ಕ್ರೈಂ ಸುದ್ದಿ:
SAGARA | ಹೋಳಿ ಆಚರಣೆ ವೇಳೆ ಕಿರಿಕ್ , ಓರ್ವ ಸಾವು : ಇಬ್ಬರ ವಿರುದ್ಧ ಪ್ರಕರಣ
SAGARA | ಹೋಳಿ ಆಚರಣೆ ವೇಳೆ ಹಲ್ಲೆ, ಸಾವು : ಇಬ್ಬರ ವಿರುದ್ಧ ಪ್ರಕರಣ ದಾಖಲು ಸಾಗರ: ಇಲ್ಲಿನ ಜೆಪಿ ಬಡಾವಣೆಯಲ್ಲಿ ಶುಕ್ರವಾರ ಹೋಳಿ ಆಚರಣೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ. ಇಲ್ಲಿನ ಜೆ.ಪಿ. ನಗರದ ಕೂಲಿ ಕಾರ್ಮಿಕ ರಾಜು( 48) ಮೃತಪಟ್ಟವರು. ಹೋಳಿ ಹಬ್ಬ ಆಚರಣೆ ಸಂಧರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ರಾಜು(48) ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಕಾಮ ದಹನದ ಸಂದರ್ಭದಲ್ಲಿ ರಾಜು ಅವರ ಮೇಲೆ ಮಧು ಮತ್ತು ಮಾಲತೇಶ ಅವರು…
ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ , ಒಬ್ಬನ ಕಾಲಿಗೆ ಗುಂಡೇಟು.!
ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ , ಒಬ್ಬನ ಕಾಲಿಗೆ ಗುಂಡೇಟು.! ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಎಸ್ ಬಿ ಐನಲ್ಲಿ ಮೂರು ತಿಂಗಳ ಹಿಂದೆ 13 ಕೋಟಿ ಹಣ ಹಾಗೂ 17 ಕೆಜಿ ಚಿನ್ನವನ್ನು ಕದ್ದಿದ್ದ ಪ್ರಕರಣದ ಬೆನ್ನಲ್ಲೇ ಮತ್ತೆ ಅದೇ ಶಾಖೆಗೆ ದರೋಡೆಗೆ ತಂಡ ಆಗಮಿಸಿ ಸಿಕ್ಕಿಬಿದ್ದಿದೆ. ಕಳೆದ ರಾತ್ರಿ ಎರಡು ಕಾರಿನಲ್ಲಿ ಏಳು ಜನರ ತಂಡ ಮತ್ತೆ ಬಂದಾಗ ಪೊಲೀಸರು ಬೆನ್ನಟ್ಟಿದರು.ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದಾಗ ದರೋಡೆಕೋರತ್ತ …
ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!
ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ತೀರ್ಥಹಳ್ಳಿ: ತಾಲೂಕಿನ ಕಳಸ ಗುಂಡಿ ಗ್ರಾಮದ ಉಮೇಶ್ ಎನ್ನುವವರು ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದಾಗ ಅವರ ತಂದೆ ಮನೆಯಲ್ಲಿ ಇದ್ದರು ಅವರು ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿ ಬಂದಾಗ ಅವರಿಗೆ ಶಾಕ್ ಆಗಿತ್ತು ಕಾರಣ ಅವರ ಮನೆಯ ಹಂಚನ್ನು ತೆಗೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 4,93,000/- ರೂಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುತ್ತಾರೆ….
ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್ ವಶಕ್ಕೆ..!!
ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್ ವಶಕ್ಕೆ..!! ಭಿನ್ನಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಬೈಕ್ ನ ಹಾರ್ನ್ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಘಟನೆ ನಡೆದ…
ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!
ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು! ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿ ನಿಸರ್ಗ (18) ಮೃತ ದುರ್ಧೈವಿಯಾಗಿದ್ದಾರೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್ಗೆ ನೀರು ಬಿಡುವ ಸಲುವಾಗಿ ಮೋಟಾರ್ ಆನ್ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ…
ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ
ನಮಾಜು ಮುಗಿಸಿ ಹಿಂದಿರುಗುವಷ್ಟರಲ್ಲಿ ವಾಹನದಲ್ಲಿದ್ದ ಮೂವತ್ತು ಲಕ್ಷ ಕಳ್ಳತನ.? ಪೊಲೀಸರಿಂದ ಪರಿಶೀಲನೆ ಶಿವಮೊಗ್ಗದಿಂದ ಮಂಗಳೂರಿಗೆ ಗುಜರಿ ಸಾಮಾನುಗಳನ್ನು ತರಲು ಹೋಗುತ್ತಿದ್ದ ವಾಹನವೊಂದನ್ನು ಎಸ್ಕೇಪ್ ಮಾಡಿ ಬೇರೆಡೆ ನಿಲ್ಲಿಸಿ ಹೋಗಿರುವ ಘಟನೆ ನಡೆದಿದ್ದು ಒಂದೆಡೆಯಾದರೆ ಆ ವಾಹನದಲ್ಲಿ ಇದ್ದ ಹಣವನ್ನು ಕೇಳಿ ಒಮ್ಮೆಲೇ ಎಲ್ಲರೂ ಬೆಚ್ಚಿ ಬೀಳುವ ಪರಿಸ್ಥಿತಿಗೆ ಬಂದಿರುವ ಘಟನೆ ರಂಜದಕಟ್ಟೆಯಲ್ಲಿ ಶುಕ್ರವಾರ ನಡೆದಿದೆ. ಮುಳಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಜದಕಟ್ಟೆಯ ಮಸೀದಿ ಬಳಿ ಗೂಡ್ಸ್ ವಾಹನವೊಂದನ್ನು ನಿಲ್ಲಿಸಿ ನಮಾಜ್ ಮಾಡಲು ತೆರಳಿದ್ದಾರೆ. ಆ ವಾಹನದಲ್ಲಿ ಬರೋಬ್ಬರಿ…
ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು
ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು ಆಕೆ ಆತನಿಗೆ ಮೂರನೇ ಪತ್ನಿ. ಕೋಟಿಕೋಟಿ ಆಸ್ತಿ ಹೊಂದಿದ್ದ ಆತ ಆಕೆಯ ಜೀವನೋಪಾಯಕ್ಕಾಗಿ ಒಂದು ಬ್ಯೂಟಿ ಪಾರ್ಲರ್ ಶಾಪ್ ಹಾಕಿಕೊಟ್ಟಿದ್ದ. ಮೂರನೇ ಪತ್ನಿಗಾಗಿ ಕೋಟಿ ಕೋಟಿ ಮೌಲ್ಯದ ಆಸ್ತಿ ಮಾರಾಟ ಮಾಡಿ ಸಾಕಿದ್ದ ಕೊನೆಯಲ್ಲಿ ಆಕೆಯಿಂದಲೇ ಸಿನಿಮಾ ಸ್ಟೈಲ್ ನಲ್ಲಿ ಬರ್ಬರವಾಗಿ ಮರ್ಡರ್ ಆಗಿದ್ದಾನೆ. ಸಿನಿಮಾ ಸ್ಟೈಲ್ನಲ್ಲಿ ಕೊಲೆಯಾಗಿರೋ ಆ ಕೋಟಿ ಒಡೆಯನ ಹುಬ್ಬಳ್ಳಿ ಟೂ ಬಂಕಾಪುರ…
ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ
ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ KALABURGI | ಸರ್ಕಾರದ ವತಿಯಿಂದ ನೀಡಲಾಗುವ ಮನೆ ಕೇಳಲುಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಂಚಕ್ಕೆ ಕರೆದಿದ್ದಾನೆ. ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ…
ಫೇಸ್ ಬುಕ್ ಹನಿಟ್ರ್ಯಾಪ್ – ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್!
ಫೇಸ್ ಬುಕ್ ಹನಿಟ್ರ್ಯಾಪ್ – ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್! TUMAKURU | ಹನಿಟ್ರ್ಯಾಪ್ ಬಲೆಗೆ ಬಿದ್ದ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷನಿಗೆ ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಯುವತಿ ಹಾಗೂ ಆಕೆಯ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಫೇಸ್ ಬುಕ್ ಮೂಲಕ ನಿರಂತರ ಚಾಟಿಂಗ್ ಹಾಗೂ ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ನೆಪದಲ್ಲಿ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿಯನ್ನು ಬಲೆಗೆ…
ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು!
ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು! ತೀರ್ಥಹಳ್ಳಿ : ಸಾಲಬಾಧೆಯಿಂದ ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಯುವ ರೈತ ಕೌಶಿಕ್ 30 ವರ್ಷ ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಧರ್ಮಸ್ಥಳ ಸಂಘ, ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ…