ಕ್ರೈಂ ಸುದ್ದಿ:
ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ
ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ ಆಯನೂರು : ಎಟಿಎಂ ಕೇಂದ್ರದಲ್ಲಿ ಹಣ ಬಿಡಿಸಲು ನೆರವು ನೀಡುವಂತೆ ನಟಿಸಿ, ATM ಕಾರ್ಡ್ ಬದಲಿಸಿ ರೈತರೊಬ್ಬರಿಗೆ ವಂಚಿಸಲಾಗಿದೆ. ಎಟಿಎಂ ಕಾರ್ಡ್ ಅದಲು ಬದಲಾಗಿ 20 ನಿಮಿಷದ ಒಳಗೆ 40 ಸಾವಿರ ರೂ. ಹಣ ಡ್ರಾ ಮಾಡಿ ವಂಚಿಸಿರುವ ಘಟನೆ ನಡೆದಿದೆ. ಹಾರ್ನಳ್ಳಿ ಗ್ರಾಮದ ದೇವಪ್ಪ, ಆಯನೂರಿನ ಬ್ಯಾಂಕ್ ಒಂದರ ಎಟಿಎಂ ಸೆಂಟರ್‌ನಲ್ಲಿ ಹಣ ಬಿಡಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಅಪರಿಚಿತರು ದೇವಪ್ಪ ಅವರಿಗೆ ಹಣ…
RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸಾವು
RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಚಕ್ಕೊಡಬೈಲ್ ಸಮೀಪದ ಯಡಮನೆ ಗ್ರಾಮದ ಸುನೀಲ್ ಎಸ್ ವಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!!?? ಸೋಮವಾರ ತಡರಾತ್ರಿ ಸುನೀಲ್ ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಪಲ್ಸರ್ NS 100 ಬೈಕ್ ನಲ್ಲಿ ತೆರಳುತಿದ್ದಾಗ ವರಾನಹೊಂಡದ ಬಳಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಘಟನೆಯಲ್ಲಿ…
ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ
ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದ ಬಳಿಯಲ್ಲಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿದ್ದಾರೆ. ರಿಪ್ಪನ್‌ಪೇಟೆ ನಿವಾಸಿಗಳಾದ ವಿಜಯ್ ಕುಮಾರ್ , ವಿನಾಯಕ ಮತ್ತು ಸುಜಿತ್ ಬಂಧಿತ ಆರೋಪಿಯಾಗಿದ್ದಾರೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ಸಾಗರ ರಸ್ತೆಯಲ್ಲಿ…
ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ…
ಬಸ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ | ಬಾಲಕಿಗೆ ಗಂಭೀರ ಗಾಯ
ಬಸ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ | ಬಾಲಕಿಗೆ ಗಂಭೀರ ಗಾಯ ಶಿವಮೊಗ್ಗ: ನಗರದ ಮಂಡ್ಲಿ ಪಂಪ್ ಹೌಸ್ ಬಳಿ ಬಸ್ ಹಾಗೂ ಸ್ಕೂಟಿ ಡಿಕ್ಕಿಯಾಗಿ ಆಕ್ಸಿಡೆಂಟ್ ಆಗಿದೆ. ಘಟನೆಯಲ್ಲಿ ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಾಲಕಿಯು ತಂದೆಯೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೊಂದಿಚಟ್ನಹಳ್ಳಿ ನಿವಾಸಿಯೊಬ್ಬರು ತಮ್ಮ ಮಗಳನ್ನು ಕರೆದಕೊಂಡು ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ಬಸ್ ಮಂಗಳೂರಿಗೆ ಹೊರಟಿತ್ತು.ಮಂಡ್ಲಿ ಸಮೀಪ…
ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು
ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ಬಾರಂದೂರು ಕ್ರಾಸ್ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ. ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ…
ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಮಾಲು ಸಮೇತ ಆರೋಪಿಯ ಬಂಧನ
ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿಣದ ಫ್ಯಾಕ್ಟರಿಯಲ್ಲಿ ನಡೆದಿದ್ದ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ ಪ್ರಕರಣವನ್ನು ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ನೇತ್ರತ್ವದಲ್ಲಿ ಕೇವಲ 24 ಗಂಟೆಯಲ್ಲಿ ಬೇಧಿಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಮೆಹಬೂಬ್ ಭಾಷಾ ಎಂಬಾತನನ್ನು ಬಂಧಿಸಿ ಕಳ್ಳತನಗೈದಿದ್ದ ಮಾಲನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು…
ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು
ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು ಶಿವಮೊಗ್ಗ: ತಂದೆ ಮಾಡಿದ್ದ ಸಾಲಕ್ಕೆ ಮಗನನ್ನು ಅಪಹರಣ ಮಾಡಿ, ಆತನಿಗೆ ಹಲ್ಲೆ ನಡೆಸಿದ್ದಲ್ಲದೆ ಆತನ ಕಾರು ಮಾರಾಟಕ್ಕೆ ದಾಖಲೆಪತ್ರಕ್ಕೆ ಸಹಿ ಹಾಕಿಸಿಕೊಂಡ ಘಟನೆ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ವಿವರ: ಚಿಕ್ಕಲ್ ನಿವಾಸಿ ನಾಗೇಶ್ ಅಪರಹಣಕ್ಕೊಳಗಾಗಿ ದೂರು ನೀಡಿದವರು. ಅವರ ತಂದೆ ಸಿದ್ದೇಗೌಡ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ ಮೃತಪಟ್ಟಿದ್ದರು. ಈ ಮಧ್ಯೆ ತಂದೆಯಿಂದ ಅಡಿಕೆ ಖರೀದಿ ಮಾಡಿದವರು…
ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ
ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…
ಕಾರ್ ಮೆಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ
ಕಾರ್ ಮಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹರಿತವಾದ ಆಯುಧದಿಂದ ಚುಚ್ಚಿ ಹೊಸಳ್ಳಿಯ ಕಾರ್ ಮೆಕ್ಯಾನಿಕ್‌ನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ. ಜಿಕ್ರುಲ್ಲಾ (೨೮) ಎಂಬಾತನನ್ನು ಕೊಲೆಗೈದಿದ್ದ ಮಿಳಘಟ್ಟದ ಶಹಬಾಜ್ ಶರೀಫ್ (೨೦) ಟೆಂಪೋ ಸ್ಟ್ಯಾಂಡ್ ಬಳಿಯ ವಸೀಂ ಅಕ್ರಂ ಅಲಿಯಾಸ್ ಉಂಗ್ಲಿ (೨೦), ಬುದ್ಧನಗರದ ವಸೀಂ ಅಕ್ರಂ ಅಲಿಯಾಸ್ ಕಾಲಾ ವಸೀಂ (೨೦) ಮತ್ತು ಮುರಾದ್‌ನಗರದ…