Headlines

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ಶಿವಮೊಗ್ಗದ 88 ವರ್ಷದ ವೃದ್ಧನಿಗೆ 17 ಲಕ್ಷ ರೂ ವಂಚನೆ ಶಿವಮೊಗ್ಗ: ನಗರದ ಗಾಂಧಿನಗರ ಬಡಾವಣೆಯಲ್ಲಿ 88 ವರ್ಷದ ವೃದ್ಧರೊಬ್ಬರಿಗೆ “ಡಿಜಿಟಲ್‌ ಅರೆಸ್ಟ್‌’ನ ನಾಟಕವಾಡಿ ಬರೋಬ್ಬರಿ 17.60 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಾಟ್ಸ್‌ಆಯಪ್‌ ವೀಡಿಯೋ ಕರೆ ಮೂಲಕ ಸಂಪರ್ಕಿಸಿ, ಮುಂಬಯಿಯ ಕೊಲಾ ಪೊಲೀಸ್‌ ಠಾಣೆ ಅಧಿಕಾರಿಯೆಂದು ವಂಚಕರು ಪರಿಚಯಿಸಿಕೊಂಡು ವ್ಯಕ್ತಿಯೊಬ್ಬರ ಫೋಟೋ ಕಳುಹಿಸಿ, ಮನಿ ಲಾಂಡ್ರಿಂಗ್‌ ಕೇಸ್‌ನಲ್ಲಿ ಬಂಧಿತರಾಗಿದ್ದಾರೆ. ಇವರ ಅಕ್ರಮ ಹಣ ನಿಮ್ಮ ಖಾತೆಗೆ ವರ್ಗಾವಣೆಯಾಗಿದೆ ಎಂದು…

Read More

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…

Read More

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು! ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ. ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.ನಿನ್ನೆ ಚಿತ್ರೀಕರಣ ಮುಗಿಸಿ…

Read More

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ! ಗಂಡ ರಘುನಿಂದ ವಿಚ್ಛೇದನಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಕಳೆದ ವರ್ಷ ಗ್ರಾಮದ ಹಿರಿಯರು ಸೇರಿ ಪಂಚಾಯಿತಿ, ರಾಜಿ ಸಂಧಾನದ ಮೂಲಕ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಶಿವಮೊಗ್ಗದಲ್ಲಿ ಇರಲು ಸಾಧ್ಯವಾಗದೆ ಶನಿವಾರ ಮಗುವಿನೊಂದಿಗೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ…

Read More

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ ಶಿವಮೊಗ್ಗ: ಮಾವ- ಅಳಿಯನ ನಡುವಿನ ಜಗಳ ಅಳಿಯನ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಗುರುವಾರ (ಜೂ.05) ಸಂಜೆ ನಡೆದಿದೆ. ರವೀಂದ್ರ (26) ಕೊಲೆಯಾದ ದುರ್ದೈವಿ. ಸೊರಬ ತಾಲೂಕಿನ ಆನವಟ್ಟಿ ಬಳಿಯ ಜಡೆ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಸಂಜೆ ಮಾವ ಉಮೇಶ್ ಹಾಗೂ ಅಳಿಯ ರವೀಂದ್ರ ಒಟ್ಟಾಗಿ ಎಂಸ್‌ಐಎಲ್ ಮಳಿಗೆಗೆ ಹೋಗಿದ್ದರು. ಬಳಿಕ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಊಟ ಮಾಡುವಾಗ ಮಾತಿಗೆ ಮಾತು…

Read More

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾ*ಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬೆಂಗಳೂರು (ಜೂ.8): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿಯ ರೈಲು ಹಳಿ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪ್ರಕರಣಕ್ಕೆ…

Read More

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ

ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಸೊರಬ ತಾಲೂಕಿನ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ.  ಶಿರಾಳಕೊಪ್ಪದ ಪಿಎಸ್ಐ ಪ್ರಶಾಂತ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮತ್ತು ಖಡಕ್ ದಾಳಿ ಹಿನ್ನಲೆಯಲ್ಲಿ  48 ಗೋವುಗಳ ರಕ್ಷಣೆಯಾಗಿದೆ. ಆದರೂ ಗೋವುಗಳ ವಧೆ ನಡೆದಿದ್ದು 250 ಕೆಜಿ  ಗೋಮಾಂಸ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗ್ರಾಮದ ಸರ್ವೆನಂಬರ್ 63 ರಲ್ಲಿ ಗೋವುಗಳನ್ನ ತಂದು ವದೆ ಮಾಡಲು ಕಟ್ಟಿಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆದಿದೆ. ಶಿರಾಳಕೊಪ್ಪದಿಂದ 35…

Read More

ಶ್ರೀಗಂಧ ಮರ ಅಕ್ರಮ ಕಡಿತಲೆ – ಆರೋಪಿ ಬಂಧನ , 39 ಕೆ ಜಿ ಶ್ರೀಗಂಧ ವಶಕ್ಕೆ.!

ಹೊಸನಗರ : ಹೊಸನಗರ ವಲಯದ ಅಕ್ರಮವಾಗಿ ಶ್ರೀಗಂಧಮರ ಮರಗಳನ್ನು ಕಡಿದಿದ್ದ ಆರೋಪಿಯನ್ನು ಬಂಧಿಸಿ, ಪ್ರಕರಣದಲ್ಲಿ ಬಂಧಿಸಲಾಗಿದೆ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇಂದು ಅರಣ್ಯ ಸಂಚಾರಿ ದಳದ ನಿಖರ ಮಾಹಿತಿಯು ಹೊಸನಗರ ವಲಯದ ಕಾರ್ಯಾಚರಣೆಯನ್ನು ನಡೆಸಿ ಕಳ್ಳರಿಂದ 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ದಯಾಕುಮಾರ ಅಲಿಯಾಸ್ ದಯಾನಂದ್ ಎಂಬಾತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಕೌಶಿಕ್ ಎಂಬಾತನು ತಪ್ಪಿಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಯಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರು ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಗವಟೂರು ಸಮೀಪದ ಮಲ್ಲಾಪುರ ನಿವಾಸಿ ಬಿನು (19) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. https://youtu.be/Anq8r0tKKWY?si=MMQsI_j5OB6YQezZ ಘಟನೆಯ ಹಿನ್ನಲೆ : ಗವಟೂರು ಬಸ್ ನಿಲ್ದಾಣದ ಬಳಿಯಲ್ಲಿ ರಿಪ್ಪನ್‌ಪೇಟೆ…

Read More

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..!

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..! ತೀರ್ಥಹಳ್ಳಿ : ಹಾಡಹಗಲೇ  ಯುವ ವಕೀಲ, ಬಿಜೆಪಿ ಮುಖಂಡರಾದ ಮಧುಕರ ಮಯ್ಯ ಎಂಬುವರ ಮೇಲೆ ನಾಲ್ವರಿಂದ  ಮಧುಕರ್ ಮಯ್ಯ ಅವರ ತಲೆಗೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಇಂದು 4 ಗಂಟೆಯ ವೇಳೆಗೆ ಪಟ್ಟಣದ ಸಿಬಿನಕೆರೆಯ ಬಳಿ ಮಯ್ಯ ಅವರನ್ನು ಕೋರ್ಟ್ ಬಳಿಯಿಂದ ಬೆನ್ನಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸದ್ಯಕ್ಕೆ ಅವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.  ಹೆಚ್ಚಿನ ಮಾಹಿತಿ ತೀರ್ಥಹಳ್ಳಿ ಪೊಲೀಸ್…

Read More