ಕ್ರೈಂ ಸುದ್ದಿ:
ಫೇಸ್ ಬುಕ್ ಹನಿಟ್ರ್ಯಾಪ್ – ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್!
ಫೇಸ್ ಬುಕ್ ಹನಿಟ್ರ್ಯಾಪ್ – ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್! TUMAKURU | ಹನಿಟ್ರ್ಯಾಪ್ ಬಲೆಗೆ ಬಿದ್ದ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷನಿಗೆ ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಯುವತಿ ಹಾಗೂ ಆಕೆಯ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಫೇಸ್ ಬುಕ್ ಮೂಲಕ ನಿರಂತರ ಚಾಟಿಂಗ್ ಹಾಗೂ ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ನೆಪದಲ್ಲಿ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿಯನ್ನು ಬಲೆಗೆ…
ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು!
ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು! ತೀರ್ಥಹಳ್ಳಿ : ಸಾಲಬಾಧೆಯಿಂದ ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಯುವ ರೈತ ಕೌಶಿಕ್ 30 ವರ್ಷ ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಧರ್ಮಸ್ಥಳ ಸಂಘ, ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ…
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು! ತೀರ್ಥಹಳ್ಳಿ : ಗ್ಯಾಸ್ ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದು ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ. ಬುಧವಾರ ಸಂಜೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ಗ್ಯಾಸ್ ಲಾರಿ ತಿರುವನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಹೋಗಿದ್ದು ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಲಾರಿಯ ಮುಂಭಾಗ ಅಥವಾ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿದೆಯೋ ಎಂಬ ಮಾಹಿತಿ ಇಲ್ಲ. ಆದರೆ ಬೈಕ್…
ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ
ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್ ಊಟದ ಬಿಲ್ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್ ಸೆಂಟರ್ ಬಳಿ ಇರುವ ಫಾಸ್ಟ್ ಪುಡ್ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್ ಎಂಬಾತ ಮುದ್ದೆ…
ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!?
ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!? ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿ ಕಲ್ಲು ಕ್ವಾರೆಯೊಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮಾರಣಾಂತಿಕ ಹಲ್ಲೆ ನಡೆದಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಡೆದಿದ್ದೇನು..!!? ಹುಂಚ ವ್ಯಾಪ್ತಿಯ ಹೊಂಡಲಗದ್ದೆ ಕಲ್ಲು ಕ್ರಷರ್ ನಲ್ಲಿ ದಿನಾಂಕ 08-03-2025 ರಂದು ಸಂಜೆ ಸಮಯದಲ್ಲಿ ಕ್ರಷರ್ ಗೆ ಬೈಕ್ ನಲ್ಲಿ ಬಂದ…
ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು
ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು ಶಿವಮೊಗ್ಗ: ಮರಕ್ಕೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (27) ಎಂದು ಗುರುತಿಸಲಾಗಿದೆ. ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್ ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸಿದ್ದರಹಳ್ಳಿಯ ರಾಜು ಕೂಲಿ ಕೆಲಸ ಮಾಡಿಕೊಂಡಿದ್ದು 6 ತಿಂಗಳ ಹಿಂದೆ ಮದುವೆಯಾಗಿದ್ದ. ನಿನ್ನೆ…
ಇಲಿ ಪಾಶಾಣ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು – ಸಾವಿಗೆ ಕಾರಣವಾಯ್ತಾ ಪ್ರೇಮ್ ಕಹಾನಿ
ಇಲಿ ಪಾಶಾಣ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು – ಸಾವಿಗೆ ಕಾರಣವಾಯ್ತಾ ಪ್ರೇಮ್ ಕಹಾನಿ ಶಿವಮೊಗ್ಗ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವಕನ ಆತ್ಮಹತ್ಯೆಯ ಹಿಂದೆ ಪ್ರೇಮ್ ಕಹಾನಿ ಇದೆ ಎಂದು ಹೇಳಲಾಗುತ್ತಿದೆ. ಕುಂಚೇನಹಳ್ಳಿಯ ಕಲ್ಲಾಪುರದ ನಿವಾಸಿ ಸಂಜು (9) ಇಲಿ ಪಾಷಣ ಸೇವಿಸಿ ಆತ್ಮಹತ್ಯೆಯಾಗಿದ್ದಾನೆ. ಇಲಿ ಪಾಶಾಣ ಸೇವಿಸಿ 10 ದಿನಗಳಾಗಿದ್ದು ನಿನ್ನೆ ಮೆಗ್ಗಾನ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದ್ದಾನೆ.ಇಲಿ ಸೇವಿಸಿದ ಎರಡು ದಿನಗಳ ವರೆಗೆ ಸಂಜು ಆರಾಮಾಗಿದ್ದರು. ನಂತರ ಆರೋಗ್ಯ…
ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು
ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಶಿವಮೊಗ್ಗ: ನಗರದ ಮೇದಾರಿ ಕೇರಿಯ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬ ದೂರಿದೆ. ಗಗನಶ್ರೀ(24) ನೇಣಿಗೆ ಶರಾಣದ ವಿವಾಹಿತ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಗಾಂಧಿ ಬಜಾರ್ ನಲ್ಲಿದ್ದಾಗ ಗಗನಶ್ರೀಗೆ ಸಂದೀಪ್ ಎಂಬಾತನೊಂದಿಗೆ ಪ್ರೀತಿ ಹುಟ್ಟಿತ್ತು. ಪ್ರೀತಿ ಮದುವೆಯ ವರೆಗೆ ಕರೆದೊಯ್ದರೂ ಸುಖಕರ ಸಂಸಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಗೊತ್ತಾಗಿದೆ. ಮದುವೆಯಾಗಿ ಮೂರು ವರ್ಷ ಸಂಸಾರ ನಡೆಸಿದ್ದ…
ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!??
ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!?? ಹೊಸನಗರ: ಡಿಸೇಲ್ ಹಾಕಿಸುತ್ತಿದ್ದ ಪಿಕಪ್ ವಾಹನಕ್ಕೆ ರಾಷ್ಟ್ರೀಯ ಪ್ರಕೃತಿ ವಿಕೋಪ ನಿರ್ವಹಣಾ ತಂಡ (NDRF ) ದ ವಾಹನ ಡಿಕ್ಕಿ ಹೊಡೆದಿದ್ದಲ್ಲದೆ, , ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಅದರ ಸಿಬ್ಬಂದಿಗಳು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಮೂಗಿನಲ್ಲಿ ರಕ್ತ ಬರುವ ಹಾಗೇ NDRF ಸಿಬ್ಬಂದಿಗಳು ಹಲ್ಲೆ ಮಾಡಿದ್ದಾರೆ ಎಂದು ವ್ಯಕ್ತಿ ಆರೋಪಿಸಿದ್ದಾರೆ. ಹೊಸನಗರ ಪೆಟ್ರೋಲ್ ಬಂಕ್…
ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು
ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್ ವಾಹನ ಬ್ರೇಕ್ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ…