ಕ್ರೈಂ ಸುದ್ದಿ:
ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ಶಿವಮೊಗ್ಗ ಜು. 22: ಮನೆ ಮುಂಭಾಗ ನಿಲ್ಲಿಸಿದ್ದ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕೃಷಿಕ ಓಂಕಾರಪ್ಪ ಎಂಬುವರ ಮನೆಯ ಬಳಿ ತಡರಾತ್ರಿ 1 ಗಂಟೆ ಸರಿಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆಯ ಹೊರಭಾಗದಲ್ಲಿ ಭಾರೀ ಪ್ರಮಾಣದ ಹೊಗೆ ಬರುತ್ತಿರುವುದನ್ನು ಗಮನಿಸಿದ ಓಂಕಾರಪ್ಪ ಅವರು, ಹೊರಬಂದು ಗಮನಿಸಿದಾಗ ಬೈಕ್…
ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!
ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!! ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ. ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ…
ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ
ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ. ಶಿವಮೊಗ್ಗ, ಜುಲೈ 20 – ನಗರದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಆರು ದುಷ್ಕರ್ಮಿಗಳು ಓಡಾಡಿದ ಘಟನೆ ಸ್ಥಳೀಯರಲ್ಲಿ ಭಯದ…
ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರುಪಾಲಾದ ಬೆಂಗಳೂರಿನ ಯುವಕ – ವೀಡಿಯೋ ವೈರಲ್
ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾದ ಯುವಕ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ. ರಮೇಶ್ ಅವರ ಪತ್ತೆಗೆ ಪರಿಶ್ರಮ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. ಹೊಸನಗರ: ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಯಡೂರು ಅಬ್ಬಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ದುರ್ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ನಾಗರಭಾವಿಯಿಂದ ಬಂದಿದ್ದ ಖಾಸಗಿ ಕಂಪನಿಯ ಮ್ಯಾನೇಜರ್ ರಮೇಶ್ ಅವರು ಪ್ರವಾಸಕ್ಕಾಗಿ ಗೆಳೆಯರೊಂದಿಗೆ ಅಬ್ಬಿ ಫಾಲ್ಸ್ ಗೆ…
ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ
ANANDAPURA | ದಂಪತಿಗಳ ನಡುವೆ ಗಂಭೀರ ಕುಟುಂಬ ಕಲಹ: ಪತ್ನಿ ಬೆಂಕಿ ಹಚ್ಚಿಕೊಂಡು ಸಾವು, ಪತಿಯ ಬಂಧನ ಅಂತ್ಯಸಂಸ್ಕಾರ ನೆರವೇರಿದ ನಂತರ, ಗಂಭೀರ ಆರೋಪಗಳ ಹಿನ್ನೆಲೆ ಆನಂದಪುರ ಪೊಲೀಸರು ಪತಿ ಶ್ರೀಕಾಂತ್ ಅವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಕವಳ್ಳಿ ಗ್ರಾಮದಲ್ಲಿ ದಂಪತಿಗಳ ನಡುವೆ ನಡೆದ ಗಂಭೀರ ಕುಟುಂಬ ಕಲಹದ ಪರಿಣಾಮವಾಗಿ ಪತ್ನಿ ಗಿರಿಜಾ (38) ದುರ್ಘಟನೆಯಿಂದ ಮೃತಪಟ್ಟಿದ್ದು, ಪತಿ ಶ್ರೀಕಾಂತ್…
ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ, ಜುಲೈ 17, 2025: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ಸಂಬಂಧ ಕೆಲಸ ಮಾಡಿಕೊಡುವಂತೆ ಕೇಳಿ ₹3,000 ಲಂಚದ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಮಪುರ ಗ್ರಾಮದ ನಿವಾಸಿ ವಿನೋದ್ ಬಿ. ಅವರು ಲಂಚದ ಬೇಡಿಕೆ ಬಗ್ಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ತಮ್ಮ ತಾಯಿ ಹೆಸರಿನಲ್ಲಿರುವ 30×50 ಅಡಿ ಅಳತೆಯ…
ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ…
ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ
ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಸೊರಬ: ಬಿರುಸಿನ ಗಾಳಿ ಮಳೆಗೆ ಮರವೊಂದು ವಾಹನದ ಮೇಲೆ ಉರುಳಿ ಬಿದ್ದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಸೋಮವಾರ ನಡೆದಿದೆ. ಗ್ರಾಮದಲ್ಲಿ ವಾರದ ಸಂತೆಯಾದ…
ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ
ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…
ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ
ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಫೋನ್ ಹೊರಗೆ ತೆಗೆಯಲಾಗಿದೆ. ಖೈದಿ ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್ ಅಲಿಯಾಸ್ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್ 24ರಂದು…