ಕ್ರೈಂ ಸುದ್ದಿ:
RIPPONPETE | ಗೋಮಾಂಸ ಸಾಗಾಟ – ವಾಹನ ಸಹಿತ ಮೂವರ ಬಂಧನ
RIPPONPETE | ಗೋಮಾಂಸ ಸಾಗಾಟ – ವಾಹನ ಸಹಿತ ಮೂವರ ಬಂಧನ ರಿಪ್ಪನ್‌ಪೇಟೆ : ಅಕ್ರಮವಾಗಿ ಗೋಮಾಂಸ ಸಾಗಿಸುತಿದ್ದ ಮೂವರು ಆರೋಪಿಗಳನ್ನು ಮಾಲು ಸಮೇತ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಇಂದು ಬೆಳಿಗ್ಗೆ ತೀರ್ಥಹಳ್ಳಿ ರಸ್ತೆಯ ಕಣಬಂದೂರು ರಸ್ತೆಯ ಬಳಿ ಪೊಲೀಸ್ ಸಿಬ್ಬಂದಿಗಳು ಗಸ್ತು ತಿರುಗುತಿದ್ದಾಗ ಪ್ಯಾಸೆಂಜರ್ ಆಟೋವೊಂದನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಸುಮಾರು 19ಸಾವಿರ ರೂ ಮೌಲ್ಯದ 80 ಕೆ ಜಿ ದನದ ಮಾಂಸವಿರುವುದ ಕಂಡು ಬಂದಿದೆ. ಮಾಂಸವನ್ನು ಎಲ್ಲಿಂದ ತಂದಿರುವುದಾಗಿ ಆರೋಪಿಗಳನ್ನು ವಿಚಾರಿಸಿದಾಗ ಗರ್ತಿಕೆರೆ…
ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು
ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು ಆನಂದಪುರ : ಇಲ್ಲಿನ ಮಹಂತಿನ ಮಠ ಚಂಪಕ ಸರಸ್ ನಲ್ಲಿ ಈಜಲು ಇಳಿದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಬೆಂಗಳೂರಿನಿಂದ ಕುವೆಂಪುರವರ ಮನೆಗೆ ತೆರಳುವ ಉದ್ದೇಶದಿಂದ ಟ್ರಿಪ್ ಪ್ಲಾನ್ ಮಾಡಿ ಬಂದಿದ್ದರು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ…
RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು
RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು ರಿಪ್ಪನ್‌ಪೇಟೆ: ಅಪ್ರಾಪ್ತಯ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆರೋಪಿತನ ವಿರುದ್ಧ ಪೋಕ್ಸ್ ಪ್ರಕರಣ ದಾಖಲಾಗಿದೆ. ಹರತಾಳು ಗ್ರಾಮದ ಉಮೇಶ ಆರೋಪಿಯಾಗಿದ್ದು, ಹುಂಚ ಸಮೀಪದ ಗ್ರಾಮವೊಂದರ ಅಪ್ರಾಪ್ತಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದು ಕಳೆದ ಕೆಲದಿನಗಳಿಂದ ಹರತಾಳಿನ ಉಮೇಶನ ಮನೆಯಲ್ಲಿಯೇ ವಾಸವಿದ್ದಳು ಎನ್ನಲಾಗಿದೆ. ಅಪ್ರಾಪ್ತಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಪ್ರಾಪ್ತೆಯು…
ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು
ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ. ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್ ಜೈಲಿನಿಂದ ಎರಡು ಪ್ರತ್ಯೇಕ ಫೋನ್ ನಂಬರ್‌ನಿಂದ ಕರೆ ಮಾಡಿ,…
ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ
ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರುತ್ತಿರುವ ಆರೋಪದಲ್ಲಿ ಸಂಗೀತ ಶಿಕ್ಷಕನೊಬ್ಬನ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ದೂರೊಂದು ದಾಖಲಾಗಿದೆ. ದೂರು ದಾಖಲಾಗುತಿದ್ದಂತೆ ಆರೋಪಿ ಇಮ್ತಿಯಾಜ್ ಸುಲ್ತಾನ್(45) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಸತಿ ಶಾಲೆಯಲ್ಲಿ ಹಲವು ದಿನಗಳಿಂದ ಅಸಭ್ಯವಾಗಿ ವರ್ತಿಸುತ್ತಿರುವ ಶಿಕ್ಷಕನ ದುರ್ವರ್ತನೆ ಬಗ್ಗೆ ವಿದ್ಯಾರ್ಥಿನಿಯರೇ ಪ್ರಾಂಶುಪಾಲರಿಗೆ ದೂರು ನೀಡಿರುವುದಾಗಿ ಕೇಳಿ ಬಂದಿದೆ. ವಿದ್ಯಾರ್ಥಿನಿಯರ ದೂರಿನ ಮೇರೆಗೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಾಂಶುಪಾಲರೇ ದೂರು…
ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ
ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಶೇಂಗಾ ಸಿಪ್ಪೆ ವಿಚಾರಕ್ಕೆ ಆರಂಭವಾದ ಗಲಾಟೆ ಹೊಡೆದಾಟಕ್ಕೆ ತಿರುಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೋಟೆಲ್ ಮುಂದೆ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಶೇಂಗಾ ಸಿಪ್ಪೆ ಹಾಕುವ ವಿಚಾರಕ್ಕೆ ಜಗಳವಾಗಿದೆ. ಸಂಜಯ್ ಎಂಬುವರ ಮೇಲೆ ಗೌಸ್ ಅಲಿ ಎಂಬಾತ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಂಜಯ್ ನನ್ನು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದು, 8ಕ್ಕೂ ಅಧಿಕ ಹೊಲಿಗೆ…
Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ
Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕೋಕ್ ತುಂಬಿದ ಲಾರಿಯೊಂದು ಅಪಘಾತವಾಗಿ ಮರಕ್ಕೆ ತಗುಲಿ ನಿಂತಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಕಲ್ಲಿದ್ದಲು ತುಂಬಿದ್ದ ಲಾರಿ ಎದುರಿನಿಂದ ಬಂದ ವಾಹನದ ಕಣ್ನೂ ಕುಕ್ಕುವ ಲೈಟ್ ಗೆ ನಿಯಂತ್ರಣ ತಪ್ಪಿ ಸುಮಾರು ಹತ್ತು ಅಡಿಗೂ ಹೆಚ್ಚಿರುವ ಕಂದಕದತ್ತ ಉರುಳಿದೆ ಆದರೆ ಅದೃಷ್ಟವಶಾತ್ ಮರವೊಂದು ಇದ್ದಿದ್ದರಿಂದ ಲಾರಿ…
Ripponpete | ಹೃದಯಾಘಾತದಿಂದ ಯುವಕ ಸಾವು
Ripponpete | ಹೃದಯಾಘಾತದಿಂದ ಯುವಕ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ ಮೂವತ್ತು ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪಟ್ಟಣದ ಸಮೀಪದ ಕೋಟೆತಾರಿಗ ನಿವಾಸಿ ಶ್ಯಾಮ್ ಜಾರ್ಜ್ (30) ಮೃತಪಟ್ಟ ಯುವಕನಾಗಿದ್ದಾನೆ. ರಿಪ್ಪನ್‌ಪೇಟೆ ಪಟ್ಟಣದ ಅಂಗಡಿಗಳಿಗೆ ಪಾರ್ಸೆಲ್ ಡೆಲಿವರಿ ಮಾಡುತಿದ್ದ ಶ್ಯಾಮ್ ಜಾರ್ಜ್ ಗುರುವಾರ ರಾತ್ರಿ ಸ್ನೇಹಿತರೊಂದಿಗೆ ಇರುವಾಗ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥನಾಗಿದ್ದಾನೆ.ಕೂಡಲೇ ಆತನನ್ನು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು.ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು. ಮೂಲತಃ ಕೇರಳದವರಾದ ಜಾರ್ಜ್ ಎಂಬುವವರ…
ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು
ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಸಾಗರ ರಸ್ತೆ ಪುನೀತ್ ರಾಜ್‍ಕುಮಾರ್ ಸರ್ಕಲ್ ಬಳಿಯಲ್ಲಿ ಇಂದು ಸಂಜೆ ನಡೆದಿದೆ. ಚಂದಳ್ಳಿ ಗ್ರಾಮದ ಶಶಿಕಾಂತ್ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಆನಂದಪುರ ಕಡೆಯಿಂದ ಬರುತಿದ್ದ ಮಾರುತಿ ವ್ಯಾಗನರ್ ಕಾರು…