ಕ್ರೈಂ ಸುದ್ದಿ:
RIPPONPETE | ಅಡಿಕೆ ತೋಟದಲ್ಲಿ ಯುವಕನ ಅಕಾಲಿಕ ಸಾವು – ಸಹಜ ಸಾವು ಎಂದು ಪ್ರಕರಣ ದಾಖಲು
RIPPONPETE | ಅಡಿಕೆ ತೋಟದಲ್ಲಿ ಯುವಕನ ಅಕಾಲಿಕ ಸಾವು – ಸಹಜ ಸಾವು ಎಂದು ಪ್ರಕರಣ ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಜ ಸಾವು ಎಂದು ದೂರು ದಾಖಲಾಗಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದು , ಅಡಿಕೆ ತೋಟದಲ್ಲಿ ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದ ಘಟನೆ ನಡೆದಿತ್ತು ಆದರೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದೊಂದು ಆಕಸ್ಮಿಕ…
ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!??
ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!?? ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ತೋಟದ ಕಂದು ದಾಟುವಾಗ ಕೆಳಗೆ ಬಿದ್ದು ಗಾಯಗೊಂಡಿದ್ದ ಎನ್ನಲಾಗುತಿದ್ದು ,…
ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರು ಗಂಭೀರ!
ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರಿಗೆ ಗಾಯ ನಿಶ್ಚಿತಾರ್ಥದ ಫೋಟೋಶೂಟಿಂಗ್ ಕೆಲಸಕ್ಕಾಗಿ ನಾಲ್ವರು ಕ್ರೆಟಾ ಕಾರಿನಲ್ಲಿ ಹೋಗುವಾಗ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಅರ್ಜುನ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದಷ್ಟರಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ನಡೆಯಲಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಫೋಟೋ ಶೂಟಿಂಗ್‌ಗೆ ತೆರಳುತ್ತಿದ್ದ ಶಿವಮೊಗ್ಗದ ಯುವಕರ ಕಾರು ಚಳ್ಳಕೆರೆ ಹತ್ತಿರ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಘಟನೆದಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ…
ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….
ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!
ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್ ಟ್ಯಾಂಕರ್ ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ ವ್ಯಕ್ತಿ ಮೃತ ದುರ್ದೇವಿ. ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ ಅರಣ್ಯ ಇಲಾಖೆಯ ನೌಕರ ಎದುರಾದಾಗ…
ಪದವಿ ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣು..!
ಪದವಿ ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಶರಣು..! ಪ್ರಾಪ್ತಿ (21) ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾಭ್ಯಾಸದಲ್ಲಿ ಸದಾ ಮುಂದಿದ್ದ, ಮಿತವ್ಯಯಿ ಹಾಗೂ ಚುರುಕು ಸ್ವಭಾವದ ವಿದ್ಯಾರ್ಥಿನಿ ಪ್ರಾಪ್ತಿ, ನವೆಂಬರ್ 14ರ ಬೆಳಿಗ್ಗೆ ಸುಮಾರು 4:00 ಗಂಟೆಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ತೀರ್ಥಹಳ್ಳಿ – ಬಾಳೆಬೈಲು ಕಾಲೇಜುವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರನಡೆದಿದೆ. ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದದಬ್ಬಣ ಗದ್ದೆ ಸಮೀಪದ ಬಚ್ಚನಕೊಡಿಗೆ ರಮೇಶ್ಆಚಾರ್ ಎಂಬುವರ ಪುತ್ರಿ ಪ್ರಾಪ್ತಿ (21) ಎಂಬಯುವತಿ ಬಾಳೆಬೈಲು…
21 ವರ್ಷದ ಯುವತಿ ಕಾಣೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
21 ವರ್ಷದ ಯುವತಿ ಕಾಣೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಗ್ರಾಮದ ಹೆಗಲತ್ತಿ ವಾಸಿ ಗುರುಪ್ರಸಾದ ಅವರ ಮಗಳು ನಾಗಶ್ರೀ (21) ಅವರು ನವೆಂಬರ್ 11ರಂದು ರಾತ್ರಿ ಮನೆಯಿಂದ ಹೊರಟು ಹೋದ ಬಳಿಕ ಈವರೆಗೆ ವಾಪಾಸಾಗಿಲ್ಲ. ಕಾಣೆಯಾದ ನಾಗಶ್ರೀ ಅವರು ಸುಮಾರು 5 ಅಡಿ ಎತ್ತರ, ದುಂಡು ಮುಖ, ಗೋಧಿ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೊರಟಾಗ ಲೈಟ್ ಪಿಂಕ್ ಟೀ ಶರ್ಟ್ ಮತ್ತು ಕಪ್ಪು ಜೀನ್ಸ್…
‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ!
‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ! ಶಿವಮೊಗ್ಗ: ನಗರದ ಕುವೆಂಪು ನಗರದಲ್ಲಿ ವಾಸಿಸುವ ಮಹಿಳಾ ಎಂಜಿನಿಯರ್‌ರೊಬ್ಬರಿಗೆ ಸೈಬರ್ ವಂಚಕರು ಒಂಬತ್ತು ದಿನದಲ್ಲ್ಲಿ ೧೧ ಲಕ್ಷಕ್ಕೂ ಅಧಿಕ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಈ ಹಿನ್ನೆಲೆ ಮಹಿಳೆ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ನವೆಂಬರ್ ೨, ೨೦೨೫ ರಂದು ಮಹಿಳೆ ಮೊಬೈಲ್ ನೋಡುತ್ತಿದ್ದಾಗ, ವಂಚಕರು ಇನ್‌ಸ್ಟಾಗ್ರಾಮ್ ಅಪ್ಲಿಕೇಶನ್ ಮೂಲಕ ಅವರನ್ನು…
ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ
ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ ಶಿವಮೊಗ್ಗ: ತಮ್ಮ ಇನ್‌ಸ್ಟಾಗ್ರಾಂ ರೀಲ್ಸ್‌ಗೆ ಅಭಿಮಾನಿ ಎಂದು ನಂಬಿಸಿ, ಶಿಕ್ಷಕರೊಬ್ಬರನ್ನು ದರೋಡೆ ಮಾಡಿರುವ ಅಚ್ಚರಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಈ ಕೃತ್ಯ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಇನ್‌ಸ್ಟಾಗ್ರಾಂನಲ್ಲಿ ನಿಯಮಿತವಾಗಿ ರೀಲ್ಸ್ ಅಪ್‌ಲೋಡ್ ಮಾಡುತ್ತಿದ್ದರು. ಅವರ ರೀಲ್ಸ್‌ಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ, ಮೆಸೇಜ್ ಮೂಲಕ ಶಿಕ್ಷಕರನ್ನು ಸಂಪರ್ಕಿಸಿದ್ದ. ಬಳಿಕ ಅವರನ್ನು ಭೇಟಿಯಾಗಬೇಕೆಂದು ಕೋರಿದ್ದ…
ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ – ಇಬ್ಬರ ಬಂಧನ
ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ – ಇಬ್ಬರ ಬಂಧನ ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಅಕ್ರಮ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ದಾಳಿ ಶಿರಾಳಕೊಪ್ಪ ಪೊಲೀಸರು ಕಳೆದ ರಾತ್ರಿ ಹೆಚ್.ಕೆ. ರಸ್ತೆಯ ಹಳೆ ಪೆಟ್ರೋಲ್ ಬಂಕ್ ಸರ್ಕಲ್ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನ ಸರ್ಕಲ್ ಪ್ರದೇಶಗಳಲ್ಲಿ ದಾಳಿ ನಡೆಸಿದರು. ಈ ಸ್ಥಳಗಳಲ್ಲಿ ಮಟ್ಕಾ ಬರವಣಿಗೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ…