ಕ್ರೈಂ ಸುದ್ದಿ:
10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – 73 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ
10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – 73 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 73 ವರ್ಷದ ಕೂಡ್ಲಿಯ ನಾಗಪ್ಪ ಎಂಬಾತನಿಗೆ ಜೀವಾವ ಧಿ ಶಿಕ್ಷೆ ಮತ್ತು 2.50 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ನೀಡಿದೆ. ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಅನುಭವಿಸಬೇಕಾಗಿದೆ. ದಂಡದ ಮೊತ್ತದಲ್ಲಿ 2 ಲಕ್ಷ ರೂ. ಮತ್ತು ಸರಕಾರದಿಂದ…
ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು
ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು ನಾಗರ ಪಂಚಮಿಯ ದಿನವೇ ಹಾವು(cobra) ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಸಾಗರ (Sagara) ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ಹುತ್ತಾದಿಂಬ ಗ್ರಾಮದ 22 ವರ್ಷದ ರಂಚಿತಾ ಎಂಬ ಮಹಿಳೆ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತದಿಂಬ ಗ್ರಾಮದ 22 ವರ್ಷದ ರಂಜಿತಾ ಅವರು ಇಂದು ಹಸುವಿಗೆ ಮೇವು ತರಲೆಂದು ಗದ್ದೆಗೆ ತೆರಳಿದ್ದರು. ಈ ವೇಳೆ ಅವರಿಗೆ ಹಾವು ಕಚ್ಚಿ(snake bite) ಗದ್ದೆಯಲ್ಲಿಯೇ ಕುಸಿದು…
ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು
ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು ಮನೆಯಲ್ಲಿ ಸಾಕಿದ ಬೆಕ್ಕೊಂದು ಮನೆಯ ಮಹಿಳೆಯನ್ನು ಬಲಿ ಪಡೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. ಗಂಗೀಬಾಯಿ (50) ಮನೆಯ ಸಾಕು ಬೆಕ್ಕು ಕಚ್ಚಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ತರಲಘಟ್ಟದ ಗಂಗೀಬಾಯಿ ಎನ್ನುವವರಿಗೆ ಎರಡು ತಿಂಗಳ ಹಿಂದೆ ಮನೆಯಲ್ಲೇ ಮುದ್ದಾಗಿ ಸಾಕಿದ್ದ ಬೆಕ್ಕು ಕಚ್ಚಿತ್ತು ಎನ್ನಲಾಗಿದೆ. ಈ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್ನಲ್ಲಿರುವ ಯುವಕನ ಮೇಲೆ ದಾಳಿ…
ಕೆಂಚನಾಲ ಗ್ರಾಪಂ ಉಪಾಧ್ಯಕ್ಷರಾಗಿ ಹೂವಮ್ಮ ರಾಮಪ್ಪ ಅವಿರೋಧ ಆಯ್ಕೆ
ರಿಪ್ಪನ್ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಹೂವಮ್ಮ ರಾಮಪ್ಪ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿದ್ದ ರಮ್ಯ ಶಶಿಕುಮಾರ್ ರಾಜೀನಾಮೆ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣಾಧಿಕಾರಿ ಶಿವಪ್ರಸಾದ್ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿತ್ತು. ಸ್ಥಾನಕ್ಕೆ ಹೂವಮ್ಮ ರಾಮಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ , ಗ್ರಾಪಂ ಸದಸ್ಯರಾದ ಮಹಮ್ಮದ್ ಷರೀಫ್ , ಕೃಷ್ಣೋಜಿರಾವ್ , ಪುಟ್ಟಮ್ಮ , ರಮ್ಯ ಪಿಡಿಓ ರವಿಕುಮಾರ್ ,…
Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು
Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು ರಿಪ್ಪನ್ಪೇಟೆ : ಪಟ್ಟಣದ ಶಬರೀಶನಗರದ ಯುವಕನೊಬ್ಬ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಶಬರೀಶ ನಗರದ ಸಚಿನ್ ಶೆಟ್ಟಿ(30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶಬರೀಶ ನಗರದ ನಿವಾಸಿ ವಾಸು ಶೆಟ್ಟಿ ಎಂಬುವವರ ಪುತ್ರನಾದ ಸಚಿನ್ ಶೆಟ್ಟಿ ಕಳೆದ ನಾಲ್ಕೈದು ವರ್ಷಗಳಿಂದ ಬೆಂಗಳೂರಿನಲ್ಲಿ ಚಾಲಕ ವೃತ್ತಿ ಮಾಡಿಕೊಂಡಿದ್ದನು. ಇಂದು ಬೆಳಿಗ್ಗೆ ಕೆಲಸಕ್ಕೆ ಹೊರಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಸಚಿನ್ ಮೃತಪಟ್ಟಿದ್ದಾನೆ….
ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ
ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ. ಮತ್ತಿಕೈ ಸಮೀಪದ ಚಂಪಕಾಪುರ ಗ್ರಾಮದ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳು. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ ಎಂಬುವವರು ತಮ್ಮ ಎರಡು ಮಕ್ಕಳನ್ನು ಬಾವಿಗೆ ಎಸೆದು…
ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ – ಯುವಕ ಸಾವು
Fatal accident between bike and tipper – youth dies ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಸಮೀಪದಲ್ಲಿ ನಡೆದಿದೆ. ಕಟ್ಟಿನಕಾರು ಗ್ರಾಮದ ನಿವಾಸಿ ಸಚಿನ್ (18) ಮೃತ ದುರ್ಧೈವಿಯಾಗಿದ್ದಾರೆ. ಸಾಗರ ಪಟ್ಟಣಕ್ಕೆ ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ಹಿಂಬದಿಯಲ್ಲಿದ್ದವನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. Fatal…
ಶ್ರೀಗಂಧ ಚೋರರ ಬಂಧನ
Shivamogga | ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಉಂಬ್ಳೆ ಬೈಲು ರಸ್ತೆಯಲ್ಲಿರುವ ದರ್ಗಾದ ಹತ್ತಿರ ಆಲ್ಟೋ ಕಾರಿನಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತುಂಗ ನಗರ ಪೊಲೀಸರ ದಾಳಿ ನಡೆದಿದೆ. ದಾಳಿಯಲ್ಲಿ ಮೂವರನ್ನ ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ್ದ ವಾಹನ ಮತ್ತು 14.5 ಕೆ.ಜಿ ಗಂಧವನ್ನ ವಶಕ್ಕೆ ಪಡೆಯಲಾಗಿದೆ. ತುಂಗ ನಗರ ಠಾಣೆಯ ಪಿಐ ಮಂಜುನಾಥ್ ರವರ ಮೇಲ್ವಿಚಾರಣೆಯಲ್ಲಿ ನಡೆದ ದಾಳಿಯಲ್ಲಿ ಠಾಣೆಯ ಪಿಎಸ್ಐ ಶಿವಪ್ರಸಾದ್, ಸಿದ್ದಪ್ಪ ಹಾಗೂ ಸಿಬ್ಬಂಧಿಗಳಾದ …
ಅಕ್ರಮ ಮರಳು ಸಾಗಾಣಿಕೆ – ಟಿಪ್ಪರ್ ಲಾರಿ ವಶಕ್ಕೆ
Ripponpete | ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಡೂರು ಸಮೀಪದಲ್ಲಿ ಟಿಪ್ಪರ್ ನಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದಾಗ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ಸಾಗಾಣಿಕೆ ಪ್ರಕರಣದಲ್ಲಿ ಲಾರಿಯನ್ನು ವಶಕ್ಕೆ ಪಡೆದ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರಿಯಾರವರು ಪ್ರಕರಣ ದಾಖಲಿಸಿಕೊಂಡು ರಿಪ್ಪನ್ಪೇಟೆ ಪೊಲೀಸ್ ಠಾಣೆ…
ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ – ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಅರೆಸ್ಟ್
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷ ಲಕ್ಷ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖನೋರ್ವನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಮಾಜಿ ಸಂಚಾಲಕ ಕಲ್ಯಾಣಿ ಶರತ್ ಎಸ್ ವಿ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶರತ್ ಕಲ್ಯಾಣಿಯನ್ನು ಮಹಿಳಾ ಠಾಣೆ ಇನ್ಸ್ ಪೆಕ್ಟರ್ ನೇತೃತ್ವದ ಮೂರು ಜನರ ತಂಡ ಕಾರ್ಯಾಚರಣೆ ನಡೆಸಿ ಬಿಜಾಪುರ ತಾಲೂಕಿನಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದು…