಡಿದೆ. ಶಿಕಾರಿಪುರ ಪಟ್ಟಣದ ನಿವಾಸಿಗಳಾದ ಯಾಸಿರ್ ಪಾಷಾ (27) ಹಾಗೂ…
ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ
ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ ಶಿವಮೊಗ್ಗ: ನಗರದ ಗಾಂಧಿನಗರ ಬಡಾವಣೆಯಲ್ಲಿ 88 ವರ್ಷದ ವೃದ್ಧರೊಬ್ಬರಿಗೆ “ಡಿಜಿಟಲ್ ಅರೆಸ್ಟ್’ನ ನಾಟಕವಾಡಿ ಬರೋಬ್ಬರಿ 17.60 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಾಟ್ಸ್‌ಆಯಪ್ ವೀಡಿಯೋ ಕರೆ ಮೂಲಕ ಸಂಪರ್ಕಿಸಿ, ಮುಂಬಯಿಯ ಕೊಲಾ ಪೊಲೀಸ್ ಠಾಣೆ ಅಧಿಕಾರಿಯೆಂದು ವಂಚಕರು ಪರಿಚಯಿಸಿಕೊಂಡು ವ್ಯಕ್ತಿಯೊಬ್ಬರ ಫೋಟೋ ಕಳುಹಿಸಿ, ಮನಿ ಲಾಂಡ್ರಿಂಗ್ ಕೇಸ್‌ನಲ್ಲಿ ಬಂಧಿತರಾಗಿದ್ದಾರೆ. ಇವರ ಅಕ್ರಮ ಹಣ ನಿಮ್ಮ ಖಾತೆಗೆ ವರ್ಗಾವಣೆಯಾಗಿದೆ ಎಂದು…
ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…
ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!
ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು! ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ. ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.ನಿನ್ನೆ ಚಿತ್ರೀಕರಣ ಮುಗಿಸಿ…
ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!
ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ! ಗಂಡ ರಘುನಿಂದ ವಿಚ್ಛೇದನಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಕಳೆದ ವರ್ಷ ಗ್ರಾಮದ ಹಿರಿಯರು ಸೇರಿ ಪಂಚಾಯಿತಿ, ರಾಜಿ ಸಂಧಾನದ ಮೂಲಕ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಶಿವಮೊಗ್ಗದಲ್ಲಿ ಇರಲು ಸಾಧ್ಯವಾಗದೆ ಶನಿವಾರ ಮಗುವಿನೊಂದಿಗೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ…
ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ
ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ ಶಿವಮೊಗ್ಗ: ಮಾವ- ಅಳಿಯನ ನಡುವಿನ ಜಗಳ ಅಳಿಯನ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಗುರುವಾರ (ಜೂ.05) ಸಂಜೆ ನಡೆದಿದೆ. ರವೀಂದ್ರ (26) ಕೊಲೆಯಾದ ದುರ್ದೈವಿ. ಸೊರಬ ತಾಲೂಕಿನ ಆನವಟ್ಟಿ ಬಳಿಯ ಜಡೆ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಸಂಜೆ ಮಾವ ಉಮೇಶ್ ಹಾಗೂ ಅಳಿಯ ರವೀಂದ್ರ ಒಟ್ಟಾಗಿ ಎಂಸ್‌ಐಎಲ್ ಮಳಿಗೆಗೆ ಹೋಗಿದ್ದರು. ಬಳಿಕ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಊಟ ಮಾಡುವಾಗ ಮಾತಿಗೆ ಮಾತು…
ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ
ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾ*ಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬೆಂಗಳೂರು (ಜೂ.8): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿಯ ರೈಲು ಹಳಿ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪ್ರಕರಣಕ್ಕೆ…
ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ
ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಸೊರಬ ತಾಲೂಕಿನ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ. ಶಿರಾಳಕೊಪ್ಪದ ಪಿಎಸ್ಐ ಪ್ರಶಾಂತ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮತ್ತು ಖಡಕ್ ದಾಳಿ ಹಿನ್ನಲೆಯಲ್ಲಿ 48 ಗೋವುಗಳ ರಕ್ಷಣೆಯಾಗಿದೆ. ಆದರೂ ಗೋವುಗಳ ವಧೆ ನಡೆದಿದ್ದು 250 ಕೆಜಿ ಗೋಮಾಂಸ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗ್ರಾಮದ ಸರ್ವೆನಂಬರ್ 63 ರಲ್ಲಿ ಗೋವುಗಳನ್ನ ತಂದು ವದೆ ಮಾಡಲು ಕಟ್ಟಿಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿರಾಳಕೊಪ್ಪದಿಂದ 35…