ಕ್ರೈಂ ಸುದ್ದಿ:
ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ | KODAGU News
ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ | ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುತಿದ್ದಾಳೆಂದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದು, ಬಳಿಕ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗು (Kodagu)ಜಿಲ್ಲೆಯ ವಿರಾಜಪೇಟೆ(virajapete) ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ತನ್ನ ಪತ್ನಿ ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಆಕ್ಷೇಪಿಸಿದ ನಂತರ ಇಬ್ಬರ ನಡುವೆ ಜಗಳವಾಗಿ ಪತಿ ಗುಂಡಿಕ್ಕಿ(gunshot) ಕೊಂದಿದ್ದಾನೆ ಎಂದು…
Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು
Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಕೋಡೂರು ಸಮೀಪದ ಸುರುಳಿಕೊಪ್ಪ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರಕ್ಕೆ ತೆರಳುತಿದ್ದ ಕಾರು ಸುರುಳಿಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ , ಕಾರಿನಲ್ಲಿ ಹೊಸನಗರ ಸಮೀಪದ ಹೆಗ್ಗೆರಸು ಗ್ರಾಮದ ಇಬ್ಬರು ಪ್ರಯಾಣಿಸುತಿದ್ದರು. ಘಟನೆಯಲ್ಲಿ ಚಾಲಕ ಗಿರೀಶ್ ಮತ್ತು ಇನ್ನೊಬ್ಬರಿಗೆ…
ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ
ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ ಕಾರು ಮತ್ತು ಲಾರಿ ನಡುವೆ ಅಪಘಾತ(accident) ಸಂಭವಿಸಿ ಎರಡು ವಾಹನ ನಜ್ಜುಗುಜ್ಜಾಗಿ ಲಾರಿ 15 ಅಡಿ ಆಳಕ್ಕೆ ಮಗುಚಿ ಬಿದ್ದ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರಿನಲ್ಲಿ(Yaduru) ನಡೆದಿದೆ. ತೀರ್ಥಹಳ್ಳಿ(Thirthahalli) ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ(Masthikatte) ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಯಡೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ….
ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue
ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue ರಿಪ್ಪನ್‌ಪೇಟೆಯಲ್ಲಿ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದ ಡೆಂಗ್ಯೂ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್ ಗೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾನೆ….
ಶಿರೂರಿನಲ್ಲಿ ಗುಡ್ಡ ಕುಸಿತ – ಏಳು ಜನರ ದಾರುಣ ಸಾವು.! | Hill collapse in Shirur – Seven people died.
ಶಿರೂರಿನಲ್ಲಿ ಗುಡ್ಡ ಕುಸಿತ – ಏಳು ಜನರ ದಾರುಣ ಸಾವು.! ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂಕೋಲಾ(ankola) ತಾಲೂಕಿನ ಶಿರೂರು(shiruru) ಬಳಿ ಗುಡ್ಡ ಕುಸಿದು ಒಟ್ಟು ಏಳು ಜನರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದು, ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು ಬಿದ್ದಿದೆ. ಘಟನೆಯಲ್ಲಿ ನಿಖರವಾಗಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ ಜಿಲ್ಲಾಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಒಟ್ಟು…
Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಆರು ಜನ ಮಹಿಳೆಯರ ಬಂಧನ
Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಐವರು ಮಹಿಳೆಯರ ಬಂಧನ ಶಿವಮೊಗ್ಗ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು, ಕಳ್ಳತನ ಪ್ರಕರಣ ಸಂಬಂಧ ಭದ್ರಾವತಿ ಮೂಲದ ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ಜೊತೆ ಜೊತೆಗೆ ಅಪಾರ ಪ್ರಮಾಣದ ಒಡವೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಿವಮೊಗ್ಗ…
ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News
ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News ರಿಪ್ಪನ್‌ಪೇಟೆ : ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ ಎ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸಿ ಮನುಷ್ ಡಿ(19) ಮೃತ ದುರ್ಧೈವಿಯಾಗಿದ್ದಾನೆ. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ ಎ ವ್ಯಾಸಾಂಗ ಮಾಡುತಿದ್ದ ಮನುಷ್ ಡಿ ಇತ್ತೀಚೆಗೆ ನಡೆದ…
ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News
ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News ಶಿವಮೊಗ್ಗ : ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ವಯಸ್ಕ ಆರು ಮಂದಿ ಮಾಡಿದ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ,…
Ripponpete | ಹಾವು ಕಡಿದು ರೈತ ಮಹಿಳೆ ಸಾವು
Ripponpete | ಹಾವು ಕಡಿದು ರೈತ ಮಹಿಳೆ ಸಾವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಪಂ ವ್ಯಾಪ್ತಿಯ ಶುಂಠಿಕೊಪ್ಪ ಗ್ರಾಮದ ಜಮೀನೊಂದರಲ್ಲಿ ಹಾವು ಕಡಿದು ರೈತ ಮಹಿಳೆ ಮೃತಪಟ್ಟ ಘಟನೆ ಜರುಗಿದೆ. ವೀಣಾ ಕೋಂ ಸತೀಶ್ (35) ಮೃತ ಮಹಿಳೆಯಾಗಿದ್ದಾರೆ. ಜಮೀನಿನಲ್ಲಿ ಕೃಷಿ ಕೆಲಸ ಮಾಡುವ ವೇಳೆ ಹಾವು ಎಡಗಾಲಿನ ಕಿರುಬೆರಳಿಗೆ ಹಾವು ಕಚ್ಚಿದೆ.ಕೂಡಲೇ ನಾಟಿ ಔಷಧಕ್ಕಾಗಿ ಗೆಣಸಿನ ಕುಣಿಗೆ ಕರೆದುಕೊಂಡು ಹೋಗಿ ಆ ನಂತರದಲ್ಲಿ ಸಾಗರದ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ…
Ripponpete | ವಿದ್ಯುತ್ ತಗುಲಿ ಯುವಕ ಸಾವು
Ripponpete | ವಿದ್ಯುತ್ ತಗುಲಿ ಯುವಕ ಸಾವು ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಗಿನಜಾವ ಮನೆ ಮುಂಭಾಗದಲ್ಲಿರುವ IBx ಬೇಲಿಯ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದಿದ್ದಾನೆ.ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟರಲ್ಲಾಗಲೇ ಯುವಕನ ಪ್ರಾಣ ಪಕ್ಷಿ ಹಾರಿಹೋಗಿತ್ತು. ಮನೆಯ ಮುಂಭಾಗದ ಬೇಲಿಯ ಮೇಲೆ ವಿದ್ಯುತ್ ವಯರ್ ತುಂಡಾಗಿ…