ಕ್ರೈಂ ಸುದ್ದಿ:
ಆಯನೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ! | accident
ಆಯನೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ! | accident ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನಲ್ಲಿದ್ದವರು ಚಿತ್ರದುರ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು ಆಯನೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್…
ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga
ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga ಶಿವಮೊಗ್ಗ : ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಇರಿದು ಪರಾರಿಯಾಗಲು ಮುಂದಾದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ರಝಾಕ್ ಬಂಧಿತ ಆರೋಪಿಯಾಗಿದ್ದು ಗುಂಡೇಟಿನಿಂದ ಗಾಯಗೊಂಡಿರುವ ಆತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು…
Thirthahalli | ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ – ಮಣಿಪಾಲ್ ಗೆ ರವಾನೆ
ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ! ತೀರ್ಥಹಳ್ಳಿ : ರಾಜ ಕಾಲುವೆಯ ನೀರು ತಮ್ಮ ಜಮೀನಿನ ಮೂಲಕ ಹೋಗುವ ವಿಚಾರದಲ್ಲಿ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ತಾಲೂಕಿನ ಅರಳಸುರುಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಲಿಸರ ಎಂಬ ಗ್ರಾಮದಲ್ಲಿ ದಿನೇಶ್ (45 ವರ್ಷ ) ಹಾಗೂ ಸತೀಶ್ (49 ವರ್ಷ ) ಎಂಬುವರು ಕಳೆನಾಶಕ ಸೇವಿಸಿ…
ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!
ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!ಪೊಲೀಸರು ರಣರೋಚಕ ಕೇಸ್ ಪತ್ತೆಹಚ್ಚಿದ್ದು ಹೇಗೆ!? ತೀರ್ಥಹಳ್ಳಿ : ಅವರಿಬ್ಬರು ಪರಸ್ಪರ ಪರಿಚಯಸ್ಥರು ಮಾತ್ರವಲ್ಲದೆ ಸಂಬಂಧಿಕರು ಕೂಡ ಆಗಿದ್ದರು. ಅವರ ನಡುವೆ ಸಹಜವಾದ ಸಲಿಗೆ ಕೂಡ ಇತ್ತು. ಇತ್ತೀಚಿಗೆ ನಡೆದ ಕೆಲವು ಘಟನೆಗಳು ಅವರಿಬ್ಬರ ನಡುವೆ ಕಂದಕವನ್ನು ಸೃಷ್ಟಿ ಮಾಡಿದ್ದಲ್ಲದೆ ಈ ಕಂದಕವೇ ಇದೀಗ ಒಬ್ಬರ ಜೀವ ತೆಗೆಯುವಂತೆ ಮಾಡಿದೆ. ಇನ್ನು ಪೊಲೀಸರ ಅತಿಥಿ ಆಗಿರುವ ಆತ ಸಾಮಾನ್ಯ ಆಸಾಮಿಯನಲ್ಲ, ಕೊಲೆ…
ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! | Arrested
ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! ತೀರ್ಥಹಳ್ಳಿ : ಮನೆಯಿಂದ ಕೆಲಸಕ್ಕೆಂದು ಹೊರಗೆ ಹೋಗಿ ನಾಪತ್ತೆಯಾಗಿದ್ದ ಯುವತಿಯು ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಎಂಬ ಗ್ರಾಮದ ಕಾಡಿನಲ್ಲಿ ಯುವತಿಯ ಶವ ಶನಿವಾರ ರಾತ್ರಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಧರ್ಮಸ್ಥಳ ಸಂಘದ ಪ್ರತಿನಿಧಿಯಾಗಿದ್ದ ಪೂಜಾ ಎ.ಕೆ. (24) ಎಂದು ಗುರುತಿಸಲಾಗಿದೆ. ಜೂನ್ 30 ರಂದು ಯುವತಿ ಕೆಲಸಕ್ಕೆಂದು ಹೋದವಳು…
ರಿಪ್ಪನ್‌ಪೇಟೆ : ಹಾಡಹಗಲೇ ದೂನ ಗ್ರಾಮದಲ್ಲಿ ಮನೆ ಕಳ್ಳತನ | Theft
ರಿಪ್ಪನ್‌ಪೇಟೆ : ಹಾಡಹಗಲೇ ದೂನ ಗ್ರಾಮದಲ್ಲಿ ಮನೆ ಕಳ್ಳತನ ರಿಪ್ಪನ್‌ಪೇಟೆ : ದೂನ ಗ್ರಾಮದಲ್ಲಿ ಮನೆಯ ಹೆಂಚು ತೆಗೆದು ಚಿನ್ನ ಹಾಗೂ ನಗದನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ದೂನ ಗ್ರಾಮದಲ್ಲಿ ರಿಪ್ಪನ್‌ಪೇಟೆ ಶಿವಮೊಗ್ಗ ಹೆದ್ದಾರಿಯಲ್ಲಿರುವ ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಹೆಂಚು ತೆಗೆದು ಇಳಿದು ಸುಮಾರು 10 ಗ್ರಾಂ ಚಿನ್ನಾಭರಣ ಹಾಗೂ 16 ಸಾವಿರ ನಗದನ್ನು ಕಳ್ಳತನಗೈದಿದ್ದಾರೆ ಎಂದು ದೂರು ದಾಖಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಪ್ರವೀಣ್ ಎಸ್ ಪಿ ತೆರಳಿ ಸ್ಥಳ ಪರಿಶೀಲನೆ…
ಲಯನ್ ಸಫಾರಿ ಬಳಿ ಭೀಕರ ಅಪಘಾತ – ಮೂವರು ಸಾವು..!! Accident
ಲಯನ್ ಸಫಾರಿ ಬಳಿ ಭೀಕರ ಅಪಘಾತ – ಮೂವರು ಸಾವು..!! ಶಿವಮೊಗ್ಗ : ಇಲ್ಲಿನ ಲಯನ್ ಸಫಾರಿ ಬಳಿ ಭೀಕರ ಅಪಘಾತವಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮುದ್ದಿನ ಕೊಪ್ಪದ ಬಳಿಯಲ್ಲಿ ಇನ್ನೋವಾ ಕಾರು ಹಾಗೂ ಸ್ವಿಫ್ಟ್ ಕಾರು ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಇನ್ಹೋವಾ ಕಾರು ಹಾಗೂ ಆಯನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಚಿತ್ರದುರ್ಗ ಮೂಲದ ಮೂವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದ್ದು, ಪೊಲೀಸರು…
ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident
ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತವಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮಂಡಗದ್ದೆ(ನಗರ ರೋಡ್) ಸಮೀಪದ ಮಚಳಿ ಗ್ರಾಮದ ಮಂಜಪ್ಪ ಎಂಬುವವರು ರಿಪ್ಪನ್‌ಪೇಟೆ ಕಡೆಗೆ ಬರುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ…
ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested
ಮನೆ ಕಳ್ಳತನವೆಸಗಿದ್ದ ಮೂವರು ಆರೋಪಿಗಳ ಬಂಧನ | Arrested ಶಿವಮೊಗ್ಗ ನಗರದ ಬಾಪೂಜಿನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಮೊಹಮ್ಮದ್ ರಫೀಕ್ @ ಕಾಣ 24 ವರ್ಷ, ಚಿಕ್ಕಲ್, ಶಿವಮೊಗ್ಗ ,ಅತಾವುಲ್ಲಾ, 29 ವರ್ಷ, ಬಾಪೂಜಿನಗರ. ಶಿವಮೊಗ್ಗ, ರೂಮನ್ ಕುರೇಶಿ, 20 ವರ್ಷ ಬಾಪೂಜಿನಗರ, ಇವರುಗಳನ್ನು ಬಂಧಿಸಿ ಪ್ರಕರಣಕ್ಕೆ ಸಂಬಂಧಿಸಿದ ಅಂದಾಜು ಮಾಲ್ಯ 15,40,500/- ರೂಗಳ 237 ಗ್ರಾಂ ಬಂಗಾರದ ಒಡವೆಗಳು ಮತ್ತು ಕೃತ್ಯಕ್ಕೆ ಬಳಸಿದ ಅಂದಾಜು ಮೌಲ್ಯ 50,000/-…
ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು Accident
ಕಾರು ಮತ್ತು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – ಕಾರಿನ ಮೇಲೆ ಉರುಳಿಬಿದ್ದ ಬಸ್ | ಕಾರು ಚಾಲಕ ಸ್ಥಳದಲ್ಲಿಯೇ ಸಾವು ಕಾರು ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಗ್ರಾಮದ ಸಮೀಪದಲ್ಲಿ ನಡೆದಿದೆ. ಮಾರುತಿ ಓಮಿನಿ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಂತರ ಕಾರಿನ ಮೇಲೆ ಬಸ್ ಉರುಳಿಬಿದ್ದಿದೆ ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆನವಟ್ಟಿ ಕಡೆಯಿಂದ…