ಕ್ರೈಂ ಸುದ್ದಿ:
ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು
ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು ಹಾಸನ: ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅರಸೀಕೆರೆ ನಗರದಲ್ಲಿ ನಡೆದಿದೆ. ವಿಜಯ್ ಕುಮಾರ್ (46) ಕೊಲೆಯಾದ ಮೇಸ್ತ್ರಿ. ಶುಕ್ರವಾರ ತಡರಾತ್ರಿ ಇಬ್ಬರು ಬಿಹಾರ ಮೂಲದ ಕಾರ್ಮಿಕರು ಕೊಲೆ ಮಾಡಿದ್ದಾರೆ ಎಂದು ಈಟಿವಿ ಭಾರತಕ್ಕೆ ಪೊಲೀಸ್ ಮೂಲಗಳು ತಿಳಿಸಿವೆ. ಅರಸೀಕೆರೆ ಕೆಎಸ್ಆರ್ಟಿಸಿ ಡಿಪೋ ಸಮೀಪ ಇರುವ ಪೆಟ್ರೋಲ್ ಬಂಕ್ ಮುಂಭಾಗ ಒಂದು ಕಟ್ಟಡ ನಿರ್ಮಾಣವಾಗುತ್ತಿದ್ದು, ಕಟ್ಟಡ…
ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು
ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಭೀಕರ ಕಾರು ಅಪಘಾತದಲ್ಲಿ ಫೋಟೋಗ್ರಾಫರ್ ಸಾವು ಶಿವಮೊಗ್ಗ: ರಸ್ತೆಯಲ್ಲಿ ನಿಲ್ಲಿಸಿದ್ದ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯ ಪಿಳ್ಳಂಗೆರೆ ಗ್ರಾಮದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಹನುಮಂತಾಪುರ ಗ್ರಾಮದ ನಿವಾಸಿ ಚೇತನ್ ಹೆಚ್.ಪಿ (36) ಮೃತ ವ್ಯಕ್ತಿ. ಫೋಟೋಗ್ರಾಫರ್ ಕೆಲಸ ಮಾಡಿಕೊಂಡಿದ್ದ…
RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !
RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! ರಿಪ್ಪನ್ ಪೇಟೆ : ಪತಿಯಿಂದ ದೂರವಾಗಿದ್ದ ವಿವಾಹಿತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ವಿಷ…
ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು
ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು ಭದ್ರಾವತಿಯಲ್ಲಿ ವಿವಾಹಿತ ಮಹಿಳೆಯೋರ್ವಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಅತ್ತೆ ಮತ್ತು ಮಾವನ ವಿರುದ್ಧ ದೂರು ದಾಖಲಾಗಿದೆ. ಶಾಜಿಯಾ ಭಾನು ಎಂಬ 24 ವರ್ಷದ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಆಕೆಯ ಸಾವಿಗೆ ಅತ್ತೆ ಮತ್ತು ಮಾವನವರು ಕೆಲಸಕ್ಕೆ ಹೋಗು ಎಂದು ಪೀಡಿಸುತ್ತಿದ್ದ ಕಾರಣ ಆಕೆ ಸಾವನ್ನಪ್ಪಿರುವುದಾಗಿ ಮೃತಳ ಕುಟುಂಬ ದೂರಿನಲ್ಲಿ ಉಲ್ಲೇಖಿಸಿದೆ. ಕಾಗೆಕೋಡಮಗ್ಗಿಯ ನಿವಾಸಿ ಶಾಜಿಯಾ ಭಾನು ತಿಪ್ಲಾಪುರ ಕ್ಯಾಂಪ್ ನ ನಿವಾಸಿ ಸಮೀರ್…
ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಕೊಡಗು: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಮೃತ ವಿದ್ಯಾರ್ಥಿನಿ. ತೇಜಸ್ವಿನಿ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಸ್ಥಳಕ್ಕೆ ಪೊನ್ನಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಆರು ಬ್ಯಾಕ್ ಲಾಗ್…
ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್
ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್ ಶಿವಮೊಗ್ಗ: ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ ಶಿವಮೊಗ್ಗ ಮೂಲದ 63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ. ‘ASK Smart Prospect Y5’ ಎಂಬ ನಕಲಿ ಆನ್ಲೈನ್ ಟ್ರೇಡಿಂಗ್ ಪ್ಲಾಟ್ಫಾರ್ಮ್ ಮೂಲಕ ಗೋವಾ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆ ಎನ್ನಲಾಗಿದೆ.ಈ ಪ್ಲಾಟ್ಫಾರ್ಮ್ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ, ಒಲ್ಡ್ ಗೋವಾದ ಒಬ್ಬರಿಂದ…
ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!!
ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! Horrific bike accident; A young man died on the spot…!!! Horrific bike accident; A young man died on the spot…!!! ಭೀಕರ ಬೈಕ್ ಅಪಘಾತ ; ಓರ್ವ ಯುವಕ ಸ್ಥಳದಲ್ಲೇ ಸಾವು…!!! ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯಲ್ಲಿ ನಡೆದಿದೆ….
ಮೆಗ್ಗಾನ್ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ರಮ ಔಷಧಿಗಳು ಪತ್ತೆ
ಮೆಗ್ಗಾನ್ ಆಸ್ಪತ್ರೆಯಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ರಮ ಔಷಧಿಗಳು ಪತ್ತೆ ಶಿವಮೊಗ್ಗ : ಲೋಕಾಯುಕ್ತ ಪೊಲೀಸರು ನಿನ್ನೆ ಜಿಲ್ಲೆಯ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಔಷಧಾಲಯ ವಿಭಾಗದಲ್ಲಿ 3.5 ಲಕ್ಷ ರೂಪಾಯಿ ಮೌಲ್ಯದ ಅನಧಿಕೃತವಾಗಿ ಸಂಗ್ರಹಿಸಲಾದ ಔಷಧಗಳನ್ನು ಪತ್ತೆಹಚ್ಚಿದ್ದಾರೆ.ಇವುಗಳು ಆಸ್ಪತ್ರೆಯ ಕ್ಷ-ಕಿರಣ ಘಟಕದ ಪಕ್ಕದ ಕೋಣೆಯಲ್ಲಿ ಇಡಲಾಗಿತ್ತು. ಅಲ್ಲದೆ ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದೆ. ಔಷಧಿಗಳನ್ನು ಆಸ್ಪತ್ರೆಯ ಕ್ಷ-ಕಿರಣ ಘಟಕದ ಪಕ್ಕದ ಕೋಣೆಯಲ್ಲಿ ಇಡಲಾಗಿತ್ತು. ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದೆ. ಲೋಕಾಯುಕ್ತ ಪೊಲೀಸ್ ಅಧಿಕಾರಿ ಎಂ.ಎಚ್. ಮಂಜುನಾಥ್ ಚೌದರಿ…
RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ
RIPPONPETE | ಸಾಲಭಾದೆಗೆ ಬೇಸತ್ತು ರೈತ ಆತ್ಮಹತ್ಯೆ ರಿಪ್ಪನ್ ಪೇಟೆ : ಸಾಲಭಾದೆಗೆ ಬೇಸತ್ತು ರೈತನೊಬ್ಬ ಕಳೆನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ. ಹರತಾಳು ಗ್ರಾಮದ ಮಂಜಪ್ಪ ಬಿನ್ ನಾಗನಾಯ್ಕ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕೃಷಿ ಕೆಲಸಕ್ಕಾಗಿ ಹರತಾಳು ಕೃಷಿ ಪತ್ತಿನ ಸಹಕಾರ ಸಂಘದಿಂದ 1ಲಕ್ಷದ 90 ಸಾವಿರ ಹಾಗೂ ಕೃಷಿ ಕಾರ್ಯಕ್ಕಾಗಿ ಶಿವಮೊಗ್ಗದ ಅದಾನಿ ಫೈನಾನ್ಸ್ ನಲ್ಲಿ 7 ಲಕ್ಷ ಸಾಲ ಮಾಡಿದ್ದರು ಆದರೆ ಸರಿಯಾದ ಬೆಳೆ ಬಾರದೇ ಸಾಲ ಕಟ್ಟಲು…
ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ
ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ಜೀವ ಬೆದರಿಕೆ – ಯುವಕನ ಬಂಧನ ರಿಪ್ಪನ್ ಪೇಟೆ : ಅಪ್ರಾಪ್ತ ಯುವತಿಯನ್ನು ಮದುವೆಯಾಗುವಂತೆ ಒತ್ತಾಯಿಸಿ ಬೆದರಿಕೆ ಒಡ್ಡಿದ ಆರೋಪದ ಮೇಲೆ ಫೋಕ್ಸೋ ಕಾಯ್ದೆಯಡಿ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಪೀಡಿಸಿ ,…