Headlines

ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ

ಅಡಿಕೆ ಕಳ್ಳತನಗೈದಿದ್ದ ದಂಪತಿಗಳ ಬಂಧನ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ ಶಿವಮೊಗ್ಗದ ಲಕ್ಕಿನಕೊಪ್ಪದ ದಂಪತಿ ಅರೆಸ್ಟ್‌ ಆಗಿದ್ದಾರೆ. ನರಸಿಂಹರಾಜಪುರ ತಾಲ್ಲೂಕಿನಲ್ಲಿ ನಡೆದ ಅಡಕೆ ಕಳ್ಳತನ ಪ್ರಕರಣ ಸಂಬಂದ ಪೊಲೀಸರು ತನಿಖೆ ನಡೆಸಿ ಶಿವಮೊಗ್ಗದ ಲಕ್ಕಿನಕೊಪ್ಪ ನಿವಾಸಿ ಸಾದಿಕ್‌ ಹಾಗೂ ಸಲ್ಮಾ ಎಂಬವರನ್ನ ಬಂಧಿಸಿದ್ದಾರೆ. ಎನ್‌ಆರ್‌ಪುರದ ಮುತ್ತಿನಕೊಪ್ಪದಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣದ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸರು ಸಂಶಯದ ಮೇರೆಗೆ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆಡೆಯಲ್ಲಿ ಕಳ್ಳತನ ನಡೆಸಿರುವ ಬಗ್ಗೆ ಗೊತ್ತಾಗಿದೆ….

Read More

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಬರ್ಬರ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ, ಪತಿಯೋರ್ವ ಪತ್ನಿಗೆ ಚೂರಿಯಿಂದ ಇರಿದು ಕೊ*ಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆ ಯಲ್ಲಿ ಭಾನುವಾರ ನಡೆದಿದೆ. ಆನಂದಪುರದ ನಿವಾಸಿ ರುಕ್ಸನಾ (೩೮) ಹತ್ಯೆಗೀಡಾದ ದುರ್ಧೈವಿಯಾಗಿದ್ದಾರೆ. ಎಸಿ ಮೆಕಾನಿಕ್ ಕೆಲಸ ಮಾಡುವ ಪತಿ ಯೂಸೂಫ್ ರೌಫ್ (೪೫) ರನ್ನು  ತುಂಗಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಕೌಟುಂಬಿಕ ವಿಚಾರಕ್ಕೆ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು ಶಿವಮೊಗ್ಗ : ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಪ್ರವಾಸಿ ಮಂದಿರದ ವೃತ್ತದ ಬಳಿಯ ಈಡಿಗರ ಭವನ ರಸ್ತೆಯ ತಿರುವಿನಲ್ಲಿ ಅಪಘಾತ ನಡೆದಿದೆ. ಘಟನೆಯಲ್ಲಿ ಸೊರಬ ತಾಲೂಕು ಬೆಣ್ಣೆಗೆರೆ ನಿವಾಸಿ ರೋಹಿತ್ (26) ಹಾಗೂ ಹಾವೇರಿ ಜಿಲ್ಲೆ ಮಲೆಬೆನ್ನೂರು ತಾಲೂಕು ಬೇವಿನಹಳ್ಳಿ ಗ್ರಾಮದ ಜೀವನ್ (20) ಸಾವನ್ನಪ್ಪಿದ್ದಾರೆ. ರೋಹಿತ್​​ ಸಾಫ್ಟ್…

Read More

ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ – 200 ಕೆಜಿ ಗೊಮಾಂಸ ಪತ್ತೆ: ಓರ್ವ ಸೆರೆ

ಅಕ್ರಮ ಕಸಾಯಿ ಖಾನೆ ಮೇಲೆ ದಾಳಿ – 200 ಕೆಜಿ ಗೊಮಾಂಸ ಪತ್ತೆ: ಓರ್ವ ಸೆರೆ ಶಿವಮೊಗ್ಗ: ಅಕ್ರಮ ಕಸಾಯಿ ಖಾನೆಯ ಮೇಲೆ ಶಿರಾಳಕೊಪ್ಪ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿದ್ದಾರೆ. ದಾಳಿಯಲ್ಲಿ 200 ಕೆಜಿ ಗೋ ಮಾಂಸವನ್ನು ಪತ್ತೆಯಾಗಿದೆ. ನಿನ್ನೆ ಶಿರಾಳಕೊಪ್ಪ ಠಾಣೆ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದಲ್ಲಿರುವ ಕಸಾಯಿ ಖಾನೆಯಲ್ಲಿ ಗೋಹತ್ಯೆ ನಡೆಯುತ್ತಿದೆ ಎಂಬ ಮಾಹಿತಿ ಆಧಾರದ ಮೇರೆಗೆ ಪಿಎಸ್ಐ ಪ್ರಶಾಂತ್ ಕುಮಾರ್ ಟಿಬಿ ಮತ್ತು ಸಿಬ್ಬಂದಿಗಳು ಧಾಳಿ ಮಾಡಿದ್ದಾರೆ. ದಾಳಿಯಲ್ಲಿ ಪರವಾನಗಿ ಇಲ್ಲದೆ ಕಸಾಯಿ…

Read More

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಅವುಕ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿರುವ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಕಮ್ಮಚ್ಚಿ ನಿವಾಸಿ ರೇಖಾ(36) ಎಂಬುವವರ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ರೇಖಾ ಬಗ್ಗೆ ಕುಟುಂಬಸ್ಥರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ , ಸಂಬಂಧಿಕರು ಹಾಗೂ ಸ್ನೇಹಿತರೆಲ್ಲಾ ವಿಚಾರಿಸಿದ್ದರು ಆದರೆ ಇಂದು ಬೆಳಿಗ್ಗೆಯ ಮಹಿಳೆಯ ಮೃತದೇಹ ಅವುಕ ಗ್ರಾಮದ ಖಾಸಗಿ…

Read More

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವುದರೊಂದಿಗೆ , ಕ್ರೀಡಾ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ರಾಮಕೃಷ್ಣ ವಿದ್ಯಾಲಯ ಸಹಕಾರಿಯಾಗಿದೆ ಎಂದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶಾರದಾ ರಾಮಕೃಷ್ಣ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಮಕೃಷ್ಣ…

Read More

ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು

ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ…

Read More

ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ

ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ ಬಂದಿದೆ. ‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಎಂದು ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆಯಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ. ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳು. ಇವರಿಬ್ಬರೂ ಪರಸ್ಪರ ಗರ್ಲ್…

Read More

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್‌ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ. 2024 ರ ಏಪ್ರಿಲ್‌ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್‌ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು….

Read More

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು ಭದ್ರಾವತಿ, ಡಿ. 20: ಭದ್ರಾವತಿ ನಗರದ ಚನ್ನಗಿರಿ ರಸ್ತೆಯ ರೈಸ್’ಮಿಲ್ ವೊಂದರಲ್ಲಿ ಡಿ. 19 ರ ಸಂಜೆ ನಡೆದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ, ಓರ್ವರು ಮೃತಪಟ್ಟಿರುವುದು ಖಚಿತವಾಗಿದೆ. ಈ ವಿಷಯವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ‘ಘಟನೆಯಲ್ಲಿ ರಘು ಎಂಬುವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅವರ ಮೃತದೇಹ ಪತ್ತೆ ಹಚ್ಚಲಾಗಿದೆ’ ಎಂದು ಶುಕ್ರವಾರ ಮಾಹಿತಿ ನೀಡಿದ್ದಾರೆ.ರೈಸ್’ಮಿಲ್ ನ ಒಂದು ಬಾಯ್ಲರ್ ಸ್ಪೋಟಗೊಂಡಿದ್ದು, ಒಟ್ಟಾರೆ 7…

Read More