ಕ್ರೈಂ ಸುದ್ದಿ:
ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು
ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ. ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ …
ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ
ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್ಎಲ್ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್.ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ…
RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : ಯುವಕ ದುರ್ಮರಣ!
RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ! ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು…
ಲಾರಿ ಹರಿದು ಮೂರು ವರ್ಷದ ಬಾಲಕ ಸಾವು
ಲಾರಿ ಹರಿದು ಮೂರು ವರ್ಷದ ಬಾಲಕ ಸಾವು ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ ಬಾನು ದೂರಿದ್ದಾರೆ.. ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ. ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ…
ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು
ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್ ಶಿಪ್ ನ್ನ ಮುಗಿಸುವ ಹಂತದಲ್ಲಿದ್ದ ವೇಳೆ ವಿದ್ಯಾರ್ಥಿನಿ ವಿಷ್ಣುಪ್ರಿಯ ಎಂಬ ಸುಮಾರು 22 ವರ್ಷದ ಯುವತಿ ನೇಣಿಗೆ ಶರಣಾಗಿದ್ದಾರೆ. ಶಿವಮೊಗ್ಗ ನಗರದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ಇಂಟರ್ ಶಿಪ್ ವಿದ್ಯಾರ್ಥಿನಿ ವಿಷ್ಣು ಪ್ರಿಯ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್…
ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ
ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಗುರು ಹಂದಿ ಶಿಕಾರಿಗೆಂದು ಸಿಡಿಮದ್ದು ತಯಾರು ಮಾಡಿದ್ದನು. ಹಿಂದಿನ ದಿನ ಸಿಡಿಮದ್ದು ತಯಾರಿಸಿ ಒಣಗಲೆಂದು ತನ್ನ ಮನೆ ಪಕ್ಕದ…
SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..!
SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..! ಸಾಗರ : ಪಟ್ಟಣದ ಪೇಟೆ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಗಳ್ಳತನ, ದನಗಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 2 ಲಕ್ಷ ಮೌಲ್ಯದ ಚಿನ್ನಾಭರಣ, 20 ಲಕ್ಷ ಮೌಲ್ಯದ ವಾಹನ ಜಪ್ತಿ ಮಾಡಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್ ಅವರು ಮಾಹಿತಿ ನೀಡಿದ್ದು,…
ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ
ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ ಸಿನಿಮಾ ಶೈಲಿಯಲ್ಲಿ ಬೇಕರಿಗೆ ನುಗ್ಗಿ ಮನಬಂದಂತೆ ಓರ್ವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವಂತಹ ಘಟನೆ ಶನಿವಾರ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ. ಚನ್ನಪ್ಪ ಹುಸೇನಪ್ಪ ನಾರಿನಾಳ (35) ಹತ್ಯೆಗೊಳಗಾದ ವ್ಯಕ್ತಿ. ಚನ್ನಪ್ಪ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ದುಷ್ಕರ್ಮಿಗಳು ಬೇಕರಿಯಲ್ಲಿ ಅಟ್ಟಾಡಿಸಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಬಳಿಕ ಬೇಕರಿಯಿಂದ ಹೊರಗಡೆ ಎಳೆದುಕೊಂಡು ಹೋಗಿ ಕೊಲೆ…
ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!
ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು! ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು. ಮೃತ…
ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!
ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ. ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ…