ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ
ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ ಶಿವಮೊಗ್ಗ – ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ನಿವಾಸಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹82,520 ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತ ವ್ಯಕ್ತಿ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹುಂಚದ ಕಟ್ಟೆಯ ನಿವಾಸಿಯೊಬ್ಬರು ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗಾಗಿ ಹುಡುಕಾಡುತ್ತಿದ್ದಾಗ, ಅವರಿಗೆ ‘PLANETSPARK’ ಎಂಬ ಕಂಪನಿಯ ಜಾಹೀರಾತು…