ಕ್ರೈಂ ಸುದ್ದಿ:
ಅಂಧ ವ್ಯಕ್ತಿಗೆ ಕೆಲಸ ಕೊಡಿಸುವುದಾಗಿ ಪತ್ರಕರ್ತನಿಂದ ವಂಚನೆ ಆರೋಪ
ಕೆಲಸ ಕೊಡಿಸುವುದಾಗಿ ಹೇಳಿ ಪತ್ರಕರ್ತನೊಬ್ಬ ಅಂಧರೊಬ್ಬರಿಗೆ 2 ಲಕ್ಷದ 30 ಸಾವಿರ ರೂ. ವಂಚಿಸಿರುವುದು ಆರೋಪ ಕೇಳಿ ಬಂದಿದೆ. ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಂಧ ಬಸವರಾಜ್ ತನ್ನ ಮಗ ಗಗನ್ ದೀಪ್ಗೆ ನಗರಸಭೆಯಲ್ಲಿ ಕೆಲಸ ಖಾಲಿಯಿದೆ. ಇಲ್ಲವೆಂದರೆ ಪತ್ರಕರ್ತರ ಕಚೇರಿಯೊಂದರಲ್ಲಿ ಕೆಲಸ ಆಗಲಿದೆ ಎಂದು ತಿಳಿಸಿದ್ದರು. ಡಾಟಾ ಆಪರೇಟರ್ ಕೆಲಸಕ್ಕೆ 7-8 ಲಕ್ಷ ರೂ. ಬೇಡಿಕೆ ಇದೆ ಎಂದಿದ್ದರು. ಬೇಡ ಎಂದಾಗ ನಿಮ್ಮ ಹತ್ತಿರ ಎಷ್ಟು ಇದ್ದರೂ ಕೊಡಿ ಎಂದು ಹೇಳಿ 2 ಲಕ್ಷ…
ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ ಗಂಭೀರ ಗಾಯ
ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ ಗಂಭೀರ ಗಾಯ ತೀರ್ಥಹಳ್ಳಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ಅ.19ರ ಶನಿವಾರ ನಡೆದಿದೆ. ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವಘಡ ಸಂಭವಿಸಿದ್ದು ಹಾಲಾಡಿ ಶಿವರಾಮ್ (45) ಗಂಭೀರ ಗಾಯಗೊಂಡ ವ್ಯಕ್ತಿ. ಬೈಕ್ ನಲ್ಲಿ ಬರುತ್ತಿದ್ದ ಶಿವರಾಮ್ ಅವರಿಗೆ ಲಾರಿ ಗುದ್ದಿದೆ. ಈ ಪರಿಣಾಮ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು…
ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು ಗೋವಾ ಪ್ರವಾಸಿಗರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸರ್ಕಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಬೆಜ್ಜವಳ್ಳಿ ಸಮೀಪದ ತನಿಕಲ್ ಗ್ರಾಮದ ಕೌಟುಮನೆ ನಿವಾಸಿ ಪ್ರಥಮ್ (16) ಮೃತ ದುರ್ಧೈವಿ. ಈತ ಡಿಪ್ಲೊಮೊ ಸ್ಟೂಡೆಂಟ್ ಆಗಿದ್ದು ಕಾಲೇಜಿಗೆ ತೆರಳುವ ವೇಳೆ ಏಕಾಏಕಿ ತೀರ್ಥಹಳ್ಳಿ – ಶಿವಮೊಗ್ಗ ಮುಖ್ಯ ರಸ್ತೆಗೆ ಬಂದಿದ್ದಾನೆ….
ಬೈಕ್ ಕದ್ದು ಕಾಡಿನಲ್ಲಿ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್ಪೇಟೆ ಪೊಲೀಸರು
ಬೈಕ್ ಕದ್ದು ಕಾಡಿನಲ್ಲಿ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್ಪೇಟೆ ಪೊಲೀಸರು ರಿಪ್ಪನ್ಪೇಟೆ : ಅರಣ್ಯ ಇಲಾಖೆಯ ವಾಚರ್ ಬೈಕ್ ನ್ನು ಕದ್ದು ಗಿರಾಕಿ ಸಿಗುವವರೆಗೂ ಕಾಡಿನೊಳಗೆ ಮುಚ್ಚಿಟ್ಟಿದ್ದ ಖತರ್ ನಾಕ್ ಬೈಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪಿಎಸ್ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ಆರೋಪಿಗಳಾದ ಶಿವಮೊಗ್ಗದ ಅಣ್ಣಾನಗರದ ನಿವಾಸಿಗಳಾದ ಸಾದಿಕ್ ವುಲ್ಲಾ @ ಚಮಟಿ (21) ಮತ್ತು ವಿವೇಕ್ @ ಸಿದ್ದು (23) ಇವರನ್ನು ಬಂಧಿಸಿ ಅಂದಾಜು 25 ಸಾವಿರ…
ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ
ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ. ವಿರಭದ್ರೇಶ್ವರ ಹೆಸರಿನ ಸಿಟಿ ಬಸ್, ಬೊಮ್ಮನಕಟ್ಟೆ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಪಿ ಆಂಡ್ ಟಿ ಕಾಲೋನಿಯಲ್ಲಿ ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 20 ಜನರು ಗಾಯಗೊಂಡಿದ್ದಾರೆ….
RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ
RIPPONPETE | ಕಾರು ಹಾಗೂ ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ – ಮೂವರಿಗೆ ಗಂಭೀರ ಗಾಯ ರಿಪ್ಪನ್ಪೇಟೆ : ಇಲ್ಲಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಬುಕ್ಕಿವರೆ ಗ್ರಾಮದ ಬಳಿಯಲ್ಲಿ ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬುಕ್ಕಿವರೆ ಸಮೀಪ ತಿರುವಿನಲ್ಲಿ ಶಿವಮೊಗ್ಗ ಮೂಲದ ಕುಟುಂಬದವರು ಪ್ರಯಾಣಿಸುತಿದ್ದ ಕಾರು ಹಾಗೂ ಬೊಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಈ ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ…
ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮ*ಹತ್ಯೆ
BENGALURU, 15 ಅಕ್ಟೋಬರ್ : ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿ ಸಮೀಪದ ಯಡಿಯೂರಪ್ಪ ನಗರದ ಮನೆಯೊಂದರಲ್ಲಿ ಇಬ್ಬರು ಪುಟ್ಟ ಮಕ್ಕಳು ಹಾಗೂ ಮಕ್ಕಳ ತಂದೆ-ತಾಯಿ ಸೇರಿ ನಾಲ್ವರ ಶವಗಳು ಸೋಮವಾರ ಪತ್ತೆಯಾಗಿವೆ. ಪತಿ ಅವಿನಾಶ್ (33), ಪತ್ನಿ ಮಮತಾ(30), ಮಕ್ಕಳಾದ ಅಧೀಯ(5) ಮತ್ತು ಅನಯಾ (3) ಮೃತರು. ‘ಕಲಬುರಗಿಯ ಕಮಲಾಪುರದ ತಾಂಡಾದ ದಂಪತಿ ಆರು ವರ್ಷಗಳಿಂದ ಯಡಿಯೂರಪ್ಪ ನಗರದಲ್ಲಿ ವಾಸವಾಗಿದ್ದರು. ಅವಿನಾಶ್ ಅವರು ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಮತಾ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು’…
ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ
ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್! ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೆಂಗಳೂರಿಗೆ ದಸರಾ ರಜೆ ಮುಗಿಸಿ ಹೊರಟ ಕಾರಣ ಘಾಟಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳು ಕಳೆದ ಅರ್ಧ ಗಂಟೆಯಿಂದಲೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ….
ಕಾರು ಅಪಘಾತ – ಚಾಲಕ ಸ್ಥಳದಲ್ಲಿಯೇ ಸಾವು
ಕಾರು ಅಪಘಾತ – ಚಾಲಕ ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕುಂಸಿ ಗ್ರಾಮದ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ. ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಕುಂಸಿ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಮಡಿಕೇರಿ ಮೂಲದ ನಂದನ್(22), ಕೋಲಾರ ಮೂಲದ ಕೋದಂಡ(18), ಮಂಡ್ಯ ಮೂಲದ ಯೋಗೇಶ್ (24) ಹಾಗೂ…
ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಯಡವಾಲ ಸಮೀಪ ಕೊಂಡಜ್ಜಿ ಹಳ್ಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಚಿನ್ನಿಕಟ್ಟೆ ನಿವಾಸಿ ಇಕ್ಬಾಲ್(40) ಎಂಬ ವ್ಯಕ್ತಿ ಹಳ್ಳ ದಾಟುತ್ತಿದ್ದಾಗ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.ಇದೀಗ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ತುಸು ದೂರದಲ್ಲಿ ಮೃತದೇಹ ಸಿಕ್ಕಿದೆ. ಘಟನೆ ನಡೆದ ದಿನ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ…