ಬೈಕ್ ಖರೀದಿಗೆ ಬಂದವನು ಟ್ರಯಲ್ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ
ಬೈಕ್ ಖರೀದಿಗೆ ಬಂದವನು ಟ್ರಯಲ್ ನೋಡಲು ಹೋಗಿ ಬೈಕ್ ನೊಂದಿಗೆ ನಾಪತ್ತೆ ಶಿವಮೊಗ್ಗ: ಬೈಕ್ ಖರೀದಿಗೆ ಬಂದವನು ಟ್ರಯಲ್ ನೋಡಲು ಬೈಕ್ ಒಯ್ದ, ಅದರೊಂದಿಗೆ ನಾಪತ್ತೆಯಾದ ಘಟನೆ ನಗರದಲ್ಲಿ ಸಂಭವಿಸಿದೆ. ಬೈಕ್ ಮಾಲೀಕ ಈ ಬಗ್ಗೆ ದೂರು ನೀಡಿರು ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸನಗರದ ಪ್ರಮೋದ್ ಭಟ್ ತಮ್ಮ ಪಲ್ಸರ್ ಬೈಕ್ ಮಾರಾಟ ಮಾಡಲು ನಿರ್ಧರಿಸಿ ಫೇಸ್‌ಬುಕ್‌ನಲ್ಲಿ ವಿವರ ಪ್ರಕಟಿಸಿದ್ದರು. ಬೆಂಗಳೂರು ವಾಸಿ ನವೀನ್ ಇದಕ್ಕೆ ರಿಪ್ಲೆ ಮಾಡಿ, ಬೈಕ್‌ನ ವಿವರ ಪಡೆದುಕೊಂಡಿದ್ದ….